ಮನೆಯೊಳಗೆ ದೇವರ ದೀಪ ಹೇಗಿರ ಬೇಕು
ಸ್ನೇಹಿತರೆ ಮನೆಯೊಳಗೆ ದೇವರ ದೀಪ ಹೇಗಿರ ಬೇಕು ಗೊತ್ತಾ ತೀಲಾ ತೈಲ( ಎಳ್ಳೆಣ್ಣೆ) ಮತ್ತು ಘೃತ( ತುಪ್ಪ) ದೀಪಗಳು ಮನೆಯೊಳಗೆ ದೇವರ ಕೋಣೆಯಲ್ಲಿಡಲು ಯೋಗ್ಯ ಇನ್ಯಾವುದೇ ತೈಲಗಳು ದೇವರಿಗೆ ಯೋಗ್ಯವಲ್ಲ. ಇತರ ತೈಲಗಳು ವಾಮ ಪ್ರಯೋಗಾದಿಗಳಿಗೆ ಸಂಬಂಧಿಸಿದ್ಧಗಿದೆ. ತಿಲವು ಪಾಪಹರವಾದರೆ. ಘೃತವು ಮೋಕ್ಷದಾಯಕ. ಒಂದು ಸ್ತಂಭದಲ್ಲಿ ಒಂದೇ ದೀಪ ಉರಿಯ ಬೇಕು ಅಥವಾ ದೀಪಾ ನಮಸ್ಕಾರ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಉದ್ಘಾಟನೆಗಳ ಸಂದರ್ಭಗಳಲ್ಲಿ ಐದು ದೀಪ ಒಂದೇ ಸ್ತಂಭದಲ್ಲಿ ಹುರಿಯ ಬೇಕು. ಎರಡು ದೀಪ ಒಂದೇ ಸ್ತಂಭದಲ್ಲಿದ್ದರೆ ಇದು ಭಿನ್ನಾಭಿಪ್ರಾಯ ಸೂಚಕ. ಮೂರು ಇದ್ದರೆ ಮರಣ ಸುಚಕ. 4 ಇದ್ದರೆ ಗೊಂದಲ.ಐದು ದೀಪಗಳು ಆರಾಧನೆಗೆ ಮಾತ್ರ. ಇದರಲ್ಲಿ ಬತ್ತಿಗಳ ಪ್ರಮಾಣ ಎರಡು ಬತ್ತಿ ದೇಹ ಮತ್ತು ಪ್ರಾಣಿಗಳ ಸಂಕೇತ. ಮೂರುಬತ್ತಿ ತ್ರಿಶಕ್ತಿ ರೂಪ. ನಾಲ್ಕು ಬತ್ತಿಯು ಉತ್ತಮವಲ್ಲ. ಐದು ಬತ್ತಿಗಳು ಪಂಚಭೂತಗಳ ಸಂಕೇತ. ಹಾಗಾಗಿ ನಾಲ್ಕು ಬತ್ತಿ ಬಿಟ್ಟು ಯಾವುದನ್ನಾದರೂ ಹಾಕಬಹುದು
ಆದರೂ ಎರಡು ಬತ್ತಿಯೇ ಮನೆ ಗಳಲ್ಲಿ. ಶ್ರೇಷ್ಠ ದೀಪ ಸ್ತಂಭ. ದೀಪದ ಇಂಧನ ತೈಲವು ಮಲಿನ ಆಗಿರ ಬಾರದು. ಹಾತೆ. ಕೀಟಗಳು ಬಿದ್ದಿದ್ದರೆ ಅದನ್ನು ಶುಚಿಯಾಗಿ ಇಡಬೇಕು. ಎಳ್ಳೆಣ್ಣೆ ಮತ್ತು ತುಪ್ಪ ಮಿಶ್ರಣವಾಗಲೇ ಬಾರದು. ಕೈಯಲ್ಲಿ ಯಾವುದಾದರೂ ಬೇರೆ ತೈಲ ಇದ್ದರೆ ಇನ್ನೊಂದು ತೈಲ ಮುಟ್ಟ ಬೇಕಾದರೆ ಕೈಯನ್ನು ಪ್ರಕ್ಷಳನ( ತೊಳೆದು) ಮಾಡಿಯೇ ಮುಟ್ಟ ಬೇಕು. ಅಂದರೆ ತುಪ್ಪದ ಕೈಯಲ್ಲಿ ಎಳ್ಳೆಣ್ಣೆ ಮುಟ್ಟ ಬಾರದು ಎಂದರ್ಥ
ದೇವರ ದೀಪವನ್ನು ದೇವರ ಬಲ ಭಾಗದಲ್ಲಿಡ ಬೇಕು. ( ಒಂದೇ ದೀಪ ಇಡುವುದಿದ್ದರೆ ಮಾತ್ರ. ಎರಡಿದ್ದರೆ ಎಡ ಬಲಗಳಲ್ಲಿ ಇಡ ಬಹುದು) ದೀಪದ ಮುಖ ಯಾವಾಗಲೂ ನಮ್ಮ ಅಂದರೆ ಪೂಜಿಸುವವರ ಕಡೆಗೆ ಪೂರ್ವಭಿಮುಖ. ಉತ್ತರ ಅಭಿಮುಖ ಅಥವಾ ದೇವರ ಕಡೆ ಸ್ವಲ್ಪ ವಾಲುವಂತೆಯೂ ಇಡ ಬಹುದು ಇದು ಶಾಸ್ತ್ರವಾದ ದೀಪದ ಲಕ್ಷಣ