ಪ್ರತಿದಿನ ಒಂದು ಮೂಸಂಬಿ ಹಣ್ಣು ಹದಿನೈದು ದಿನ ತಿಂದರೆ ಏನಾಗುತ್ತೆ ಗೊತ್ತಾ?
ನಮ್ಮ ದೇಹಕ್ಕೆ ಅನೇಕ ರೀತಿಯ ವಿಟಮಿನ್ ಗಳು ಪೋಷಕಾಂಶಗಳು ಬೇಕಾಗಿರುವುದರಿಂದ ನಾವು ಎಲ್ಲಾ ಬಗೆಯ ಹಣ್ಣುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮವಾಗಿರುತ್ತದೆ ಮುಖ್ಯವಾಗಿ ಈ ಮಳೆಗಾಲದ ಸಂದರ್ಭದಲ್ಲಿ ನಮಗೆ ಶೀತ, ಜ್ವರ,ಕೆಮ್ಮು ಅನೇಕ ರೀತಿಯ ಸಮಸ್ಯೆಗಳು ಕಾಡುತ್ತಿರುತ್ತದೆ ಇದಕ್ಕೆ ಮುಖ್ಯ ಕಾರಣ ಎಂದರೆ ನಾವು ಸೇವಿಸುತ್ತಿರುವ ಆಹಾರಗಳು ಪ್ರತಿದಿನ ನಾವು ಸೇವಿಸುವ ಆಹಾರದ ಬಗ್ಗೆ ಕಾಳಜಿಯನ್ನು ವಹಿಸದೆ ಇದ್ದರೆ ಇಂತಹ ಕಾಯಿಲೆಗಳಿಗೆ ತುತ್ತಾಗಬಹುದು
ಈ ಮಳೆಗಾಲದಲ್ಲಿ ಸಮತೋಲನವಾದ ಆಹಾರವನ್ನು ನಾವು ಸೇವನೆ ಮಾಡುವುದನ್ನು ಪ್ರಯತ್ನ ಮಾಡಬೇಕಾಗುತ್ತದೆ ಈ ಆಹಾರದೊಂದಿಗೆ ಹಣ್ಣುಗಳನ್ನು ಸೇವಿಸುವುದು ಬಹಳ ಉತ್ತಮ ಪ್ರತಿದಿನ 2 ರಿಂದ 3 ಹಣ್ಣುಗಳನ್ನು ತಿನ್ನಲು ನಾವು ಪ್ರಯತ್ನ ಮಾಡಬೇಕಾಗುತ್ತದೆ ಅದು ಸಾಧ್ಯವಾಗದೇ ಇದ್ದರೆ ಪ್ರತಿದಿನ ಒಂದು ಅಥವಾ ಎರಡು ಮೂಸಂಬಿಗಳನ್ನು ತಿನ್ನಬೇಕು ಇದರಿಂದ ಮಳೆಗಾಲದಲ್ಲಿ ಉಂಟಾಗುವ ಶೀತ, ಜ್ವರ, ಅತಿಸಾರ ಇನ್ನು ಹಲವು ಕಾಯಿಲೆಗಳನ್ನು ಬರದಂತೆ ತಡೆಯಬಹುದು ಮೋಸಂಬಿಯನ್ನು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಹಾಗಾಗಿ ಪ್ರತಿನಿತ್ಯ
ಒಂದು ಅಥವಾ ಎರಡು ಮೂಸಂಬಿ ಹಣ್ಣುಗಳನ್ನು ಸೇವನೆ ಮಾಡಲು ಪ್ರಯತ್ನ ಮಾಡಿ ಇನ್ನು ಪ್ರತಿದಿನ ತಾಜಾ ಮೂಸಂಬಿ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಆಗಿರಬಹುದು ಮತ್ತು ಅಜೀರ್ಣದ ಸಮಸ್ಯೆಗೆ ಪರಿಹಾರ ಸಿಗುತ್ತದೆ ಮತ್ತು ನಮ್ಮ ಬಾಯಿಗೂ ಕೂಡ ರುಚಿ ಸಿಗುತ್ತದೆ ಇದನ್ನು ಸೇವನೆ ಮಾಡುವುದರಿಂದ ನಮ್ಮ ಜೀರ್ಣಕ್ರಿಯೆ ಕೂಡ ಚೆನ್ನಾಗಿರುತ್ತದೆ ಇದರಲ್ಲಿರುವ ಕಿಣ್ವಗಳು ನಮ್ಮ ಲಾಲಾರಸ ಗ್ರಂಥಿಯನ್ನು ಸಹ ಉತ್ತೇಜಿಸುತ್ತದೆ ಇದರಲ್ಲಿ ನೀರಿನಂಶ ಹೇರಳವಾಗಿದ್ದು
ನಮ್ಮ ದೇಹ ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುತ್ತದೆ ಮತ್ತು ಈ ಮೂಸಂಬಿ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಬಾಯಾರಿಕೆಯನ್ನು ನಿವಾರಿಸುತ್ತದೆ ನಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ನಮ್ಮ ದೇಹದಲ್ಲಿರುವ ಕೊಬ್ಬನ್ನು ಕರಗಿಸಿ ಆರೋಗ್ಯವಾಗಿ ಇರಲು ಈ ಮೂಸಂಬಿ ಸಹಾಯ ಮಾಡುತ್ತದೆ ಮತ್ತು
ಇದರಲ್ಲಿ ಪೊಟೇಷಿಯಮ್ ಸಮೃದ್ಧವಾಗಿದ್ದು ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ನಮ್ಮ ಮೂತ್ರಪಿಂಡದ ಆರೋಗ್ಯವನ್ನು ಕಾಪಾಡುತ್ತದೆ ಹಾಗೂ ಕಾಮಲೆ ರೋಗಕ್ಕೂ ಕೂಡ ಇದು ಒಂದು ಉತ್ತಮ ಚಿಕಿತ್ಸೆಯನ್ನು ನೀಡುತ್ತದೆ ಮತ್ತು ನಿಯಮಿತವಾಗಿ ಈ ಮೂಸಂಬಿಯನ್ನು ಸೇವನೆ ಮಾಡುವುದರಿಂದ ನಿಮ್ಮ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ ಮತ್ತು ನಿಮ್ಮ ತಲೆ ಕೂದಲ ಆರೋಗ್ಯ ಕೂಡ ಚೆನ್ನಾಗಿರುತ್ತದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606