ದೇಹದಲ್ಲಿನ ಎಲ್ಲಾ ರೀತಿಯ ನರಗಳ ದೌರ್ಬಲ್ಯ ಸಮಸ್ಯೆಗೆ ಇಲ್ಲಿದೆ ಒಂದು ಅದ್ಭುತ ಪರಿಹಾರ ಮಾನವನ ದೇಹಕ್ಕೆ ನರಗಳು ತುಂಬಾನೇ ಮುಖ್ಯ ದೇಹದ ಯಾವುದೇ ಭಾಗದ ನರಗಳಲ್ಲಿ ಏನಾದರೂ ತೊಂದರೆಯಾದರೆ ದೇಹದಲ್ಲಿ ಅನೇಕ ಸಮಸ್ಯೆಗಳು ಉದ್ಭವವಾಗುತ್ತದೆ ಹಾಗಾಗಿ ನಿಮ್ಮ ದೇಹದಲ್ಲಿನ ನರದೌರ್ಬಲ್ಯ ಸಮಸ್ಯೆಗೆ ಉತ್ತಮ ಮನೆಮದ್ದು ಈ ರೀತಿ ಇದೆ ಒಂದು ಲೋಟ ಹಾಲಿಗೆ ಬೆಳ್ಳುಳ್ಳಿಯನ್ನು ಅರೆದು ಪೇಸ್ಟ್ ರೀತಿ ಮಾಡಿ ಅದನ್ನು ಹಾಲಿನಲ್ಲಿ ಹಾಕಿ ಮಲಗುವ ಮುನ್ನ ಕುಡಿದು ಮಲಗಿದರೆ
ನರಗಳ ದೌರ್ಬಲ್ಯ ಹೆಸರು ಇಲ್ಲದ ಹಾಗೆ ಮಾಯವಾಗಿಬಿಡುತ್ತದೆ ನರಗಳ ಉದ್ರೇಕವನ್ನು ಶಾಂತ ಮಾಡಲು ಬಿಸಿನೀರಿಗೆ ಬಾದಾಮಿ ಬೀಜ ಸಕ್ಕರೆ ಸೋಂಪುಕಾಳು ಸಮಪ್ರಮಾಣದಲ್ಲಿ ಚೆನ್ನಾಗಿ ಅರೆದು ಅದನ್ನು ಮಲಗುವ ಮುಂಚೆ ರಾತ್ರಿವೇಳೆಯಲ್ಲಿ ಸೇವಿಸುತ್ತಾ ಬಂದರೆ ಪ್ರತಿದಿನವೂ ಊಟದಲ್ಲಿ ಹಸಿ ಈರುಳ್ಳಿಯನ್ನು ತಿನ್ನುತ್ತಾ ಬಂದರೆ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ ಬರುತ್ತದೆ
ಮತ್ತು ನುಗ್ಗೆಸೊಪ್ಪಿನ ಪಲ್ಯ ಅಗಸೆ ಸೊಪ್ಪಿನ ಪಲ್ಯವನ್ನು ಬಿಡದೆ 8 ದಿನಗಳ ಕಾಲ ಸೇವಿಸಿದರೆ ಸಹ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ ದ್ರಾಕ್ಷಿಯನ್ನು ಸೇಬಿನ ಹಣ್ಣು ಪರಂಗಿ ಹಣ್ಣನ್ನು ಸೇವಿಸುತ್ತಾ ಬಂದರೆ ನರಗಳ ಉದ್ರೇಕವು ಕಡಿಮೆಯಾಗುತ್ತಾ ಬರುತ್ತದೆ ಪ್ರತಿದಿನ ಅಡುಗೆಯಲ್ಲಿ ನುಗ್ಗೆಕಾಯಿ ಅನ್ನು ಸೇವಿಸುವುದರಿಂದ ನರ ದೌರ್ಬಲ್ಯ ಕಡಿಮೆಯಾಗುತ್ತದೆ ಬಾಳೆದಿಂಡನ್ನು ತುರಿದುಕೊಂಡು ಅದನ್ನು ರಸವನ್ನು ಹಿಂಡಿ ಒಂದು ಬಟ್ಟಲಿನಷ್ಟು ರಸಕ್ಕೆ ಹೇಳ ನೀರನ್ನು ಸೇರಿಸಿ ಕುಡಿಯುತ್ತಾ ಬಂದರೆ ನರಗಳ ದೌರ್ಬಲ್ಯ ಕಂಡುಬರುವುದಿಲ್ಲ
ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606