ಬಾದಾಮಿಯಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು

ಬಾದಾಮಿಯಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು…!!

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಅನಾದಿ ಕಾಲದಿಂದಲೂ ಮಾನವ ಪ್ರತಿ ಒಂದರಲ್ಲೂ ಸಂಶೋಧನೆ ಮಾಡುತ್ತಲೇ ಬಂದಿದ್ದಾನೆ ತಾನು ತಿನ್ನುವ ಆಹಾರದಿಂದ ಹಿಡಿದು ಬಳಸುವ ಸಾಧನಗಳಲ್ಲು ಆತನ ಸಂಶೋಧನೆ ನಡೆದಿದೆ ಮತ್ತು ಅದು ಮುಂದುವರಿಯುತ್ತಲೇ ಇದೆ ನಾವು ತಿನ್ನುವಂತಹ ಆಹಾರಗಳ ಬಗ್ಗೆ ಪ್ರತಿದಿನವೂ ಸಂಶೋಧನೆಗಳು ನಡೆಯುತ್ತವೆ ಮತ್ತು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದರಿಂದ ಏನಾದರೂ ವರದಿಗಳು ಬರುತ್ತಿರುತ್ತದೆ ಆಹಾರದಲ್ಲಿರುವ ವಿವಿಧ ರೀತಿಯ ಪೋಷಕಾಂಶಗಳು ಮತ್ತು ವಿಟಮಿನ್ ಗಳಿಂದ ನಮ್ಮ ದೇಹಕ್ಕೆ ಯಾವ ರೀತಿಯ ಲಾಭವಿದೆ ಎನ್ನುವುದನ್ನು ಈ ಸಂಶೋಧನೆಗಳಿಂದ ತಿಳಿದುಕೊಳ್ಳುತ್ತೇವೆ ಅತ್ಯಧಿಕ ಪೋಷಕಾಂಶಗಳನ್ನು ಹೊಂದಿರುವ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಸಹ ಪ್ರಮುಖವಾದದ್ದು ಇದು ದೇಹ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎನ್ನುವವರು ಇಂದಿನಿಂದಲೇ ಬಾದಾಮಿ ಸೇವನೆಯನ್ನು ಆರಂಭಿಸಿ ಏಕೆಂದರೆ ಇದರ ಆರೋಗ್ಯ ಲಕ್ಷಣಗಳನ್ನು

ನೀವು ತಿಳಿದರೆ ಅಚ್ಚರಿಪಡುತ್ತೀರಿ ಸೌಂದರ್ಯಕ್ಕೆ ಮಾತ್ರ ಸೀಮಿತವಾಗದೆ ದೈಹಿಕ ಆರೋಗ್ಯಕ್ಕೂ ಬಾದಾಮಿ ಬಹಳ ಉಪಕಾರಿ. ಇಷ್ಟು ಸಣ್ಣ ಬೀಜದಲ್ಲಿ ಎಷ್ಟೆಲ್ಲ ಅಗಾಧ ಪೌಷ್ಟಿಕಾಂಶ ತುಂಬಿದೆ ಎಂದರೆ ನೀವು ಊಹಿಸಲು ಅಸಾಧ್ಯ ಎನಿಸಬಹುದು ಹಾಗಿದ್ದರೆ ಬಾದಾಮಿ ಸೇವನೆ ನಮ್ಮ ದೇಹಕ್ಕೆ ಯಾವೆಲ್ಲ ಪ್ರಯೋಜನಗಳನ್ನು ನೀಡಲಿದೆ ಎಂಬುದನ್ನು ತಿಳಿದುಕೊಳ್ಳೋಣ

