ಅಕ್ಟೊಬರ್ 14 ಭಯಂಕರ ಮಹಾಲಯ ಅಮವಾಸೆ 6 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುರು ಶನಿದೇವನ ಕೃಪೆ

Featured Article

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇದು ಅಕ್ಟೋಬರ್ ಹದಿನಾಲ್ಕನೇ ತಾರೀಖು ವಿಶೇಷವಾದ ಒಂದು ಭಯಂಕರವಾದುದು ಮಹಾಲಯ ಅಮವಾಸ್ಯೆ ಇದೆ.ಈ ಒಂದು ಮಾಸ ನಂತರ ಈ ಕೆಲವೊಂದು ರಾಶಿಗಳಿಗೆ ಶನಿ ದೇವನ ಕೃಪೆ ಸಿಗತಿದ್ದು, ಈ ರಾಶಿಯವರಿಗೆ ಬಾರಿ ಅದೃಷ್ಟ ಮತ್ತು ಗುರುಬಲ ಮತ್ತು ರಾಜ್ಯ ಆರಂಭವಾಗುತ್ತೆ ಅಂತ ಹೇಳಿದ್ರಿ ತಪ್ಪಾಗಲಾರದು .

ಹೌದು, ಈ ಒಂದು ಮಹಾಲಯ ಅಮವಾಸೆ ಶಕ್ತಿ ಜಾರಿಯಾಗಿದ್ದು ಈ ಒಂದು ವಸಂತರ ಕೆಲವೊಂದು ರಾಶಿಗಳಿಗೆ.ಇವರ ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತೆ ಮತ್ತು ದುಡ್ಡಿನ ಆಗಮನವಾಗುತ್ತೆ ಅಂತ ಹೇಳಬಹುದು ಈ ರಾಶಿಯವರಿಗೆ ಇದನ್ನು ಮಹಾಲಯ ಅಮವಾಸೆ ಬಹಳ ವಿಶೇಷ ವಾಗಿದ್ದು ಬಹಳ ಒಂದು ಒಳ್ಳೆಯ ದಿನಗಳನ್ನ ಈ ರಾಶಿಯವರಿಗೆ ತಂದುಕೊಡುತ್ತೆ ಅಂತ ಹೇಳಿದ್ರಿ ತಪ್ಪಾಗಲಾರದು

ಯಾವ ರಾಶಿಗಳಿಗೆ ಯಾವ ಫಲಗಳು ಈ ಒಂದು ಮಹಾಲಯ ಅಮವಾಸ್ಯೆ ನಂತರ ಸಿಗುತ್ತೆ ಅಂತ ನಾವು ಇವತ್ತಿನ ಸಂಪೂರ್ಣ ಮಾಹಿತಿ ತಿಳಿಸಿಕೊಡ್ತೀವಿ.ಈ ಒಂದು ವರ್ಷದ ನಂತರ ವ್ಯಾಪಾರ ವ್ಯವಹಾರ ವನ್ನ ನಡೆಸ್ತಾ ಇರುವಂತಹ ವ್ಯಕ್ತಿಗಳಿಗೆ ವ್ಯಾಪಾರ ವ್ಯವಹಾರ ದಲ್ಲಿ ಅಭಿವೃದ್ಧಿ ಯನ್ನು ಕಾಣುವಿರಿ ಮತ್ತು ವ್ಯಾಪಾರ ವ್ಯವಹಾರದಲ್ಲಿ ಯಾವುದೇ ರೀತಿಯ ತೊಂದರೆಗಳು ಇದ್ದರೂ ಕೂಡ ಅವುಗಳನ್ನು ನೀವು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಹೇಳಬಹುದು.

ಇನ್ನು ಯಾವುದಾದರೂ ವಿಚಾರದಲ್ಲಿ ನೀವು ನಿರ್ಧಾರ ವನ್ನು ತೆಗೆದುಕೊಳ್ಳುವಾಗ ತುಂಬಾ ಯೋಚನೆ ಮಾಡಿ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಆ ಒಂದು ನಿರ್ಧಾರದಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ ಮತ್ತು ನಂತರ ಒಂದು ಅಮವಾಸ್ಯ ನಂತರ ನಿಮಗೆ ವಿದ್ಯಾರ್ಥಿಗಳು ಕೂಡ ವಿದೇಶದಲ್ಲಿ ಹೆಚ್ಚು ಪ್ರಯೋಜನಗಳನ್ನು ಪಡೆದುಕೊಳ್ಳಿ ಅಂತ ಹೇಳಬಹುದು.

ಇನ್ನು ತುಂಬಾ ಒಳ್ಳೆಯ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಜೀವನದಲ್ಲಿ ಉತ್ತಮವಾದ ನಿರ್ಧಾರ ತೆಗೆದುಕೊಳ್ಳಲು ತುಂಬಾನೇ ಮುಖ್ಯವಾಗಿರುತ್ತೆ. ಯಾವುದೇ ವಿಚಾರದಲ್ಲಿ ಕೂಡ ತೊಂದರೆಗಳು ಅಥವಾ ಸಮಸ್ಯೆಗಳು ದೂರವಾಗುತ್ತದೆ ಎಂದು ಹೇಳಬಹುದು. ಇನ್ನು ರಾಜಕೀಯ ಕ್ಷೇತ್ರದಲ್ಲಿ ಕೂಡ ಉಳಿದ ವ್ಯಕ್ತಿಗಳು ರಾಜಕೀಯದಲ್ಲಿ ಉತ್ತಮವಾದ ಸ್ಥಾನಮಾನವನ್ನು ಪಡೆಯುತ್ತೀರಿ.

ಆದರೆ ಇಷ್ಟೆಲ್ಲ ಲಾಭಗಳನ್ನು ಪಡೆದು ಒಂದು ಮಹಾಲಯ ಅಮವಾಸ್ಯೆ ನಂತರ ಇಷ್ಟೆಲ್ಲ ಅದೃಷ್ಟಗಳನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವು ಅಂತ ನೋಡಿದ್ರೆ ಕಟಕ ರಾಶಿ,ತುಲಾ ರಾಶಿ, ವೃಶ್ಚಿಕ ರಾಶಿ ಮಕರ ರಾಶಿ, ಮೇಷ ರಾಶಿ, ಮೀನ ರಾಶಿ ಮತ್ತು ಮತ್ತು ವೃಷಭ ರಾಶಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *