ಮಣ್ಣೆತ್ತಿನ ಅಮಾವಾಸ್ಯೆ ಯಾವಾಗ ಮಣ್ಣೆತ್ತಿನ ಅಮಾವಾಸ್ಯೆ ಎಂದರೇನು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಭಾರತ ದೇಶ ವೈವಿಧ್ಯತೆಯಿಂದ ಕೂಡಿರುವ ದೇಶ. ನಮ್ಮಲ್ಲಿ ಸಂಪ್ರದಾಯ, ಹಬ್ಬಗಳಿಗೆ ತುಂಬಾನೇ ಮಹತ್ವ ನೀಡಲಾಗುವುದು. ಇನ್ನು ರೈತ ವರ್ಗವು ಆಚರಿಸುವ ಹಲವಾರು ಹಬ್ಬಗಳಿವೆ. ರೈತರ ಉಸಿರೆಂದರೆ ಮಣ್ಣು ಹಾಗೂ ಜಾನುವಾರುಗಳು, ಹಾಗಾಗಿ ಅನೇಕ ರೈತರ ಹಬ್ಬಗಳಲ್ಲಿ ಎತ್ತುಗಳಿಗೆ ತುಂಬಾನೇ ಮಹತ್ವವಿದೆ. ಕಾರ ಹುಣ್ಣಿಮೆಯಲ್ಲಿ ರೈತರು ಎತ್ತುಗಳಿಗೆ ಸಿಂಗರಿಸಿ ಹಬ್ಬವನ್ನು ಆಚರಿಸಿದರೆ, ಮಣ್ಣೆತ್ತಿನ ಅಮವಾಸ್ಯೆಯಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳಿಗೆ ಅಲಂಕರಿಸಿ ಹಬ್ಬವನ್ನು ಆಚರಿಸಲಾಗುವುದು. ಈ ಹಬ್ಬದ ವಿಶೇಷತೆ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ. ರೈತನ ಮಣ್ಣನ್ನು ಹದ ಮಾಡಿ, ಬೆಳೆ ಬಿತ್ತಲು ಸಹಾಯ ಮಾಡುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸಲು ಉತ್ತರ ಕರ್ನಾಟಕದ ಕಡೆ ಖಾರ ಹುಣ್ಣಿಮೆ ಆಚರಿಸಲಾಗುವುದು. ಅದೇ ರೀತಿ ಮಣ್ಣೆತ್ತಿನ ಅಮವಾಸ್ಯೆ ದಿನ ಕೂಡ ಮಣ್ಣಿನ ಎತ್ತಿನ ಪ್ರತಿಮೆಗಳಿಗೆ ಸಿಂಗರಿಸಿ ಪೂಜೆ ಮಾಡಲಾಗುವುದು. ಈ ವರ್ಷ ಜುಲೈ 9 ಶುಕ್ರವಾರದಂದು ಆಚರಿಸಲಾಗುವುದು.
