ನಾಗರ ಪಂಚಮಿ ಹಬ್ಬದ ಮಹತ್ವ ಹಾಗೂ ತಿಳಿಯಬೇಕಾದ ವಿಷಯಗಳು
ಎಲ್ಲರಿಗೂ ನಮಸ್ಕಾರ ಎಲ್ಲರಿಗೂ ನಾಗಮ್ಮ ಪಂಚಮಿಯ ಶುಭಾಶಯಗಳು ಇಂದು ನಿಮಗೆ ಈ ನಾಗರಪಂಚಮಿಯ ಮಹತ್ವವನ್ನು ತಿಳಿಸಿ ಕೊಡುವ ಚಿಕ್ಕ ಪ್ರಯತ್ನವನ್ನು ಮಾಡುತ್ತಾ ಇದ್ದೇನೆ. ಇಂದಿನ ಮೊಬೈಲ್ ಕಂಪ್ಯೂಟರ್ ಕಾಲದಲ್ಲಿ ನಾವು ಆಚರಿಸುವ ಹಬ್ಬಗಳ ವಿಶಿಷ್ಟತೆ ಎಷ್ಟು ಜನರಿಗೆ ಗೊತ್ತಿರುವುದಿಲ್ಲ. ನಮ್ಮ ಹಿರಿಯರು ಇಂದಿನಿಂದಲೂ ಯಾವ ಯಾವ ಹಬ್ಬಗಳನ್ನು ಆಚರಿಸಿಕೊಂಡು ಬಂದಿರುತ್ತಾರೋ ಆ ಹಬ್ಬಗಳನ್ನು ನಾವು ಕೂಡ ಹಾಗೇನೆ ಹಬ್ಬದ ಮಹತ್ವವನ್ನು ತಿಳಿಯದೆ ಆಚರಿಸಿಕೊಂಡು ಬಂದಿದ್ದೇವೆ ಆದರೆ
ನಾವು ಹಬ್ಬದ ಪ್ರಾಮುಖ್ಯತೆಯನ್ನು ತಿಳಿದುಕೊಂಡು ಆಚರಿಸಿದರೆ ತುಂಬಾ ಮುಖ್ಯ. ಹಾಗೆ ಅದು ನಮ್ಮ ಮಕ್ಕಳಿಗೂ ತಿಳಿಸಿ ಕೊಡುವುದು ಅಷ್ಟೇ ಮುಖ್ಯ ಹಾಗಾಗಿ ನಾನು ಇವತ್ತು ಸದ್ಯದಲ್ಲೇ ಬರುವ ನಾಗರಪಂಚಮಿಯ ಪ್ರಾಮುಖ್ಯತೆಯನ್ನು ನಿಮಗೆ ಗೊತ್ತಿರುವಷ್ಟು ನಿಮ್ಮ ಜೊತೆ ಹಂಚಿಕೊಳ್ಳುತ್ತಾ ಇದ್ದೇನೆ. ನಾಗರ ಪಂಚಮಿ ಯು ಭಾರತದ ಹಲವು ಭಾಗಗಳಲ್ಲಿ ಹಿಂದುಗಳು ಭಕ್ತಿಯಿಂದ ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ಎಂದು ಆಚರಿಸಲಾಗುತ್ತದೆ ಈ ವರ್ಷ ಈ ಹಬ್ಬವನ್ನು ಆಗಸ್ಟ್ ತಿಂಗಳ 13 ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಮೊದಲ ಹಬ್ಬವಾದ ನಗರ ಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಂದಿ ಹಾಡುತ್ತದೆ.
ನಾಗರ ಪಂಚಮಿಯ ನಂತರ ವರಮಹಾಲಕ್ಷ್ಮಿ ರಕ್ಷಾ ಬಂಧನ ಶ್ರೀ ಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ದಸರಾ ದೀಪಾವಳಿ ಹೀಗೆ ಒಂದಾದ ನಂತರ ಒಂದು ಹಬ್ಬಗಳು ಸಾಲು ಸಾಲಾಗಿ ಆರಂಭವಾಗುತ್ತದೆ ನಾವು ಆಚರಿಸುವ ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ವೈಶಿಷ್ಟ್ಯತೆ ಇರುವ ರೀತಿ ಈ ನಾಗರ ಪಂಚಮಿ ಹಬ್ಬಕ್ಕೂ ತನ್ನದೇ ಆದ ವೈಶಿಷ್ಟ್ಯತೆ ಇದೆ. ಈ ಹಬ್ಬವನ್ನು ಭಾರತದ ಹಲವು ಭಾಗಗಳಲ್ಲಿ ಹಿಂದುಗಳು, ಆಚರಿಸಿದರು ಕರ್ನಾಟಕದಲ್ಲಿ ಇದಕ್ಕೆ ಮತ್ತಷ್ಟು ಸ್ಥಾನವಿದೆ ಈ ಹಬ್ಬವನ್ನು ಹೆಣ್ಣು ಮಕ್ಕಳ ಹಬ್ಬ ಅಣ್ಣ ತಂಗಿಯ ಹಬ್ಬ ಕರೆಯುತ್ತಾರೆ
ನಾಗರ ಪಂಚಮಿ ದಿನ ಹಾವಿಗೆ ಹಾಲು ತೆರೆದು ಪೂಜಿಸಿ ಸಕಲ ಇಷ್ಟಾರ್ಥಗಳು ಪ್ರಾಪ್ತಿ ಆಗುವಂತೆ ನಾಗದೇವರುಗಳನ್ನು ಬೆಳೆಯುವುದು ವಾಡಿಕೆ ಹಾಗೆ ಈ ದಿನ ಶೇಷನಾಗ ಶ್ರೀ ಮಹಾವಿಷ್ಣು ಮಾನ್ಕೊಡ ಭಕ್ತಿಯಿಂದ ಪೂಜಿಸಲಾಗುತ್ತದೆ. ಅವುಗಳನ್ನು ಪೂಜಿಸುವ ಈ ಹಬ್ಬ ಮಳೆಗಾಲದಲ್ಲಿ ಅಂದರೆ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಬರುತ್ತದೆ. ಈ ಹಬ್ಬವನ್ನು ಇದೇ ತಿಂಗಳುಗಳಲ್ಲಿ ಆಚರಿಸಲು ಅದರ ಹಿಂದೆ ಇರುವ ಪ್ರಧಾನ ಕಾರಣಗಳು ಎಂದರೆ ಜುಲೈ ಆಗಸ್ಟ್ ತಿಂಗಳಲ್ಲಿ ಮಳೆಗಾಲ ಶುರುವಾಗುವುದರಿಂದ ಈ ಸಮಯದಲ್ಲಿ ಹಾವುಗಳು ಜನರಿಗೆ ವೈವಿಧ್ಯಮಯವನ್ನು ಉಂಟು ಮಾಡಿರುತ್ತದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606