ನಮಸ್ಕಾರ ಸ್ನೇಹಿತರೆ,
೧ ಪ್ರತಿದಿನ ಒಂದು ದೊಡ್ಡ ಪತ್ರೆಯನ್ನು ಹಸಿಯಾಗಿ ಅಥವಾ ಸ್ವಲ್ಪ ಬಿಸಿ ಮಾಡಿ ತಿನ್ನುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಜಾಸ್ತಿ ಆಗುತ್ತದೆ ಅಲ್ಲದೆ ಕೆಮ್ಮು ನೆಗಡಿ ಅಂತಹ ರೋಗಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ
೨ ಒಂದು ಟೀ ಸ್ಪೂನ್ ಆಗುವಷ್ಟು ಮೆಂತ್ಯ ಕಾಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿದು ಮೆಂತ್ಯಕಾಳನ್ನು ಜಗಿತು ತಿನ್ನುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿರುತ್ತದೆ ಅಲ್ಲದೆ ಸಕ್ಕರೆ ಕಾಯಿಲೆಯ ಬಾರ್ಡರ್ ಲೈನ್ ನಲ್ಲಿ ಇರುವವರು ಈ ಮೆಂತ್ಯ ನೀರನ್ನು ಪ್ರತಿದಿನ ಕುಡಿದರೆ ಸಕ್ಕರೆ ಕಾಯಿಲೆ ಬರದಂತೆ ತಡೆಯಬಹುದು
೩ ಪ್ರತಿದಿನ ಒಂದು ಸೌತೆಕಾಯಿಯನ್ನು ಹಸಿಯಾಗಿ ತಿನ್ನುವುದರಿಂದ ಅಥವಾ ಸಲಾಡ್ ರೂಪದಲ್ಲಿ ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ ಜೊತೆಗೆ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ
೪ ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ಹಾಲಿಗೆ ಸ್ವಲ್ಪ ಶುದ್ಧ ಅರಿಶಿನವನ್ನು ಹಾಕಿ ಕುಡಿಯುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಜಾಸ್ತಿ ಆಗುತ್ತದೆ ಜೊತೆಗೆ ಕೆಮ್ಮು ಕಫ ನಿವಾರಣೆಯಾಗುತ್ತದೆ
೫ ಪ್ರತಿದಿನ ಒಂದು ಮೂಲಂಗಿಯನ್ನು ತುರಿದು ಅದಕ್ಕೆ ಮೊಸರು ಸೇರಿಸಿ ಹಸಿಯಾಗಿ ತಿನ್ನುವುದರಿಂದ ಮೂಲವ್ಯಾಧಿ ಸಮಸ್ಯೆಯೂ ದೂರವಾಗುತ್ತದೆ
೬ ಪ್ರತಿದಿನ ದಾಳಿಂಬೆ ಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ಹೃದಯದ ಸಂಬಂಧಿ ಕಾಯಿಲೆಗಳಿಂದ ದೂರವಿರಬಹುದು ಜೊತೆಗೆ ರಕ್ತದೊಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ರಕ್ತಹೀನತೆಯ ಸಮಸ್ಯೆಗೆ ದಾಳಿಂಬೆ ಜ್ಯೂಸ್ ಒಂದು ಒಳ್ಳೆ ಮನೆಮದ್ದು
೭ ಪ್ರತಿದಿನ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ನಿಮ್ಮ ಸೌಂದರ್ಯವನ್ನು ವೃದ್ಧಿಸುತ್ತದೆ
೮ ಪ್ರತಿದಿನ ಕಿವಿ ಹಣ್ಣನ್ನು ಸೇವಿಸುವುದರಿಂದ ನಿಮ್ಮ ಕಣ್ಣಿನ ಸಮಸ್ಯೆ ದೂರವಾಗುತ್ತದೆ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ ಪ್ಲೇಟ್ಲೆಟ್ ಕೌಂಟ್ ಕಡಿಮೆ ಇದ್ದರೆ ಅದು ಜಾಸ್ತಿ ಆಗುತ್ತದೆ ಯಾವುದೇ ರೀತಿಯ ಕ್ಯಾನ್ಸರ್ ಗೆ ಕೀಮೋ ತೆರಪಿ ತೆಗೆದುಕೊಳ್ಳುವವರು ಕಿವಿ ಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಅವರ ಬಿಳಿ ರಕ್ತ ಕಣಗಳು ಜಾಸ್ತಿಯಾಗುತ್ತದೆ
