ಮೂಳೆಗಳು ಆರೋಗ್ಯವಾಗಿ ಇರಬೇಕಾ ಇದನ್ನು ತಪ್ಪದೆ ತಿನ್ನಿ

Featured Article

ಮೂಳೆಗಳು ಆರೋಗ್ಯವಾಗಿ ಇರಬೇಕಾ ಇದನ್ನು ತಪ್ಪದೆ ತಿನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೂಳೆಗಳು ಆರೋಗ್ಯವಾಗಿ ಇರಬೇಕು ಎಂದರೆ ನಾವು ಪ್ರೋಟೀನ್ ಹೇರಳವಾಗಿ ಸಿಗುವಂತಹ ಆಹಾರ ಪದಾರ್ಥಗಳನ್ನು ತಿನ್ನಬೇಕು ಹಾಗೂ ಕ್ಯಾಲ್ಸಿಯಂ ಕೂಡ ಅಗತ್ಯವಾಗಿ ಬೇಕಾಗಿರುತ್ತದೆ ಇದಕ್ಕಾಗಿ ನಾವು ಪ್ರತಿನಿತ್ಯ ಬೇರೆಬೇರೆ ರೀತಿಯ ಬೇಳೆ ಕಾಳುಗಳನ್ನು ಬಳಸುತ್ತೇವೆ ಅದರಲ್ಲಿ ಒಂದು ಮಸೂರ್ ದಾಲ್ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಈ ಮಸೂರ್ ದಾಲ್ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ ಹಾಗೂ ನಮ್ಮ ದೇಹಕ್ಕೆ ಅಗತ್ಯವಿರುವ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಹಾಗಾಗಿ ನಮ್ಮ ಹೃದಯ ಆರೋಗ್ಯವಂತವಾಗಿ ಇರುವುದಕ್ಕೆ ಇದು ತುಂಬಾ ಒಳ್ಳೆಯದು

ಇನ್ನು ಯಾರಿಗೆ ಅಧಿಕ ತಕ್ತದ ಒತ್ತಡ ಸಮಸ್ಯೆ ಇರುತ್ತದೆ ಅಂತಹವರಿಗೂ ಕೂಡ ತುಂಬಾ ಒಳ್ಳೆಯದು ಇದನ್ನು ಸಾಧ್ಯವಾದಷ್ಟು ಅಡುಗೆಯಲ್ಲಿ ಬಳಸುವುದರಿಂದ ಬಿಪಿಯನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ ಇದರಲ್ಲಿ ಪ್ರೋಟೀನ್ ಹಾಗೂ ಕ್ಯಾಲ್ಸಿಯಂ ಎರಡು ಕೂಡ ಹೇರಳವಾಗಿ ಇರುವುದರಿಂದ ನಮ್ಮ ಮೂಳೆಗಳ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಪದೇಪದೇ ನಮಗೆ ಮೂಳೆಗಳಲ್ಲಿ ಸಂಧಿ ನೋವುಗಳು ಬರುತ್ತಿದ್ದರೆ ಮೂಳೆಗಳು ತುಂಬಾ ನಿಶಕ್ತಿ ಆಗುತ್ತಿದ್ದರೆ ಇದನ್ನು ನಮ್ಮ ಆಹಾರದಲ್ಲಿ ಬಳಸಬಹುದು ಇನ್ನು ನಮ್ಮ ಹಲ್ಲುಗಳ ಆರೋಗ್ಯಕ್ಕೆ ಕೂಡ ಅಷ್ಟೇ ಅಗತ್ಯವಾಗಿ ಕ್ಯಾಲ್ಸಿಯಂ ಬೇಕಾಗಿರುತ್ತದೆ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು

ನಾವು ಈ ಮಸೂರ್ ದಾಲ್ ಅನ್ನು ಬಳಸಬಹುದು ಇನ್ನು ಇದರಲ್ಲಿ ಫೈಬರ್ ಕಂಟೆಂಟ್ ಮತ್ತು ನಾರಿನಂಶ ಅಧಿಕವಿರುವುದರಿಂದ ನಮ್ಮ ಜೀರ್ಣಕ್ಕೆ ಕೂಡ ತುಂಬಾ ಒಳ್ಳೆಯದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ ಇನ್ನು ಈ ಮಸೂರು ದಾಲ್ ನಲ್ಲಿ ಫ್ಯಾಟ್ ಕಂಟೆಂಟ್ ತುಂಬಾ ಕಡಿಮೆ ಇರುತ್ತದೆ ನಮ್ಮ ದೇಹದಿಂದ ಅನಗತ್ಯ ಕೊಬ್ಬನ್ನು ಕರಗಿಸಲು

ಕೂಡ ಇದು ತುಂಬಾ ಸಹಾಯ ಮಾಡುತ್ತದೆ ಹಾಗಾಗಿ ತೂಕ ಇಳಿಸಲು ಬಯಸುವವರು ನಿಯಮಿತವಾಗಿ ಇದನ್ನು ಬಳಸಬಹುದು ಇದರಿಂದಾಗಿ ದೇಹದಲ್ಲಿರುವ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯವಾಗುತ್ತದೆ ಇನ್ನು ಇದರಲ್ಲಿ ವಿಟಮಿನ್ ಎ ಕೂಡ ಸಿಗುವುದರಿಂದ ಕಣ್ಣುಗಳ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *