ನಾಳೆ ನವೆಂಬರ್ 6 ಸೋಮವಾರ ಧನಲಾಭ ಆಗುತ್ತದೆ 5 ರಾಶಿಗಳಿಗೆ ಗುರುಬಲ ರಾಜರ ವೈಭೋಗ ಪಡೆಯುತ್ತೀರ!

Featured Article

ಎಲ್ಲರಿಗೂ ನಮಸ್ಕಾರ ನಾಳೆ ನವೆಂಬರ್ ಆರನೇ ತಾರೀಖು ಸೋಮವಾರ ಧನಲಾಭವಾಗುತ್ತೆ. ಮಂಜುನಾಥ ಸ್ವಾಮಿಯ ಕೃಪೆಯಿಂದ ಐದು ರಾಶಿಯವರಿಗೆ ಗುರುಬಲ ರಾಜ ವೈಭೋಗ ಪಡುತ್ತೀರಾ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಅಂತ ನೋಡೋಣ ಬನ್ನಿ. ಈ ರಾಶಿಯವರಿಗೆ ಆರ್ಥಿಕ ಲಾಭದ ಅವಕಾಶಗಳು ದೊರೆಯುತ್ತವೆ.

ಈ ಅವಧಿಯಲ್ಲಿ ನೀವು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರ. ಗೌರವದಲ್ಲಿ ಹೆಚ್ಚಳವಾಗಲಿದೆ. ಈ ಅವಧಿಯಲ್ಲಿ ನೀವು ಭೂಮಿ, ಕಟ್ಟಡ ಮತ್ತು ವಾಹನದಲ್ಲಿ ಸಂತೋಷವನ್ನು ಪಡೆಯಬಹುದು. ಈ ಸಮಯದಲ್ಲಿ ನೀವು ಕೆಲಸದ ಸ್ಥಳದಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ.

ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣದ ಒಳ ಹರಿವು ಹೆಚ್ಚಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವರಿಗೆ ಒಳ್ಳೆಯ ಸುದ್ದಿ ಸಿಗಬಹುದು.ಕೆಲಸದ ಸ್ಥಳದಲ್ಲಿ ಪ್ರಗತಿಗೆ ಹೊಸ ಅವಕಾಶಗಳಿವೆ. ಆರೋಗ್ಯ ಚೆನ್ನಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ.

ನೀವು ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಾ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಈ ಸಮಯವು ಈ ರಾಶಿಯವರಿಗೆ ಬಹಳ ಪ್ರಯೋಜನಕಾರಿ ಯಾಗಲಿದೆ. ವಿದೇಶ ಪ್ರಯಾಣದ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ರಾಜ್ಯ ಮೇಲೆ ಎಲ್ಲಿಗಾದರೂ ಹೋಗಬಹುದು,

ಕುಟುಂಬದಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸಲಾಗುವುದು, ಕೆಲಸದ ಕ್ಷೇತ್ರದಲ್ಲಿ ಪ್ರಗತಿ ಕಂಡು ಬರಲಿದೆ.ಇದು ನಿಮಗೆ ಹಣ ಸಂಪಾದಿಸಲು ಹೊಸ ಅವಕಾಶ ಗಳನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ನೀವು ನಿಮ್ಮ ವೃತ್ತಿ ಜೀವನ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಾ. ಕಳೆದುಹೋದ ಹಣವನ್ನು ವಾಪಸ್ಸು ಪಡೆಯುವಿರಿ.

ಪ್ರತಿಯೊಂದು ಕೆಲಸದಲ್ಲೂ ಯಶಸ್ಸನ್ನು ಸಾಧಿಸುತ್ತೀರಾ. ಆದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನು ಪಡೆಯುತ್ತಿರುವ ರಾಶಿ ಗಳು ಯಾವುವು ಎಂದರೆ ಮಿಥುನ ರಾಶಿ, ಕನ್ಯಾ ರಾಶಿ, ವೃಶ್ಚಿಕ ರಾಶಿ ಧನಸ್ಸು ರಾಶಿ ಮತ್ತು ಮೀನ ರಾಶಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *