ದೇವರ ನೈವೇದ್ಯದಲ್ಲಿ ತುಳಸಿ ಎಲೆಯನ್ನು ಇಡುವ ಮಹತ್ವದ ಬಗ್ಗೆ ನಿಮಗೆ ಗೊತ್ತೆ

ದೇವರ ನೈವೇದ್ಯದಲ್ಲಿ ತುಳಸಿ ಎಲೆಯನ್ನು ಇಡುವ ಮಹತ್ವದ ಬಗ್ಗೆ ನಿಮಗೆ ಗೊತ್ತೆ…..??

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಹಿಂದೂ ಧರ್ಮ ಆಚರಣೆಯ ಪ್ರಮುಖ ಭಾಗವಾದ ಪೂಜೆಯ ವೇಳೆ ನೈವೇದ್ಯ ಅರ್ಪಿಸುವ ವೇಳೆ ತುಳಸಿ ದಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಯಾಕೆ ಈ ರೀತಿ ತುಳಸಿ ದಳವನ್ನು ಬಳಸುತ್ತಾರೆ ಎಂಬುದನ್ನು ನಾವು ಈ ದಿನ ತಿಳಿಯೋಣ ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ತುಳಸಿಯ ವೈಶಿಷ್ಟ್ಯಗಳ ಬಗ್ಗೆ ನೋಡಿದಾಗ ತುಳಸಿ ಗಿಡವು ವಾಯುಮಂಡಲದಲ್ಲಿನ ಸಾತ್ವಿಕತೆಯನ್ನು ಸೆಳೆದುಕೊಳ್ಳುತ್ತದೆ ಮತ್ತು ಅದನ್ನು ಜೀವದ ಕಡೆ ಪ್ರಕ್ಷೇಪಿಸುತ್ತದೆ ತುಳಸಿಯಲ್ಲಿ ಬ್ರಹ್ಮಾಂಡದಲ್ಲಿನ ಕೃಷ್ಣ ತತ್ವವನ್ನು ಸೆಳೆದುಕೊಳ್ಳುವ ಕ್ಷಮತೆಯು ಅಧಿಕವಾಗಿರುತ್ತದೆ ಹಾಗೆಯೇ ತುಳಸಿ ಎಲೆಯಿಂದ ನೈವೇದ್ಯವನ್ನು ದೇವರಿಗೆ ಅರ್ಪಿಸುವುದರಿಂದ ಸಾತ್ವಿಕ ಅನ್ನದಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮ ಲಹರಿಗಳನ್ನು ತುಳಸಿ ಎಲೆಯು ಗ್ರಹಿಸಿಕೊಳ್ಳುತ್ತದೆ ಹೀಗೆ ಸೂಕ್ಷ್ಮ ಲಹರಿಗಳಿಂದ ತುಂಬಿಕೊಂಡಿರುವ ಎಲೆಯನ್ನು ದೇವರಿಗೆ ಅರ್ಪಿಸುವುದರಿಂದ ದೇವತೆಯ ತತ್ವವು

ಆ ಲಹರಿಗಳನ್ನು ಕೂಡಲೆ ಸೆಳೆದುಕೊಳ್ಳುತ್ತದೆ ಈ ರೀತಿ ನಾವು ಅರ್ಪಿಸಿದ ಅನ್ನವು ತುಳಸಿ ಎಲೆಯ ಮಾಧ್ಯಮದಿಂದ ದೇವತೆಗೆ ಬೇಗನೆ ತಲುಪಿ ದೇವತೆಯು ಸಂತುಷ್ಟಗೊಳ್ಳುತ್ತಾಳೆ ತುಳಸಿಯ ಎಲೆಯನ್ನು ನೈವೇದ್ಯದ ಮೇಲೆ ಇಡುವುದರಿಂದ ಅನ್ನದ ಮೇಲೆ ಬಂದಿರುವ ರಜಾತಮ ಕಂಟಗಳ ಆವರಣವು ಕಡಿಮೆಯಾಗುತ್ತದೆ ತುಳಸಿ ಎಲೆಯಿಂದ ಪ್ರಕ್ಷೇಪಿತವಾಗುವ ಸಾತ್ವಿಕ ಲಹರಿಗಳಿಂದ ನೈವೇದ್ಯದ ಸುತ್ತಲಿನ ವಾಯುಮಂಡಲವು ಶುದ್ಧವಾಗಿ ನೈವೇದ್ಯದ ಮೇಲೆ ಕೆಟ್ಟ ಶಕ್ತಿಗಳ ಹಲ್ಲೆಯಾಗುವುದು ಕಡಿಮೆಯಾಗುತ್ತದೆ ಇನ್ನು ಭಾವಪೂರ್ಣವಾಗಿ

ನೈವೇದ್ಯದ ಮೇಲೆ ತುಳಸಿ ಎಲೆಯನ್ನು ಇಡುವುದರಿಂದ ಅದು ಅದರ ಗುಣ ಧರ್ಮಕ್ಕೆ ಅನುಸಾರವಾಗಿ ದೇವತೆಯಿಂದ ಬರುವ ಚೈತನ್ಯವನ್ನು ಗ್ರಹಿಸಿಕೊಂಡು ನೈವೇದ್ಯದಲ್ಲಿ ಹರಡುತ್ತದೆ ಇಂತಹ ನೈವೇದ್ಯವನ್ನು ಸೇವಿಸುವುದರಿಂದ ಜೀವಕ್ಕೆ ಚೈತನ್ಯದ ಲಹರಿಗಳು ಸಿಗಲು ಸಹಾಯಕವಾಗುತ್ತದೆ ಹಾಗಾಗಿ ಆತ್ಮೀಯರೇ ತುಳಸಿ ದಳವಿಲ್ಲದ ನೈವೇದ್ಯ ದೇವರಿಗೆ ಸಲ್ಲತಕ್ಕದ್ದಲ್ಲ ಹಾಗಾಗಿ ದೇವರಿಗೆ ನೈವೇದ್ಯ ಸಲ್ಲಿಸುವಾಗ ತುಳಸಿ ದಳದೊಂದಿಗೆ ಸಲ್ಲಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.