ದಿನ ಭವಿಷ್ಯ

ದಿನ ಭವಿಷ್ಯ

ನಮಸ್ಕಾರ ಸ್ನೇಹಿತರೇ, ಬನ್ನಿ ಇಂದಿನ ದಿನ ಭವಿಷ್ಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ

ಮೊದಲಿಗೆ ಮೇಷ ರಾಶಿ :- ಉದ್ಯಮದಲ್ಲಿ ಮಾಡಿಕೊಂಡ ಒಪ್ಪಂದಗಳಿಂದ ಲಾಭವಾಗಲಿದೆ ಇತರರು ನಿಮ್ಮ ಕೆಲಸ ಮಾಡುತ್ತಾರೆ ಎಂದು ನಿರೀಕ್ಷಿಸಬೇಡಿ ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡ ಬರಿತವು ಮತ್ತು ಉದ್ವೇಗ ಬರಿತವು ಕೂಡ ಆಗಿರುತ್ತದೆ

ವೃಷಭ ರಾಶಿ :- ನೀವು ಯಾವಾಗಲೂ ಮಾಡಬಯಸುವ ರೀತಿಯ ಕೆಲಸವನ್ನು ಕಚೇರಿಯಲ್ಲಿ ಇಂದು ನೀವು ಮಾಡಬಹುದು ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆಯನ್ನು ಪಡೆಯುತ್ತದೆ ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ

ಮಿಥುನ ರಾಶಿ :- ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅವು ನಿಮಗೆ ಹೊಸ ಆರ್ಥಿಕ ಲಾಭವನ್ನು ತಂದು ಕೊಡುತ್ತದೆ

ಕಟಕ ರಾಶಿ :- ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಚನೆಗಳು ದೊರಕುತ್ತವೆ ಯಾವುದೇ ಬದ್ಧತೆಗೆ ಒಳಗಾಗುವ ಮುನ್ನ ಸಾಧಕ ಬಾದಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು ವ್ಯಾಪಾರ ಕ್ಷೇತ್ರದಲ್ಲಿ ಅನುಕೂಲಕರ ವಾತಾವರಣ ಇರಲಿದೆ

ಸಿಂಹ ರಾಶಿ :- ನಿಮ್ಮ ಸಂಗಾತಿ ನಿಮ್ಮ ಜೊತೆಗಿರುವವರ ಬಗ್ಗೆ ನಿಮಗೆ ಕೆಲವು ಅಷ್ಟೇನೂ ಒಳ್ಳೆಯದಲ್ಲದ ವಿಷಯಗಳನ್ನು ಹೇಳಬಹುದು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಬೇಕು ನಿಮ್ಮ ಭಾರಿ ಆತ್ಮವಿಶ್ವಾಸದ ಲಾಭವನ್ನು ತೆಗೆದುಕೊಳ್ಳಿ ಮತ್ತು ಕೆಲವು ಹೊಸ ಗೆಳೆಯರು ಮತ್ತು ಸ್ನೇಹಿತರನ್ನು ಸಂಪಾದಿಸಿಕೊಳ್ಳಿ

ಕನ್ಯಾ ರಾಶಿ :- ಶಾರೀರಿಕ ಮತ್ತು ಮಾನಸಿಕ ಅಸ್ವಸ್ಥತೆಯ ಅನುಭವವಾಗುತ್ತೆ ಅಧಿಕ ಪರಿಶ್ರಮ ಪಟ್ಟರು ಕೂಡ ತಕ್ಕ ಪ್ರತಿಫಲ ದೊರೆಯದೆ ಇರುವುದರಿಂದ ನಿರಾಸೆ ಉಂಟಾಗಬಹುದು

ತುಲಾ ರಾಶಿ :- ಕುಟುಂಬದವರು ಮತ್ತು ಸ್ನೇಹಿತರ ಜೊತೆಗೆ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದೀರಿ ವಸ್ತ್ರ ಮತ್ತು ವಾಹನ ಪ್ರಾಪ್ತಿಯಾಗಲಿದೆ ಮನೆಯಲ್ಲಿನ ವಾದಗಳು ಕುಟುಂಬದ ಸದಸ್ಯರೊಂದಿಗೆ ಅಸಮಾಧಾನಕ್ಕೆ ಕಾರಣವಾಗುತ್ತದೆ

ವೃಶ್ಚಿಕ ರಾಶಿ :- ನೌಕರಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇದೆ ಆರ್ಥಿಕ ಯೋಜನೆಗಳಲ್ಲಿ ಆರಂಭಿಕ ವಿಜ್ಞ ಎದುರಾಗಲಿದೆ ಆದರೆ ನಂತರದ ದಿನಗಳಲ್ಲಿ ನಿಮ್ಮ ಕಾರ್ಯ ಸುಲಭವಾಗಿ ನೆರವೇರುತ್ತದೆ

ಧನಸ್ಸು ರಾಶಿ :- ನಿಮ್ಮ ಭಾವನೆಗಳಿಗೆ ಕೆಲವರು ನೋವುಂಟು ಮಾಡುವ ಪ್ರಸಂಗ ಎದುರಾಗಬಹುದು ಕುಟುಂಬಸ್ಥರು ಅಥವಾ ಸ್ನೇಹಿತರೊಂದಿಗೆ ಒಳ್ಳೆಯ ಭೋಜನ ಸವಿಯಲಿದ್ದೀರಿ

ಮಕರ ರಾಶಿ :- ಮಹತ್ವಪೂರ್ಣ ಕಾರ್ಯವನ್ನು ಇವತ್ತು ಪೂರ್ಣಗೊಳಿಸಿ ಧನ ಲಾಭದ ಸಂಭವ ಇದೆ ಮನೆಯ ಸದಸ್ಯರೇ ನಿಮ್ಮನ್ನು ವಿರೋಧಿಸುತ್ತಾರೆ ಕಾರ್ಯ ಪ್ರಾರಂಭವಾದರೂ ಕೂಡ ಅಪೂರ್ಣವಾಗಿ ಉಳಿಯುತ್ತದೆ ಆತ್ಮವಿಶ್ವಾಸ ಹೆಚ್ಚಾಗಲಿದೆ

ಕುಂಭ ರಾಶಿ :- ಇಂದು ಆನಂದವಾಗಿ ಸಮಯವನ್ನು ಕಳೆಯಲಿದ್ದೀರಿ ಎಲ್ಲಾ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿ ಮುಗಿಸುತ್ತೀರಿ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ರಮಣೀಯ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ

ಕೊನೆಯದಾಗಿ ಮೀನ ರಾಶಿ :- ಇವತ್ತು ಕೈಗೊಂಡ ಎಲ್ಲಾ ಕಾರ್ಯಗಳಲ್ಲಿಯೂ ಕೂಡ ಯಶಸ್ಸು ಸಿಗಲಿದೆ ಪ್ರತಿ ಸ್ಪರ್ಧಿಗಳ ಎದುರು ನಿಮಗೆ ಜಯ ಸಿಗಲಿದೆ ಸ್ನೇಹಿತರಿಂದ ಮನಸ್ಸಿಗೆ ನೋವುಂಟಾಗುವ ಪ್ರಸಂಗ ಎದುರಾಗಬಹುದು ಖರ್ಚು ಹೆಚ್ಚಾಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.