ಶೇಕಡಾ 16 ರಷ್ಟು ಪ್ರೋಟಿನ್ 41ರಷ್ಟು ಎಣ್ಣೆಯ ಅಂಶ ವಿಟಮಿನ್ ಇ, ಫೋಲಿಕ್, ಬಯೋಟಿನ್, ಸೆಲಿನಿಯಂ, ಜಿಂಕ್ ಕ್ಯಾಲ್ಸಿಯಂ, ಮೆಗ್ನೀಷಿಯಂ, ವಿಟಮಿನ್ ಬಿ ಇವುಗಳನ್ನು ಬಾದಾಮಿ ಒಳಗೊಂಡಿದೆ ಬಾದಾಮಿ ನಾರಿನ ಉತ್ತಮ ಮೂಲವಾಗಿದೆ ದಿನಕ್ಕೆ ಬಾದಾಮಿ ತಿನ್ನುವುದು ಅಥವಾ ಒಂದು ಲೋಟ ಬಾದಾಮಿ ಹಾಲನ್ನು ಕುಡಿಯುವುದರಿಂದ ನಿಮ್ಮ ಜಠರಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಬಾದಾಮಿ ನಿಮ್ಮ ಕರುಳಿನಲ್ಲಿ ಆರೋಗ್ಯಕರ ಬ್ಯಾಕ್ಟಿರಿಯ ಹೆಚ್ಚು ಉತ್ಪತ್ತಿಯಾಗಲು ಸಹ ಉತ್ತೇಜಿಸುತ್ತದೆ

ಇದು ನಿಮ್ಮ ಆಹಾರವನ್ನು ಜೀರ್ಣಿಸಿಕೊಳ್ಳಲು ಮತ್ತು ಅನಾರೋಗ್ಯದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ನಿಮ್ಮ ಕೂದಲು ಹೆಚ್ಚು ಶುಷ್ಕವಾಗಿದ್ದರೆ ಅಥವಾ ಚಳಿಗಾಲದಲ್ಲಿ ಹೆಚ್ಚು ಒಣಗುತ್ತಿದ್ದರೆ ಹಿಂದೆ ಬಾದಾಮಿ ಎಣ್ಣೆಯಿಂದ ಕೂದಲನ್ನು ಮಸಾಜ್ ಮಾಡಿ ಇದರ ಆರೋಗ್ಯಕರ ಕೊಬ್ಬಿನ ಆಮ್ಲಗಳು ಕೂದಲನ್ನು ಬಲಪಡಿಸಲು ಮತ್ತು ಕೂದಲ ವಿನ್ಯಾಸವನ್ನು ಸಹಜ ಸ್ಥಿತಿಗೆ ತರಲು ಸಹಾಯ ಮಾಡುತ್ತದೆ ಬಾದಾಮಿ ಎಣ್ಣೆಯನ್ನು ಕೂದಲಿಗೆ ಬಳಸುವುದರಿಂದ ಇದರಲ್ಲಿರುವ ಕೊಬ್ಬುಗಳನ್ನು ನಿಮ್ಮ ಕೂದಲು ಹೀರಿಕೊಳ್ಳುತ್ತವೆ ನಂತರ ಪ್ರತಿ ಎಳೆಯನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ ನಿಮ್ಮ ಬೆಳಗಿನ ಉಪಹಾರದಲ್ಲಿ

ಕಡ್ಡಾಯವಾಗಿ ಬಾದಾಮಿ ಇರಲಿ ಇದರಿಂದಲೇ ನಿಮ್ಮ ದಿನವನ್ನು ಆರಂಭಿಸಿ ಬಾದಾಮಿಗಳಲ್ಲಿನ ಪ್ರೋಟೀನ್ ಮತ್ತು ಕೊಬ್ಬಿನ ಅಂಶ ಮತ್ತು ಮಧುಮೇಹದ ಮಾರಕ ಸಮಸ್ಯೆ ಬರುವಂತಹ ಅಪಾಯವನ್ನು ಕಡಿಮೆ ಮಾಡುತ್ತದೆ ಬಾದಾಮಿಯಲ್ಲಿ ಮೆಗ್ನೀಷಿಯಂ ಸಮೃದ್ಧವಾಗಿದ್ದು ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ನಿಮ್ಮ ರಕ್ತದಲ್ಲಿ ಕಡಿಮೆ ಮೆಗ್ನೀಷಿಯಂ ಅಂಶ ಇರುವುದು ಅಧಿಕ ರಕ್ತದೊತ್ತಡಕ್ಕೆ ಆಹ್ವಾನ ನೀಡಿದಂತಾಗುತ್ತದೆ ಆದ್ದರಿಂದ ಬಾದಾಮಿ ಅಂತಹ ಮೆಗ್ನೀಷಿಯಂ ಭರಿತ ಆಹಾರ ಸೇವನೆ ರಕ್ತದೋತ್ತಡ ನಿಯಂತ್ರಿಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.