೯ ಸ್ವಲ್ಪ ಪುದಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಆ ನೀರನ್ನು ಸೋಸಿ ಕುಡಿಯುವುದರಿಂದ ಅಸಿಡಿಟಿ ಸಮಸ್ಯೆ ದೂರವಾಗುತ್ತದೆ ಜೊತೆಗೆ ಒಂದು ಗ್ಲಾಸ್ ಮಜ್ಜಿಗೆಗೆ ಕಾಲು ಚಮಚ ಹಿಂಗು ಪುಡಿಯನ್ನು ಸೇರಿಸಿ ಕುಡಿಯುವುದರಿಂದಲೂ ಸಮಸ್ಯೆಗೆ ಪರಿಹಾರವನ್ನು ಕಾಣಬಹುದು
೧೦ ಪ್ರತಿದಿನ ಒಂದು ಬಾಳೆಹಣ್ಣನ್ನು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ
೧೧ ಸ್ವಲ್ಪ ಏಲಕ್ಕಿ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಕಲಸಿ ಕುಡಿಯುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಹಾರ ಸಿಗುತ್ತದೆ ಜೊತೆಗೆ ಏಲಕ್ಕಿಯನ್ನು ದಿನಕ್ಕೆ ಒಂದು ಸಲ ಜಗಿದು ತಿನ್ನುವುದರಿಂದ ಬಾಯಿಯಿಂದ ಬರುವ ದುರ್ವಾಸನೆ ಕಡಿಮೆಯಾಗುತ್ತದೆ
೧೨ ಒಂದು ಕಪ್ ಬಿಸಿ ನೀರಿಗೆ ಜೀರಿಗೆ ಪುಡಿಯನ್ನು ಹಾಕಿ ಕುಡಿಯುವುದರಿಂದ ಹೊಟ್ಟೆ ಅನೇಕ ಸಮಸ್ಯೆಗಳು ದೂರವಾಗುತ್ತದೆ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಅಲ್ಲದೆ ಸ್ವಲ್ಪ ಜೀರಿಗೆಯನ್ನು ಜಗಿದು ತಿನ್ನುವುದರಿಂದಲೂ ಗ್ಯಾಸ್ಟಿಕ್ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು
೧೩ ತಿಂಗಳಲ್ಲಿ ಒಮ್ಮೆಯಾದರೂ ಬಾಳೆದಿಂಡನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಅಭ್ಯಾಸವನ್ನು ಮಾಡಿಕೊಳ್ಳಿ. ಬಾಳೆದಿಂಡು ಕಿಡ್ನಿ ಸ್ಟೋನ್ ಇರುವವರಿಗೆ ತುಂಬಾ ಒಳ್ಳೆಯದು ಜೊತೆಗೆ ಮಧುಮೇಹವನ್ನು ನಿಯಂತ್ರಿಸುತ್ತದೆ
೧೪ ಪ್ರತಿದಿನ ಒಂದು ಮೂಸುಂಬಿ ಹಣ್ಣನ್ನು ತಿನ್ನುವುದರಿಂದ ನೆಗಡಿ ಬರುವುದಿಲ್ಲ ಬಾಯಾರಿಕೆ ಕಡಿಮೆಯಾಗುತ್ತದೆ ಕಿಡ್ನಿ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳಿಂದ ದೂರ ಉಳಿಯಬಹುದು
೧೫ ಪ್ರತಿದಿನ ನಿಮಗೆ ಇಷ್ಟವಾಗುವ ಕೆಲವೊಂದು ಡ್ರೈ ಫ್ರೂಟ್ಸ್ ಗಳನ್ನು ರಾತ್ರಿ ಇಡಿ ನೆನೆಸಿ ಬೆಳಗೆದ್ದು ಆ ಡ್ರೈ ಫ್ರೂಟ್ಸ್ ಗಳನ್ನು ನೀರಿನ ಜೊತೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544 .
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544