ಪುರುಷರಿಗೆ ಈ ಮೂರು ವಿಷಯಗಳಲ್ಲಿ ಮಹಿಳೆಯರನ್ನು ಸೋಲಿಸಲು ಸಾಧ್ಯವೇ ಇಲ್ಲ

ಪುರುಷರಿಗೆ ಈ ಮೂರು ವಿಷಯಗಳಲ್ಲಿ ಮಹಿಳೆಯರನ್ನು ಸೋಲಿಸಲು ಸಾಧ್ಯವೇ ಇಲ್ಲ

ಪುರುಷರಿಗೆ ಈ ಮೂರು ವಿಷಯಗಳಲ್ಲಿ ಹೆಂಗಸರನ್ನು ಸೋಲಿಸಲು ಸಾಧ್ಯವೇ ಇಲ್ಲ ಎಂದು ಚಾಣಕ್ಯರು ಹೇಳುತ್ತಾರೆ ಹಸಿವನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಪುರುಷರಿಗಿಂತ ಮಹಿಳೆಯರು ಅತಿ ಹೆಚ್ಚು ಹಸಿವನ್ನು ಅನುಭವಿಸುತ್ತಾರೆ ಆದರೂ ಹಸಿವನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿರುತ್ತದೆ ಆದರೆ ಆಹಾರದಲ್ಲಿಯೂ ಅವರು ಪುರುಷರನ್ನು ಸೋಲಿಸುತ್ತಾರೆ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಹೆಚ್ಚು ಆಹಾರವನ್ನು ಸೇವಿಸುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಹಾಗೆ ಹಸಿವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೆಚ್ಚಾಗಿರುವುದರಿಂದ ಅವರು ಹೆಚ್ಚು ಆಹಾರವನ್ನು ಸೇವಿಸುತ್ತಾರೆ ಎಂದು ಅನಿಸುವುದಿಲ್ಲ ಬುದ್ಧಿವಂತಿಕೆ ಮತ್ತು ತಾಳ್ಮೆ ಮಹಿಳೆಯರು ಪುರುಷರಿಗಿಂತ ಹೆಚ್ಚು ತಾಳ್ಮೆ ಮತ್ತು ತಿಳುವಳಿಕೆಯನ್ನು ಹೊಂದಿರುತ್ತಾರೆ ಮಹಿಳೆಯರು ಈ ಗುಣವನ್ನು ತಮ್ಮಲ್ಲಿ ಹೇರಳವಾಗಿ ತುಂಬಿಕೊಂಡಿರುತ್ತಾರೆ ಮಹಿಳೆಯರೂ ಯಾವುದೇ ಸಣ್ಣ ಅಥವಾ ದೊಡ್ಡ ತೊಂದರೆಗಳನ್ನು ಕಂಡು ಗಾಬರಿಯಾಗುವುದಿಲ್ಲ ಬದಲಾಗಿ ಅದರ ವಿರುದ್ಧ ದೃಢವಾಗಿ ಹೋರಾಡುತ್ತಾಳೆ ಆದರೆ ಪುರುಷರು ಬಹಳ ಬೇಗನೆ ತಾಳ್ಮೆಯನ್ನು ಕಳೆದುಕೊಳ್ಳುತ್ತಾರೆ ಮತ್ತು ತಮ್ಮ ಕೈಯಿಂದಲೇ ತಮ್ಮನ್ನು ಹಾನಿ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತದೆ

ಮಹಿಳೆಯಲ್ಲಿರುವ ಈ ತಾಳ್ಮೆಯನ್ನು ಪ್ರತಿಯೊಬ್ಬ ಪುರುಷನು ಕಲಿತುಕೊಳ್ಳಲೇಬೇಕು ಎನ್ನುತ್ತಾರೆ ಚಾಣಕ್ಯ ಕರುಣೆಯ ಭಾವನೆ ಪುರುಷರಿಗಿಂತ ಮಹಿಳೆಯರು ಹೆಚ್ಚು ಸಹಾನುಭೂತಿ ಮತ್ತು ವಾತ್ಸಲ್ಯವನ್ನು ಹೊಂದಿರುತ್ತಾರೆ ಧಾರ್ಮಿಕ ಗ್ರಂಥಗಳು ಮತ್ತು ಪುರಾಣಗಳಲ್ಲಿಯೂ ಸಹ ಹೆಣ್ಣನ್ನು ದಯೆ,ವಾತ್ಸಲ್ಯ ಮತ್ತು ಕರುಣೆಯ ರೂಪ ಎಂದು ಕರೆಯಲಾಗುತ್ತದೆ

ಪುರುಷರು ಎಷ್ಟೇ ಪ್ರಯತ್ನಿಸಿದರು ಸಹ ದಯೆ ಮತ್ತು ವಾತ್ಸಲ್ಯ ವಿಷಯದಲ್ಲಿ ಮಹಿಳೆಯರನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಚಾಣಕ್ಯರು ಹೇಳುವ ಪ್ರಕಾರ ಪುರುಷರು ಈ ಮೂರು ವಿಷಯಗಳಲ್ಲಿ ಮಹಿಳೆಯರನ್ನು ಹಿಂದೆ ಹಾಕಲು ಸಾಧ್ಯವೇ ಇಲ್ಲ ಎಂದು ಹೇಳುತ್ತಾರೆ ಚಾಣಕ್ಯರ ನೀತಿಗಳನ್ನು ಅಳವಡಿಸಿಕೊಂಡವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಮತ್ತು ಒಳ್ಳೆಯ ಯಶಸ್ಸನ್ನು ಪಡೆಯಬಹುದು ಎನ್ನುತ್ತದೆ ಚಾಣಕ್ಯ ನೀತಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.