ಬುಧವಾರ ಗಣೇಶನನ್ನು ಈ ರೀತಿ ಪೂಜಿಸಿದರೆ ಸರ್ವ ಸಂಕಷ್ಟಗಳು ದೂರವಾಗುತ್ತದೆ

ಬುಧವಾರ ಗಣೇಶನನ್ನು ಈ ರೀತಿ ಪೂಜಿಸಿದರೆ ಸರ್ವ ಸಂಕಷ್ಟಗಳು ದೂರವಾಗುತ್ತದೆ

ಬುಧವಾರದ ದಿನವನ್ನು ಭಗವಾನ್ ಗಣೇಶನಿಗೆ ಸಮರ್ಪಿಸಲಾಗಿದ್ದು ಈ ದಿನದಂದು ವಿಶೇಷ ಪೂಜೆ ಆರಾಧನೆಗಳ ಮೂಲಕ ನಾವು ಗಣೇಶನನ್ನು ಪ್ರಸನ್ನ ಗೊಳಿಸಬಹುದಾಗಿದೆ ಭಗವಾನ್ ಗಣೇಶನ ಆರಾಧನೆಯು ಸದಾ ಶುಭಕರ ಮತ್ತು ಮಂಗಳಕರ ಎಂದು ಪರಿಗಣಿಸಲಾಗುತ್ತದೆ ಶಾಸ್ತ್ರಗಳಲ್ಲಿ ಉಲ್ಲೇಖಿಸಿರುವಂತೆ ಮನೆಯಲ್ಲಿ ಐದು ವಿಧದ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಅವುಗಳನ್ನು ಬುಧವಾರದ ದಿನ ಪೂಜಿಸುವುದು, ಆರಾಧನೆ ಮಾಡಿದರೆ ಅದು ತುಂಬಾ ಮಂಗಳಕರ ಮತ್ತು ಲಾಭದಾಯಕವಾಗಿದೆ ಎಂದು ಸೂಚಿಸಲಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮನೆಯಲ್ಲಿ ಸುಖ ಸಮೃದ್ಧಿ ಮತ್ತು ಧನಾಗಮನ ಆಗಬೇಕೆಂದರೆ ಮಾವು, ಆಲ,ಬೇವಿನಿಂದ ಮಾಡಿರುವಂತಹ ಗಣೇಶನ ಮೂರ್ತಿಯನ್ನು ಮನೆಯ ಮುಖ್ಯ ದ್ವಾರದ ಮೇಲೆ ಪ್ರತಿಷ್ಠಾಪಿಸುವುದು ಅತ್ಯಂತ ಶುಭಕರ ಎಂದು ಹೇಳಲಾಗುತ್ತದೆ ಇದು ಮನೆಯಲ್ಲಿ ದನಾಗಮನವನ್ನು ಹೆಚ್ಚಿಸುತ್ತದೆ ಇದಲ್ಲದೆ ಗಣೇಶನ ಕುಟುಂಬ ಸದಸ್ಯರ ಬೌದ್ಧಿಕ ಬೆಳವಣಿಗೆಯನ್ನು ಮಾಡುತ್ತಾನೆ ಎಂದು ಹೇಳಲಾಗುತ್ತದೆ

ಇನ್ನು ಇದರ ಜೊತೆಗೆ ಹಸುವಿನ ಸಗಣಿಯಿಂದ ಮಾಡಿದ ಗಣೇಶನ ಮೂರ್ತಿಯನ್ನು ಧನವೃದ್ದಿಯ ಕಾರಕ ಎಂದು ಪರಿಗಣಿಸಲಾಗಿದೆ ಹೀಗಾಗಿ ಇಂತಹ ಗಣೇಶನನ್ನು ನಿಮ್ಮ ಮನೆಯಲ್ಲಿ ಇಡಬಹುದಾಗಿದೆ ಇದರಿಂದ ಮನೆಯ ವಾತಾವರಣವು ಶುದ್ಧ ಹಾಗೂ ಪ್ರಶಾಂತವಾಗಿರುತ್ತದೆ ಈ ಗಣೇಶನನ್ನು ಪೂಜಿಸುವುದರಿಂದ ಮನೆ ಕುಟುಂಬ ಸದಸ್ಯರ ಆರೋಗ್ಯವು ಅನುಕೂಲಕರವಾಗಿರುತ್ತದೆ ಇದರ ಜೊತೆಗೆ ಭಾನುವಾರ ಅಥವಾ ಪುಶ್ಯ ನಕ್ಷತ್ರದಂದು ಶ್ವೇತಕಾರಕ ಗಣೇಶನ ವಿಗ್ರಹವನ್ನು ಮನೆಗೆ ತಂದು ಅದನ್ನು ನಿಯಮಿತವಾಗಿ ಪೂಜಿಸುವುದರಿಂದ ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ

ಈ ವಿಗ್ರಹವು ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ ಈ ಗಣೇಶನನ್ನು ಪೂಜಿಸುವುದರಿಂದ ಜಾತಕದಲ್ಲಿ ಬುಧ ಗ್ರಹವು ಬಲಗೊಳ್ಳುತ್ತದೆ ಮತ್ತು ಜನರು ಇದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯುತ್ತಾರೆ ಇದರೊಂದಿಗೆ ಸ್ಪಟಿಕದಿಂದ ಮಾಡಿದ ಗಣೇಶನ ಮೂರ್ತಿಯು ವಾಸ್ತುದೋಷಗಳನ್ನು ಹೋಗಲಾಡಿಸುವಲ್ಲಿ ಅತ್ಯಂತ ಪ್ರಮುಖ ಎಂದು ಹೇಳಲಾಗುತ್ತದೆ ಗಣೇಶನ ಜೊತೆ ಕ್ರಿಸ್ಟಲ್ ನಿಂದ ಮಾಡಿದ ಲಕ್ಷ್ಮಿಯನ್ನು ಪೂಜಿಸುವುದು ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ

ಇದರಿಂದ ಮನೆಯಲ್ಲಿ ಹಣಕಾಸಿನ ತೊಂದರೆಗಳು ಉಂಟಾಗುವುದಿಲ್ಲ ಇದರ ಜೊತೆಗೆ ಅರಿಶಿಣದಿಂದ ತಯಾರಿಸಿದ ಗಣೇಶನ ವಿಗ್ರಹವು ಕೂಡ ಅತ್ಯಂತ ಶುಭಕರ ಎಂದು ಪರಿಗಣಿಸಲಾಗುತ್ತದೆ ಈ ವಿಗ್ರಹವನ್ನು ಮನೆಯಲ್ಲಿ ಪೂಜಿಸುವುದರ ಜೊತೆಗೆ ಮಂಗಳಕರ ಲಾಭವನ್ನು ಹೊತ್ತು ತರುವುದರ ಜೊತೆಗೆ ಸುಖದಾಯಕ ಅನುಭೂತಿಯನ್ನು ಕರುಣಿಸುತ್ತದೆ ಕುಟುಂಬದಲ್ಲಿ ಸದಾ ಸಂತೋಷದಾಯಕ ವಾತಾವರಣ ನೆಲೆಗೊಳ್ಳುವುದರೊಂದಿಗೆ ಕುಟುಂಬ ಸದಸ್ಯರ ಮಧ್ಯದಲ್ಲಿ ಸದಾ ಸ್ನೇಹ ಮತ್ತು ಸಹೋದರತ್ವ ನೆಲೆಗೊಳ್ಳುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.