ಎಳನೀರು ಜೇನು ಹನಿ ಕಾಯಿಲೆಗೆ ಎಷ್ಟು ಒಳ್ಳೆಯದು ನಿಮಗೆ ಗೊತ್ತಾ.
ನಮಗೆ ಗೊತ್ತಿರುವ ಹಾಗೆ ನಮ್ಮ ಪರಿಸರದಲ್ಲಿ ನಮ್ಮ ಆರೋಗ್ಯದ ದೃಷ್ಟಿಯಿಂದ ಹಲವಾರು ರೀತಿಯಾದಂತಹ ನಮಗೆ ಉಪಯೋಗವಾಗುವಂತಹ ವಸ್ತುಗಳನ್ನು ನಾವು ಕಾಣಬಹುದು ಇವು ಸಾಮಾನ್ಯವಾಗಿ ಪರಿಸರದಲ್ಲಿ ಸಿಗುತ್ತವೆ ಅಂತಹದರಲ್ಲಿ ಎಳನೀರು ಮತ್ತು ಜೇನುತುಪ್ಪನೂ ಕೂಡ ಹೌದು ಆರೋಗ್ಯಕ್ಕೆ ಉತ್ತಮವಾದದ್ದು ಇವು ಎರಡು ಸಾಕಷ್ಟು ಆರೋಗ್ಯದ ಗುಣಗಳನ್ನು ಹೊಂದಿದ್ದು ಅನೇಕ ರೋಗ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯಲ್ಲಿ ಸಹಾಯ ಮಾಡುತ್ತವೆ ಅನೇಕ
ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿರುವ ಈ ಎಳನೀರು ಮತ್ತು ಜೇನುತುಪ್ಪವನ್ನು ಬೆರೆಸಿ ಕೊಡುತ್ತಿದ್ದರೆ ಅದು ಅದ್ಭುತವಾದ ಆರೋಗ್ಯಕರ ಶಕ್ತಿಯನ್ನು ನೀಡುತ್ತದೆ ಹಾಗಾದರೆ ಅವುಗಳು ಯಾವುವು ಎಂಬುದನ್ನು ಇವತ್ತಿನ ಮಾಹಿತಿ ಮುಖಾಂತರ ತಿಳಿದುಕೊಳ್ಳೋಣ ಹಾಗಾಗಿ ಈ ಮಾಹಿತಿಯನ್ನು ನೀವು ಸಂಪೂರ್ಣವಾಗಿ ವೀಕ್ಷಿಸುವುದನ್ನು ಮರೆಯಬೇಡಿ
ಎಳನೀರು ವಿಟಮಿನ್ ಬಿ ಸಿ ಸೋಡಿಯಂ ಮ್ಯಾಗ್ನಿಷಿಯಂ ಪೊಟ್ಯಾಸಿಯಂ ಮುಂತಾದ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ ಮತ್ತು ಬ್ಯಾಕ್ಟೀರಿಯ ವಿರೋಧಿ ಆಂಟಿ ಫಂಗಲ್ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಂತಹ ಅನೇಕ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯವನ್ನು ಹೆಚ್ಚಿಸಲು ಇದು ಉತ್ತಮ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ ಹೊಟ್ಟೆಯಲ್ಲಿ ಮಲಬದ್ಧತೆ ಅತಿಸಾರ ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆಗಳಿಂದ ತಡೆಯುವಲ್ಲಿ ಇದು ಪ್ರಯೋಜನಕಾರಿಯಾಗಿದೆ
