ಇಂದಿನಿಂದ 4 ರಾಶಿಯವರಿಗೆ ಬಾರಿ ಅದೃಷ್ಟ ಮುಂದಿನ ಒಂದು ತಿಂಗಳು ಗಜಕೇಸರಿಯೋಗ ಶುರು ಮುಟ್ಟಿದೆಲ್ಲ ಬಂಗಾರ
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಅಕ್ಟೋಬರ್ ಒಂಬತ್ತನೇ ತಾರೀಖು ಬಹಳ ಭಯಂಕರವಾದಂತಹ ಸೋಮವಾರ ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಬಾರಿ ಅದೃಷ್ಟ ಹಾಗೂ ಈ ರಾಶಿಯವರಿಗೆ ಮಹಾಶಿವನ ಕೃಪಾಕಟಾಕ್ಷ ದೊರೆಯುತ್ತಿದೆ. ಹಾಗಾಗಿ ಈ ರಾಶಿಯವರು ಬಹಳಷ್ಟು ಪುಣ್ಯದ ಫಲಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಹಾಗಾದರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಗಳು ಅದೃಷ್ಟದ ಸಮಯ ಪ್ರಾಪ್ತಿಯಾಗುತ್ತದೆ ಎಂದು ನೋಡೋಣ ಬನ್ನಿ .799 ವರ್ಷಗಳ ನಂತರ ಇಂದಿನ ಮಧ್ಯರಾತ್ರಿಯಿಂದ ಗಜಕೇಸರಿ ಯೋಗ ವನ ಈ ರಾಶಿಯವರು ಅನುಭವಿಸುತ್ತಾರೆ ಹಾಗೂ ಎಲ್ಲಿಲ್ಲದ ರಾಜಯೋಗ ಗುರು ಬಲ ಈ ರಾಶಿಯವರಿಗೆ ಪ್ರಾಪ್ತಿಯಾಗುತ್ತದೆ. ಇವರ ಬದುಕು ಬಂಗಾರವಾಗುತ್ತದೆ.

ಮಹಾಶಿವನ ಸಂಪೂರ್ಣವಾದ ಆಶೀರ್ವಾದ ಇವರಿಗೆ ದೊರೆಯುತ್ತಿರುವುದರಿಂದ ಈ ರಾಶಿಯವರು ಬಹಳಷ್ಟು ಆಗರ್ಭ ಶ್ರೀಮಂತಿಕೆ ಪಡೆದುಕೊಳ್ಳುತ್ತಿದ್ದಾರೆ. ಹಾಗಾದರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭಗಳು ದೊರೆಯುತ್ತದೆ ಎಂದು ನೋಡೋಣ ಬನ್ನಿ.ಹೌದು. ಈ ರಾಶಿಯವರಿಗೆ ಇನ್ನು ಮುಂದೆ ಗಜಕೇಸರಿ ಯೋಗ ಆರಂಭವಾಗುತ್ತಿದೆ.
ಇವರು ಕೈ ಹಾಕುವ ಎಲ್ಲ ರೀತಿಯ ಕೆಲಸ ದಲ್ಲೂ ಅಪಾರ ಜಯ ವನ್ನು ಸಾಧಿಸಿ ಕೊಳ್ಳುತ್ತಾರೆ. ಇನ್ನು ಈ ರಾಶಿಯವರಿಗೆ ಆಫೀಸ್‌ನಲ್ಲಿ ಉತ್ತಮವಾದ ಗೌರವದ ಸ್ಥಾನಮಾನ ದೊರೆಯುತ್ತದೆ. ಈ ರಾಶಿಯಲ್ಲಿ ಜನಿಸಿ ರುವಂತಹ ವ್ಯಕ್ತಿಗಳು ಇನ್ನು ಮುಂದೆ ಯಾವುದೇ ರೀತಿಯ ಸಂಕಷ್ಟ ಗಳನ್ನ ಎದುರಿಸುವ ಪರಿಸ್ಥಿತಿ ಬರುವುದಿಲ್ಲ.
ಇವರಿಗೆ ಮಹಾಶಿವನ ಕೃಪಾಕಟಾಕ್ಷ ಇರುವುದರಿಂದ ಈ ರಾಶಿಯವರು ಜೀವನದಲ್ಲಿ ಆದಷ್ಟು ಬೇಗನೇ ಮುಂದೆ ಬರುತ್ತಾರೆ. ಹಣಕಾಸಿನ ವಿಚಾರದಲ್ಲಿ ಕೂಡ ದೊಡ್ಡ ಲಾಭ ವನ್ನು ಪಡೆದುಕೊಳ್ಳುತ್ತಾರೆ. ಮಕ್ಕಳ ವಿದ್ಯಾಭ್ಯಾಸ ದಲ್ಲಿ ಪ್ರಗತಿ ಕಂಡು ಬರುತ್ತದೆ. ಇನ್ನು ಈ ರಾಶಿಯವರು ಹಲವಾರು ದಿನಗಳಿಂದ ಬಂಡವಾಳ ಹೂಡಿಕೆ ಮಾಡಬೇಕು ಎಂದುಕೊಂಡಿದ್ದಲ್ಲಿ ಅದಕ್ಕೂ ಕೂಡ ಸೂಕ್ತವಾದ ಸಮಯ ಪ್ರಾರಂಭ ವಾಗುತ್ತದೆ.
ಇಷ್ಟೆಲ್ಲ ಲಾಭ ಹಾಗೂ ಅದೃಷ್ಟ ವನ್ನು ಪಡೆದುಕೊಂಡು ಇಂದಿನಿಂದ 799 ವರ್ಷಗಳ ನಂತರ ಮಹಾ ಶಿವನ ಕೃಪೆ ಗೆ ಪಾತ್ರರಾಗುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಮೇಷ ರಾಶಿ ,ತುಲಾ ರಾಶಿ, ಮಕರ ರಾಶಿ ಕರ್ಕಾಟಕ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ನಮಃ ಶಿವಾಯ ಎಂದು ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದ ಗಳು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544