ಬಾಳೆಹಣ್ಣು ಇವರು ಕಡ್ಡಾಯವಾಗಿ ತಿನ್ನಲೇಬೇಕು ಯಾಕೆಂದರೆ
ಸ್ನೇಹಿತರೆ ನೈಸರ್ಗಿಕವಾಗಿ ಸಿಗುವಂತಹ ಪ್ರತಿಯೊಂದು ಹಣ್ಣುಗಳು ಕೂಡ ಅಷ್ಟೇ ಮನುಷ್ಯನ ಆರೋಗ್ಯಕ್ಕೆ ಹಲವಾರು ರೀತಿಯ ಲಾಭಗಳನ್ನು ತಂದು ಕೊಡುತ್ತವೆ ಹೀಗಾಗಿ ನಮ್ಮ ದೈನಂದಿನ ಆಹಾರದ ಜೊತೆಗೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಹಲವಾರು ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ. ಉದಾಹರಣೆಗೆ ಹೇಳಬೇಕೆಂದರೆ ಬಾಳೆಹಣ್ಣು ವರ್ಷಪೂರ್ತಿ ಸಿಗುವ ಈ ಹಣ್ಣನ್ನು ಬಡವರ ಹಣ್ಣು ಎಂದು ಹೇಳುವುದಾದರೂ ಕೂಡ ತಪ್ಪಾಗುವುದಿಲ್ಲ
ಮನುಷ್ಯನ ಆರೋಗ್ಯಕ್ಕೆ ಬೇಕಾಗಿರುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರೀಕ್ಷಿಸಲಾಗಿದೆ ಪ್ರಮುಖವಾಗಿ ಈ ಹಣ್ಣಿನಲ್ಲಿ ಕಂಡುಬರುವ ಪೌಷ್ಟಿಕಾಂಶಗಳು ಹಾಗೂ ವಿಟಮಿನ್ಸ್ ಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬಾಳೆಹಣ್ಣು ಸೇವನೆ ಮಾಡುವುದರಿಂದ ದೇಹದ ಮೂಳೆಗಳು ಹೇಗೆ ಗಟ್ಟಿಮುಟ್ಟಾಗುತ್ತವೆ ಎಂದು ಇವತ್ತಿನ ದಿನ ತಿಳಿದುಕೊಳ್ಳೋಣ, ಬಾಳೆಹಣ್ಣಿನಲ್ಲಿ ಸಿಗುವ ಪೌಷ್ಟಿಕಾಂಶಗಳ ವಿಚಾರಕ್ಕೆ ಬಂದರೆ ಈ ಹಣ್ಣಿನಲ್ಲಿ ಸೇಬಿಗಿಂತಲೂ ಹೆಚ್ಚಿನ ಪೌಷ್ಟಿಕಾಂಶಗಳು ಅಡಗಿದೆ ಎಂದು ಆರೋಗ್ಯ ತಜ್ಞರೇ ಹೇಳುತ್ತಾರೆ
ಬಾಳೆಹಣ್ಣಿನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ A ಕಡಿಮೆ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ಸ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಕಬ್ಬಿಣಾಂಶವು ಕಂಡು ಬರುವುದರಿಂದ ಪ್ರತಿದಿನ ಒಂದೆರಡು ಬಾಳೆ ಹಣ್ಣನ್ನು ತಿನ್ನುವ ಅಭ್ಯಾಸ ಇಟ್ಕೊಂಡರೆ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳು ನಮ್ಮದಾಗುತ್ತದೆ. ಇನ್ನು ಸಂಧಿವಾತ ಎನ್ನುವುದು ಮೂಳೆಗಳಿಗೆ ಸಂಬಂಧಪಟ್ಟ ಕಾಯಿಲೆ ಎನ್ನುವುದು ನಮಗೆಲ್ಲ ಗೊತ್ತೇ ಇದೆ ಹೀಗಾಗಿ ಮೂಳೆಗಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರೆ ಈ ಆರೋಗ್ಯಕರವಾದ ಆಹಾರ ಪದ್ಧತಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಪ್ರಮುಖವಾಗಿ ವಿಟಮಿನ್ b3 ವಿಟಮಿನ್ ಬಿ12 ಹಾಗೂ ಕ್ಯಾಲ್ಸಿಯಂ ಹೆಚ್ಚಿರುವ ಹಣ್ಣು ತರಕಾರಿಗಳನ್ನ ಸೇವನೆ ಮಾಡುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕು
ಇನ್ನು ಈಗಾಗಲೇ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಒಂದೊಂದು ಬಾಳೆಹಣ್ಣು ಸೇವನೆ ಮಾಡುತ್ತಾ ಬಂದರೆ ಬಹಳ ಒಳ್ಳೆಯದು ಇನ್ನು ಈ ಹಣ್ಣಿನಲ್ಲಿ ಪೊಟ್ಯಾಶಿಯಂ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ ದೇಹದ ಮೂಳೆಗಳ ಆರೋಗ್ಯವನ್ನು ಕಾಪಾಡುವುದು ಅಲ್ಲದೆ ಕೀಲುಗಳಲ್ಲಿ ಸವೆತ ಕಂಡು ಬರೆದೆ ಇರುವ ಹಾಗೆ ನೋಡಿಕೊಳ್ಳುವುದು. ಇದರ ಜೊತೆಗೆ ಈ ಹಣ್ಣಿನಲ್ಲಿ ಅಘಾದ ಪ್ರಮಾಣದಲ್ಲಿ ಕ್ಯಾಲ್ಸಿಯಂ ಅಂಶಗಳು ಕೂಡ ಕಂಡುಬರುವುದರಿಂದ ಮೂಳೆಗಳು ತೆಳುವಾಗುವುದನ್ನು ಕೂಡ ತಡೆಯಬಹುದು
ಇನ್ನೂ ಈ ಬಗ್ಗೆ ಹಲವಾರು ಸಂಶೋಧನೆಗಳು ನಡೆದಿದ್ದು ಮನುಷ್ಯನ ಆರೋಗ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೊಟ್ಯಾಶಿಯಂ ಶೇಖರಣೆ ಯಾಗುತ್ತಾ ಹೋದ ಹಾಗೆ ಅವರಲ್ಲಿ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ಕೀಲುಗಳಲ್ಲಿ ಸವೆತ ಕಂಡು ಬರುವ ಸಮಸ್ಯೆ ತುಂಬಾನೇ ಕಡಿಮೆ ಇರುತ್ತದೆ ಎಂದು ತಜ್ಞರು ಹೇಳುತ್ತಾರೆ
ಇನ್ನು ಸಂಧಿವಾತ ಸಮಸ್ಯೆ ಇರುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಮನೆ ಮದ್ದುಗಳನ್ನ ಅನುಸರಿಸುವುದರ ಜೊತೆಗೆ ವೈದ್ಯರು ನೀಡಿರುವ ಔಷಧಿಗಳನ್ನು ಸಹ ತೆಗೆದುಕೊಳ್ಳಬೇಕು ಒಂದು ವೇಳೆ ಹಲವಾರು ವರ್ಷಗಳಿಂದ ನೀವು ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಿ ಸಾಧ್ಯವಾದರೆ ಆಹಾರ ಕ್ರಮದಲ್ಲಿ ತುಪ್ಪದ ಬಳಕೆಯನ್ನು ಮಾಡಿ ಪ್ರತಿದಿನ ಬಾದಾಮಿ ಗೋಡಂಬಿ ಪಿಸ್ತಾ ವಾಲ್ನಟ್ ಒಣ ಖರ್ಜೂರ ಇವುಗಳನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಒಳ್ಳೆಯದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606