ಗೋಧಿ ನುಚ್ಚು ಸಿಕ್ಕರೆ ಇವತ್ತೇ ತಿನ್ನಿ ಯಾಕೆಂದರೆ ಎಂಥ ಅದ್ಭುತ ಔಷಧಿ ಗೊತ್ತೆ?

ಗೋಧಿ ನುಚ್ಚು ಸಿಕ್ಕರೆ ಇವತ್ತೇ ತಿನ್ನಿ ಯಾಕೆಂದರೆ ಎಂಥ ಅದ್ಭುತ ಔಷಧಿ ಗೊತ್ತೆ?

ನಮಸ್ಕಾರ ಸ್ನೇಹಿತರೇ, ರವೆ ಉಪ್ಪಿಟ್ಟು ಎಂದರೆ ಹೆದರಿಕೊಂಡು ದೂರ ಹೋದವರು ಮತ್ತು ಹೋಗಿರುವವರು ಈಗಲೂ ನಮ್ಮ ಮಧ್ಯ ಇದ್ದಾರೆ ಆದರೆ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ಮಾಡುತ್ತಿರುವವರು ಸಹ ನಮ್ಮ ಮಧ್ಯ ಇದ್ದಾರೆ ಇಬ್ಬರಲ್ಲೂ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸಿ ನೋಡುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ರವೆಯಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ ಆದರೆ ಬಹುತೇಕ ನಮ್ಮಲ್ಲಿ ಹಲವರಿಗೆ ಈ ವಿಚಾರ ತಿಳಿದಿಲ್ಲ ಸದೃಢವಾದ ನಮ್ಮ ಆರೋಗ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ ಅಥವಾ ಆಗಾಗ ನಿಯಮಿತವಾಗಿ ರವೆ ಉತ್ಪನ್ನಗಳನ್ನು ಸೇವನೆ ಮಾಡಿ ಹೇಗೆಲ್ಲ ನಮ್ಮ ಆರೋಗ್ಯದ ಸಮಗ್ರತೆಯನ್ನು ಕಾಪಾಡಿಕೊಳ್ಳಬಹುದು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ, ಸಾಮಾನ್ಯವಾಗಿ ನಿಮಗೆಲ್ಲಾ ಗೊತ್ತಿರಬಹುದು ರವೆಯನ್ನು ಗೋಧಿ ನುಚ್ಚು ಎಂದು ಕೂಡ ಕರೆಯುತ್ತಾರೆ ಏಕೆಂದರೆ ರವೆಯನ್ನು ಗೋಧಿಯಿಂದ ತಯಾರು ಮಾಡುತ್ತಾರೆ ಗೋಧಿ ಚಪಾತಿಯನ್ನು ತಿಂದಾಗ ನಿಮಗೆ ಅತಿ ಹೆಚ್ಚು ಹೊತ್ತು ಹೊಟ್ಟೆ ಹಸಿವು ಆಗದಂತೆ ಭಾಸವಾಗುತ್ತದೆ

ಅದೇ ರೀತಿ ರವೆಯಿಂದ ತಯಾರು ಮಾಡಿದ ಯಾವುದೇ ಆಹಾರ ಪದಾರ್ಥಗಳನ್ನು ಸೇವನೆ ಮಾಡಿದ ಬಳಿಕ ಇದೇ ಅನುಭವ ಉಂಟಾಗುತ್ತದೆ ಇಂತಹ ಸಂದರ್ಭದಲ್ಲಿ ಬೇರೆ ಬಗೆಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುವ ಅಭ್ಯಾಸ ದೂರವಾಗುವುದರ ಕಾರಣ ಕಡಿಮೆ ಸಮಯದಲ್ಲಿ ನಿಮಗೆ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವ ಮತ್ತು ನಿಮ್ಮ ಈಗಿನ ದೇಹದ ತೂಕವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಳ್ಳುವ ಅವಕಾಶ ಸಿಗುತ್ತದೆ

ಅಷ್ಟೇ ಅಲ್ಲದೆ ರವೆಯಿಂದ ತಯಾರು ಮಾಡಿದ ಆಹಾರ ಪದಾರ್ಥಗಳು ನಿಮ್ಮ ದೇಹದಲ್ಲಿ ಜೀರ್ಣವಾಗುವುದು ಸ್ವಲ್ಪ ನಿಧಾನ ಇದರ ಕಾರಣದಿಂದ ಅತಿ ಹೆಚ್ಚು ಕೊಬ್ಬಿನ ಅಂಶ ನಿಮ್ಮ ದೇಹದಿಂದ ಕರಗಲು ನಿಮಗೆ ಸಹಾಯವಾಗುತ್ತದೆ ಇದರಿಂದ ನೀವು ಅಂದುಕೊಂಡ ಹಾಗೆ ನಿಮ್ಮ ದೇಹದ ತೂಕವನ್ನು ನಿರ್ವಹಣೆ ಮಾಡುತ್ತದೆ ಇನ್ನು ರವೆ ಸೇವನೆಯಿಂದ ನಿಮ್ಮ ದೇಹದ ಶಕ್ತಿ ಸಕ್ರಿಯವಾಗುತ್ತದೆ

ಅತ್ಯುತ್ತಮ ಜೀವನ ಶೈಲಿ ನಿರ್ವಹಣೆಗೆ ಇದೊಂದು ತಾಜ ಉದಾಹರಣೆ ಎಂದು ಹೇಳಬಹುದು ಇಡೀ ದಿನ ನೀವು ಸಾಕಷ್ಟು ಕೆಲಸ ಕಾರ್ಯಗಳಲ್ಲಿ ಮಗ್ನರಾಗಲು ಬೆಳಗಿನ ಸಮಯದಲ್ಲಿ ತಿನ್ನುವ ರವೆ ಉಪ್ಪಿಟ್ಟು ನಿಮಗೆ ಅನುಕೂಲಕ್ಕಾಗಿ ಕೆಲಸ ಮಾಡುತ್ತದೆ ಮಧ್ಯಾಹ್ನದ ಸಮಯದಲ್ಲಿ ಉಂಟಾಗುವ ಸೋಮಾರಿತನವನ್ನು ದೂರ ಮಾಡಲು ರವೆ ಆಹಾರ ಉತ್ಪನ್ನಗಳು ಅತಿ ಹೆಚ್ಚು ಪ್ರಯೋಜನಕಾರಿಯಾಗಿ ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ ಅಪಾರ ಪ್ರಮಾಣದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಲು ನೀವು ರವೆಯಿಂದ ತಯಾರು ಮಾಡುವ ಯಾವುದೇ ಆಹಾರಕ್ಕೆ ನಾರಿನ ಅಂಶ ಹೆಚ್ಚಾಗಿರುವ ತರಕಾರಿಗಳನ್ನು ಬಳಕೆ ಮಾಡುವುದು ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.