ಮೆಕ್ಕೆಜೋಳದ ಈ ಸತ್ಯ ಗೊತ್ತಾದರೆ ನೀವು ಬಳಸೋಕೆ ಶುರು ಮಾಡುತ್ತೀರಿ
ನಾವು ತಿನ್ನುವಂತಹ ಆಹಾರದಲ್ಲಿ ಎಲ್ಲ ರೀತಿಯ ವಿಟಮಿನ್ಸ್ ಗಳು, ಖನಿಜಾಂಶಗಳು ಇರಬೇಕಾಗುತ್ತದೆ ಅದಕ್ಕಾಗಿ ನಾವು ಬೇರೆ ಬೇರೆ ರೀತಿಯ ಆಹಾರಗಳನ್ನು ಪ್ರತಿದಿನ ಬಳಸುತ್ತೇವೆ ಮೆಕ್ಕೆಜೋಳದಲ್ಲಿ ಕೊಬ್ಬಿನಂಶ ತುಂಬಾ ಕಡಿಮೆ ಇರುತ್ತದೆ ಹಾಗೆ ಅತಿ ಹೆಚ್ಚು ಪ್ರೋಟೀನ್ ಕೂಡ ಸಿಗುತ್ತದೆ ಕಬ್ಬಿಣ ಅಂಶ,ಪೊಟ್ಯಾಶಿಯಂ, ಮ್ಯಾಗ್ನಿಸಿಯಂ, ವಿಟಮಿನ್ ಸಿ ಮತ್ತು ವಿಟಮಿನ್ ಎ ಎಲ್ಲ ರೀತಿಯ ಪೋಷಕಾಂಶಗಳು ಹೇರಳವಾಗಿ ಸಿಗುತ್ತದೆ ಯಾರಿಗೆ ದೇಹದಲ್ಲಿ ರಕ್ತದ ಕೊರತೆಯಾಗಿ ರಕ್ತ ಹೀನತೆಯಿಂದ ಬಳಲುತ್ತಿರುತ್ತಾರೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಅಂತಹವರಿಗೆ ಮೆಕ್ಕೆಜೋಳ ತುಂಬಾ ಒಳ್ಳೆಯದು ಇದರಲ್ಲಿರುವ ಕಬ್ಬಿಣ ಅಂಶದಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಹಾಗೂ ಹಿಮೋಗ್ಲೋಬಿನ್ ಕೊರತೆ ಕೂಡ ಇರುವುದಿಲ್ಲ ಇನ್ನು ಮಲಬದ್ಧತೆ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಇದರಲ್ಲಿ ಫೈಬರ್ ಅಂಶ ಹೇರಳವಾಗಿ ಸಿಗುವುದರಿಂದ ನಮ್ಮ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ ಇದರಿಂದ ಮಲಬದ್ಧತೆ ಸಮಸ್ಯೆ ದೂರ ಮಾಡಿಕೊಳ್ಳಬಹುದು ಇನ್ನು ಡಯಾಬಿಟಿಸ್ ಇರುವವರಿಗೆ ಕೂಡ ತುಂಬಾ ಒಳ್ಳೆಯದು
ಜೋಳವನ್ನು ಸುಟ್ಟು ತಿನ್ನಬಹುದು ಅಥವಾ ಬೇಯಿಸಿ ತಿನ್ನಬಹುದು ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿ ಇಡಲು ಸಹಾಯವಾಗುತ್ತದೆ ಇದರ ಜೊತೆಗೆ ಕಣ್ಣಿನ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು ಇದರಲ್ಲಿ ವಿಟಮಿನ್ ಎ ಇರುವುದರಿಂದ ನಮ್ಮ ಕಣ್ಣಿಗೆ ಬೇಕಾಗುವಂತಹ ಬೀಟಾ ಕಿರೊಟಿನ ಅಂಶ ಇರುವುದರಿಂದ ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮೂಳೆಗಳ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಮೂಳೆಗಳು ಗಟ್ಟಿಯಾಗಿರಲು ಇದನ್ನು ಬಳಸಬಹುದು
ಇದನ್ನು ಯಾವುದೇ ರೀತಿಯಲ್ಲಿ ಬೇಕಾದರೂ ಬಳಸಬಹುದು ಜೋಳದ ಹಿಟ್ಟು,ಜೋಳದ ರೊಟ್ಟಿ ಅಥವಾ ಜೋಳವನ್ನು ಹಾಗೆ ಬೇಯಿಸಿ ಅಥವಾ ಸುಟ್ಟು ತಿನ್ನಬಹುದು ಇನ್ನೂ ಚರ್ಮದ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಇದರಲ್ಲಿ ಚರ್ಮಕ್ಕೆ ಅಗತ್ಯವಾಗಿ ಬೇಕಾಗುವ ಪೋಷಕಾಂಶಗಳೆಲ್ಲವೂ ಸಿಗುತ್ತದೆ ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಎರಡು ಕೂಡ ಸಿಗುತ್ತದೆ ಇದರಿಂದಾಗಿ ನಮ್ಮ ಚರ್ಮದಲ್ಲಿ ಸುಕ್ಕು,ನೆರಿಗೆ ಆಗದಂತೆ ನೋಡಿಕೊಳ್ಳುತ್ತದೆ