ಈ ಮೂರು ಶುದ್ದಿಯಾಗಿದ್ದರೆ ಜೀವನದಲ್ಲಿ ಯಾವುದಕ್ಕೂ ಚಿಂತಿಸಬೇಕಾದ ಅವಶ್ಯಕತೆಯೇ ಇಲ್ಲ
ಈ ಮೂರು ಶುದ್ದಿಯಾಗಿದ್ದರೆ ಜೀವನದಲ್ಲಿ ಯಾವುದಕ್ಕೂ ಚಿಂತಿಸಬೇಕಾದ ಅವಶ್ಯಕತೆಯೇ ಇಲ್ಲ ಎಲ್ಲವನ್ನು ಸಹಿಸುವ ಗುಣ ಇದ್ದವರಲ್ಲಿಯೇ ಎಲ್ಲವನ್ನು ಎದುರಿಸುವ ಶಕ್ತಿ ಇರುತ್ತದೆ ಮಡದಿ ಬಂದ ಮೇಲೆ ಒಡಹುಟ್ಟಿದವರು ಭಾರ ಆಸ್ತಿ ಭಾಗವಾದ ಮೇಲೆ ಹೆತ್ತವರು ಭಾರ ಗಂಡ ತೊರೆದ ಹೆಣ್ಣು ತವರಿಗೆ ಭಾರ ಮೋಹ ಕಳೆದ ಮೇಲೆ ಸಂಸಾರ ಭಾರ ಅವಶ್ಯಕತೆ ಮುಗಿದ ಮೇಲೆ ಎಲ್ಲವೂ ಭಾರವಾಗುತ್ತದೆ ಸಿಗುವ ಯಶಸ್ಸಿನ ಶಬ್ದ ಜಗತ್ತಿಗೆ ಕೇಳಿಸುವಷ್ಟು ಜೋರಾಗಿರಬೇಕು ಮನಸಿದ್ದರೆ ದಾರಿ ಖಂಡಿತ ದೊರಕುತ್ತದೆ ಇಲ್ಲವಾದರೆ ಅದೇ ಮನಸ್ಸು ಕಾರಣಗಳನ್ನು […]
Continue Reading