ಕಬ್ಬು ತಿನ್ನುವುದರಿಂದ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ
ಕಬ್ಬು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಬಹುದು ನಾವು ಕಬ್ಬನ್ನು ಹಾಗೆ ತಿನ್ನಬಹುದು ಇನ್ನು ಕೆಲವರು ಕಬ್ಬಿನ ಹಾಲನ್ನು ಕುಡಿಯುತ್ತಾರೆ ಯಾವುದೇ ಇದ್ದರೂ ಕೂಡ ನಮ್ಮ ಆರೋಗ್ಯಕ್ಕೆ ಅದರ ಪ್ರಯೋಜನಗಳು ಪೂರ್ಣ ಪ್ರಮಾಣದಲ್ಲಿ ಸಿಗುತ್ತದೆ ಎಂದು ಹೇಳಬಹುದು ಮೊದಲನೆಯದಾಗಿ ಕಬ್ಬು ನಮ್ಮ ಜೀರ್ಣಕ್ಕೆ ತುಂಬಾ ಒಳ್ಳೆಯದು ಜೀರ್ಣ ಸಂಬಂಧಿಸಿದ ಸಮಸ್ಯೆ ಇದ್ದರೆ ಮಲಬದ್ಧತೆಗೆ ಕಬ್ಬು ತುಂಬಾ ಒಳ್ಳೆಯದು ಹಾಗೆ ಚರ್ಮದ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಚರ್ಮದಲ್ಲಿ ಸುಕ್ಕು,ನರಿಗೆ ಆಗಬಾರದು ಕಾಂತಿಯುತವಾಗಿರಬೇಕು ಎಂದರೆ ಕೂಡ ನಾವು ಕಬ್ಬನ್ನು ಉಪಯೋಗಿಸಬಹುದು ಹಾಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ನಮ್ಮ ಲಿವರ್ ನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಳ್ಳಿಗಳಲ್ಲಿ ಜಾಂಡಿಸ್ ಆಗಿದ್ದರೆ ಕಬ್ಬಿನ ಹಾಲನ್ನು ಕುಡಿಯಲು ಕೊಡುತ್ತಾರೆ ಇದರಲ್ಲಿರುವ ಗ್ಲೂಕೋಸ್ ಪ್ರಮಾಣ ನಮ್ಮ ದೇಹಕ್ಕೆ ತಕ್ಷಣವೇ ಶಕ್ತಿಯನ್ನು ಕೊಡಲು ಸಾಕಷ್ಟು ಸಹಾಯ ಮಾಡುತ್ತದೆ
ಹೊರಗಡೆ ಬಿಸಿಲಿನಲ್ಲಿ ಹೋಗಿ ನಮ್ಮ ದೇಹಕ್ಕೆ ಸುಸ್ತಾಗಿದ್ದರೆ ಸುಸ್ತನ್ನು ನಿವಾರಿಸಿಕೊಳ್ಳಲು ಕಬ್ಬನ್ನು ಹಾಗೆ ತಿನ್ನಬಹುದು ಅಥವಾ ಜ್ಯೂಸ್ ಮಾಡಿ ಕುಡಿಯಬಹುದು ಇದರಲ್ಲಿ ಸೋಡಿಯಂ ಪ್ರಮಾಣ ಕಡಿಮೆ ಇರುವುದರಿಂದ ನಮ್ಮ ಕಿಡ್ನಿಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮೂತ್ರದಲ್ಲಿ ಸೋಂಕು ಸಮಸ್ಯೆ ಆಗಿರುವವರಿಗೆ ತುಂಬಾ ಒಳ್ಳೆಯದು ಇನ್ನು ನಮ್ಮ ಮೂಳೆಗಳ ಆರೋಗ್ಯಕ್ಕೆ ಒಂದು ಉತ್ತಮ ಮನೆಮದ್ದು ಎಂದು ಹೇಳಬಹುದು ಅದೇ ರೀತಿ ನಮ್ಮ ಹಲ್ಲುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಕಬ್ಬನ್ನು ಹಾಗೆ ಹಲ್ಲಿನಲ್ಲಿ ಅಗೆದು ತಿನ್ನುವುದರಿಂದ ಹಲ್ಲುಗಳು ತುಂಬಾ ಗಟ್ಟಿಯಾಗಿರುತ್ತದೆ ಬಾಯಿಯ ದುರ್ವಾಸನೆ ಕೂಡ ನಿವಾರಣೆ ಆಗುತ್ತದೆ