ಆಮೆ ಮೂರ್ತಿಯನ್ನು ಮನೆಯಲ್ಲಿ ಇಡುವುದರ ಪ್ರಯೋಜನವೇನು
ನಾವು ಆಮೆ ಉಂಗುರವನ್ನು ಯಾವ ರಾಶಿಯವರು ಧರಿಸಬೇಕು ಮತ್ತು ಧರಿಸಬಾರದು ಎಂದು ಹೇಳಿದ್ದೆವು ಇಂದು ಆಮೆ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸುವುದರಿಂದ ಪ್ರಯೋಜನವೇನು ಎಂದು ತಿಳಿಸುತ್ತೇವೆ
ಆಮೆಯನ್ನು ಅದೃಷ್ಟದ ಸಂಕೇತ ಎಂದು ಪರಿಗಣಿಸಲಾಗುತ್ತದೆ ಆಮೆ ಯಾರ ಮನೆಗೂ ತಾನಾಗಿ ಬರುವುದಿಲ್ಲ ಆಮೆ ತಾನಾಗಿ ಬಂದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆಯಿದೆ ಆ ಮನೆಯಲ್ಲಿ ಧನ-ದಾನ್ಯದ ಕೊರತೆ ಉಂಟಾಗುವುದಿಲ್ಲ ಎನ್ನುತ್ತಾರೆ ಇಂತಹ ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸಿದರೆ ಉತ್ತಮವೆಂದು ಹೇಳಲಾಗುತ್ತದೆ ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸಿದರೆ ನಕಾರಾತ್ಮಕ ಶಕ್ತಿ ಪ್ರಭಾವ ನಾಶವಾಗಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ
ಅಲ್ಲದೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದು ಹೇಳಲಾಗುತ್ತದೆ ಇನ್ನು ಸಂತಾನವಿಲ್ಲದ ವರು ಸಂತಾನಕ್ಕಾಗಿ ಆಮೆಯ ಮೂರ್ತಿಯನ್ನು ಮನೆಯಲ್ಲಿ ಇಟ್ಟು ಪೂಜಿಸುತ್ತಾರೆ ಆಮೆಯ ಮೂರ್ತಿ ಹೇಗಿರಬೇಕೆಂದರೆ ತಾಯಿಯ ಆಮೆ ತನ್ನ ಮರಿಯನ್ನು ಬೆನ್ನಿನ ಮೇಲೆ ಇಟ್ಟುಕೊಂಡಿರಬೇಕು
ಇನ್ನು ಸ್ಪಟಿಕದ ಆಮೆಯನ್ನು ವ್ಯಾಪಾರದ ದುಡ್ಡು ಇಡುವ ಜಾಗದಲ್ಲಿ ಇಟ್ಟರೆ ವ್ಯಾಪಾರ ಅಭಿವೃದ್ಧಿ ಆಗುತ್ತದೆ ಎಂಬ ನಂಬಿಕೆ ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855