ಸಾಮಾನ್ಯವಾಗಿ ಮುಂಗಾರು ಪ್ರಾರಂಭವಾದಾಗ ಕೃಷಿ ಚಟುವಟಿಕೆಗಳು ಶುರುವಾಗುವುದು… ಪುನರ್ವಸು ಮಳೆ ಪ್ರಾರಂಭವಾಗುವ ಹೊತ್ತಿಗೆ ಬಿತ್ತನೆ ಆಗಿ, ನಾಟಿ ಕೂಡ ಮುಗಿದಿರುತ್ತದೆ, ಈ ಸಂಭ್ರಮವನ್ನು ಆಚರಿಸಲು ರೈತರು ಮಣ್ಣೆತ್ತಿನ ಅಮವಾಸ್ಯೆ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎಲ್ಲರೂ ಒಟ್ಟಾಗಿ ಅನೇಕ ಚಟುವಟಿಗಳನ್ನು ಹಮ್ಮಿಕೊಂಡು ಇಂಥ ಹಬ್ಬಗಳನ್ನು ಆಚರಿಸುವುದರಿಂದ ಸಂತೋಷ ಹೆಚ್ಚಿಸಿ, ಐಕ್ಯತೆಯನ್ನು ಮೂಡಿಸುತ್ತದೆ. ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ದಿನ ರೈತರು ಹೊಲಕ್ಕೆ ಹೋಗಿ, ಹೊಲದ ಮಣ್ಣು ತಂದು ಆ ಮಣ್ಣಿನಿಂದ ಜೋಡಿ ಎತ್ತುಗಳನ್ನು ತಯಾರಿಸುತ್ತಾರೆ. ನಂತರ ಅವುಗಳಿಗೆ ಬಣ್ಣ ಹಚ್ಚಿ ಸಿಂಗಾರ ಮಾಡಿ ಪೂಜಿಸಲಾಗುವುದು. ಕೆಲವರು ಊರು ದೇವಾಲಯಕ್ಕೆ ಈ ಎತ್ತುಗಳನ್ನು ಕೊಂಡೊಯ್ದು ಪೂಜೆ ಮಾಡಿ ಬರುತ್ತಾರೆ. ನಂತರ ಎತ್ತುಗಳಿ ಹೋಳಿಗೆ, ಸಿಹಿ ಕಡಬು ಇಟ್ಟು ಎಡೆ ಇಡಲಾಗುವುದು. ನಂತರ ತಮ್ಮ ಜಮೀನಿನಲ್ಲಿ ಆ ಎತ್ತುಗಳನ್ನು ಇಟ್ಟು ಭೂತಾಯಿ ಹಾಗೂ ಎತ್ತುಗಳು ತಮ್ಮ ಬೆಳೆಯನ್ನು ರಕ್ಷಣೆ ಮಾಡಿ ಎಂದು ಬೇಡಿಕೊಳ್ಳುವುದು ವಾಡಿಕೆ. ರೈತರಿಗೆ ಎತ್ತುಗಳೇ ಜೀವಾಳ. ತಮ್ಮ ಕೃಷಿ ಚಟುವಟಿಕೆಗಳಿಗೆ ದೊಡ್ಡ ಸಹಾಯವಾಗಿರುವ ಎತ್ತುಗಳೆಂದರೆ ರೈತರಿಗೆ ತಮ್ಮ ಪ್ರಾಣಗಿಂತಲೂ ಮಿಗಿಲಾದ ಪ್ರೀತಿ. ರೈತರ ಎಲ್ಲಾ ಹಬ್ಬಗಳಲ್ಲಿಯೂ ಎತ್ತುಗಳಿಗೆ ಪ್ರಮುಖ ಸ್ಥಾನ ನೀಡಲಾಗುವುದು ಜೊತೆಗೆ ಮಣ್ಣಿನ ಆರಾಧನೆಯನ್ನು ಕೂಡ ಮಾಡಲಾಗುವುದು. ಮೆಣ್ಣೆತ್ತಿನ ಅಮವಾಸ್ಯೆಗೆ ಮಣ್ಣಿನಿಂದ ಎತ್ತುಗಳನ್ನು ಮಾಡಿದರೆ ನಾಗರ ಪಂಚಮಿಗೆ ಮಣ್ಣಿನ ನಾಗರ ಮೂರ್ತಿಗಳನ್ನು ಮಾಡಲಾಗುವುದು. ಗಣಪನನ್ನು ಮಣ್ಣಿನಿಂದ ತಯಾರಿಸಿ ಗಣೇಶ ಹಬ್ಬ ಆಚರಿಸಲಾಗುವುದು. ಹೀಗೆ ಮಣ್ಣು ಹಾಗೂ ಎತ್ತಗಳಿಗೆ ನಮ್ಮ ಎಲ್ಲಾ ಹಬ್ಬಗಳಲ್ಲಿ ಪ್ರಾಮುಖ್ಯತೆ ನೀಡಲಾಗಿದೆ