ಇನ್ನು ಈ ಸಂಯೋಜನೆಯು ದೇಹಕ್ಕೆ ಪೋಷಣೆಯನ್ನು ನೀಡುತ್ತದೆ ಅಲ್ಲದೆ ಇದರಲ್ಲಿರುವ ಔಷದಿಯ ಗುಣಗಳು ದೇಹದಲ್ಲಿರುವ ಹಾನಿಕಾರಕ ಕಣಗಳಾದ ಫ್ರೀ ರಾಡಿಕಲ್ ವಿರುದ್ಧ ಹೋರಾಡಲು ಮತ್ತು ಆಕ್ಸಿಡೆಂಟ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಣೆಸುತ್ತದೆ ಮತ್ತು ದೇಹವನ್ನು ಸದಾ ಕಾಲ ತಂಪಾಗಿ ಇಡುತ್ತದೆ ಅಂದರೆ ಈ ಬೇಸಿಗೆ ಕಾಲದಲ್ಲಿ ನಮ್ಮ ದೇಹಕ್ಕೆ ತಂಪಾದ ವಾತಾವರಣ ಬೇಕು ಈ ಒಂದು ಕೆಲಸವನ್ನು ಎರಡು ಪದಾರ್ಥಗಳು ಸದಾ ಕಾಲ ಪೂರೈಕೆ ಮಾಡುತ್ತವೆ ವಯಸ್ಸದ ಲಕ್ಷಣಗಳನ್ನು ಕಡಿಮೆ ಮಾಡಲು ಮತ್ತು ದೀರ್ಘಕಾಲದವರಿಗೆ ಯುವಕರಾಗಿ ಕಾಣಲು ಸಹಾಯ ಮಾಡುತ್ತದೆ
ಅಷ್ಟೇ ಅಲ್ಲದೆ ಹೃದಯವು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ ಇದು ಎಲ್ಲ ಇತರ ಅಂಗಗಳಿಗೆ ಆಮ್ಲಜನಕ ಯುದ್ಧ ರಕ್ತವನ್ನು ಪೂರೈಸುವ ಜವಾಬ್ದಾರಿಯನ್ನು ಹೊಂದಿದೆ ಆರೋಗ್ಯಕರವಾಗಿದ್ದರೆ ಅದು ನಿಮ್ಮ ಇತರ ಅಂಗಗಳಿಗೆ ಅಪಾಯವನ್ನು ಉಂಟುಮಾಡುತ್ತದೆ ಮತ್ತು ರಕ್ತದ ಒತ್ತಡ ಸಾಮರ್ಥ್ಯವನ್ನು ಹೊಂದಿದೆ ಅಷ್ಟೇ ಅಲ್ಲದೆ ಎಳನೀರು ಮತ್ತು ಜೇನುತುಪ್ಪವು ಶೀತಗಳು ಕಾಲೋಜಿ ಮತ್ತು ವೈರಲ್ ಸೋಂಕುಗಳು ಇತ್ಯಾದಿಗಳಿಂದ ನಿಮ್ಮನ್ನು ಸುರಕ್ಷಿತವಾಗಿರಿಸಲು ಸಹಾಯ ಮಾಡುತ್ತದೆ. ಮತ್ತು ದೇಹದಲ್ಲಿನ ಬಿಳಿ ರಕ್ತ ಗಳ ರಚನೆಗೆ ಸಹಾಯ ಮಾಡುತ್ತದೆ ಇದು ಸೋಂಕು
ಮತ್ತು ಹಾನಿಕಾರಕ ಬ್ಯಾಕ್ಟೀರಿಯಗಳ ವಿರುದ್ಧ ಹೋರಾಡುತ್ತದೆ ಇನ್ನು ಎಳನೀರು ಮತ್ತು ಜೇನುತುಪ್ಪದ ಸಂಯೋಜನೆಯು ದೇಹದಲ್ಲಿ ಎಲೆಕ್ಟ್ರಾನ್ ಮತ್ತು ಸಮತೋಲನವನ್ನು ಕಾಪಾಡಿಕೊಳ್ಳಲು ತುಂಬಾ ಪ್ರಯೋಜನಕಾರಿಯಾಗಿದೆ ಇದು ದೇಹದಲ್ಲಿನ ಕನಿಜಗಳ ಮಟ್ಟವನ್ನು ಕಾಪಾಡುತ್ತದೆ ಮತ್ತು ದೇಹವನ್ನು ಶಕ್ತಿಯುತವಾಗಿಸುತ್ತದೆ ಜೊತೆಗೆ ದೈಹಿಕ ಆಯಾಸವನ್ನು ನಿವಾರಿಸುತ್ತದೆ ಈ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ಹಂಚಿಕೊಳ್ಳಿ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606