ಹಪ್ಪಳ ಇವರು ಯಾವುದೇ ಕಾರಣಕ್ಕೂ ತಿನ್ನಬಾರದು ಯಾಕೆಂದರೆ

ಹಪ್ಪಳ ಇವರು ಯಾವುದೇ ಕಾರಣಕ್ಕೂ ತಿನ್ನಬಾರದು ಯಾಕೆಂದರೆ….?

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಭಾರತೀಯ ಆಹಾರ ಪದ್ಧತಿಯ ಊಟದಲ್ಲಿ ವಿವಿಧ ಬಗೆಯ ಪದಾರ್ಥಗಳನ್ನು ಮಾಡುತ್ತಾರೆ ಅದರಲ್ಲಿ ಹಪ್ಪಳ ಕೂಡ ಒಂದು ಕೆಲವು ವಿಶೇಷ ಸಂದರ್ಭಗಳಲ್ಲಿ ಹಪ್ಪಳವಿಲ್ಲದೆ ಊಟವೇ ಮುಗಿಯುವುದಿಲ್ಲ ಅದರಲ್ಲಿ ಹಲವು ರೀತಿಯ ವಿಧಗಳು ಇವೆ ಮಸಾಲೆ ಹಪ್ಪಳ, ಕಾರದ ಹಪ್ಪಳ, ಸಿಹಿ ಹಪ್ಪಳ ಇತ್ಯಾದಿ ಇನ್ನು ಹಳ್ಳಿಗಳಲ್ಲಿ ಹಲಸಿನಕಾಯಿ ಹಪ್ಪಳ, ಬೇರು ಹಲಸಿನ ಹಪ್ಪಳ, ಬಾಳೆಕಾಯಿ ಹಪ್ಪಳ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಹೀಗೆ ತರಾವರಿ ವಿಧಗಳನ್ನು ಕಾಣಬಹುದು ಬಾಣಲಿಯಲ್ಲಿ ಎಣ್ಣೆಯಲ್ಲಿ ಹಾಕಿ ತೆಗೆದರೆ ಗರಿಗರಿಯಾದ ಹಪ್ಪಳ ತಿನ್ನಲು ಸಿದ್ಧ ಊಟದೊಂದಿಗೆ ಹಪ್ಪಳ ಸೇವಿಸಿದರೆ ಅದರ ರುಚಿಯೇ ಬೇರೆ ಆದರೆ ಈ ರೀತಿ ಕರಿದ ಹಪ್ಪಳವನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರೆ ನೀವು ನಂಬಲೇಬೇಕು ಹೌದು ಎಣ್ಣೆಯಲ್ಲಿ ಕರಿದ ಪದಾರ್ಥಗಳ ನಿಯಮಿತ ಸೇವನೆಯಿಂದ ಆರೋಗ್ಯದಲ್ಲಿ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ ಆದರೆ ಹಪ್ಪಳವನ್ನು ತಿನ್ನುವುದರಿಂದ ಯಾವೆಲ್ಲಾ ಅನಾರೋಗ್ಯ ಕಾಡಬಹುದು ಅಂತೀರಾ ಹಾಗಾದ್ರೆ ಅವುಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಕೆಲವು ಮಸಾಲೆಯುಕ್ತ ಹಪ್ಪಳಗಳು ತಿನ್ನಲು ಬಹಳ ರುಚಿಯಾಗಿರುತ್ತದೆ ಆದರೆ

ಆರೋಗ್ಯಕ್ಕೆ ಅಷ್ಟೇ ಹಾನಿಯನ್ನು ಉಂಟು ಮಾಡುತ್ತವೆ ಮಸಾಲೆಯುಕ್ತ ಹಪ್ಪಳಗಳನ್ನು ತಿನ್ನುವುದರಿಂದ ಹೊಟ್ಟೆಯಲ್ಲಿ ಆಮ್ಲಿಯತೆ ಉಂಟಾಗಿ ಆಸಿಡಿಟಿ ಮತ್ತು ಗ್ಯಾಸ್ಟ್ರಿಕ್ ನಂತಹ ಸಮಸ್ಯೆಗಳು ಬರುತ್ತವೆ ಅದರಲ್ಲೂ ಹಸಿದ ಹೊಟ್ಟೆಯಲ್ಲಿ ಕರಿದ ಪದಾರ್ಥಗಳ ಸೇವನೆ ಕೆಟ್ಟದೆ ಹೀಗಾಗಿ ಮಸಾಲೆಯುಕ್ತ ಹಪ್ಪಳಗಳು ಹೊಟ್ಟೆಯ ಸಮಸ್ಯೆಗಳಿಗೆ ಖಂಡಿತವಾಗಲೂ ಕಾರಣವಾಗುತ್ತದೆ ರುಚಿಯಾಗಿದೆ ಎಂದು ಹಪ್ಪಳವನ್ನು ತಿನ್ನುವ ಮುನ್ನ ಯೋಚಿಸಿಕೊಳ್ಳಿ ಇನ್ನು ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಸಿಗುವ ಮಸಾಲೆಯುಕ್ತ ಹಪ್ಪಳಗಳಲ್ಲಿ ಉಪ್ಪಿನ ಪ್ರಮಾಣ ಅಧಿಕವಾಗಿರುತ್ತದೆ ಇದನ್ನು ತಿಂದಾಗ ದೇಹದಲ್ಲಿ ಸೋಡಿಯಂ ಅಂಶ ಜಾಸ್ತಿಯಾಗಿ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ ಅಲ್ಲದೆ ಹೆಚ್ಚು

ಉಪ್ಪಿನ ಪದಾರ್ಥಗಳ ಸೇವನೆಯಿಂದ ಬಾಯಾರಿಕೆ ಅಧಿಕವಾಗುತ್ತದೆ ನಿಯಮಿತವಾಗಿ ಹೆಚ್ಚು ಉಪ್ಪು ಮತ್ತು ಉಪ್ಪಿನ ಪದಾರ್ಥಗಳ ಸೇವನೆಯಿಂದ ಮೂಳೆಗಳ ಬಲವು ಕಡಿಮೆಯಾಗುತ್ತದೆ ಜೊತೆಗೆ ದೇಹದಲ್ಲಿ ಶಕ್ತಿಯು ಕುಂದುತ್ತದೆ ಆದ್ದರಿಂದ ಮಸಾಲೆಯುಕ್ತ ಹಪ್ಪಳಗಳನ್ನು ತಿನ್ನುವ ಮುನ್ನ ಕೊಂಚ ಎಚ್ಚರಿಕೆ ಇರಲಿ, ಇನ್ನು ಹಪ್ಪಳ ಕರಿಯಲು ಎಣ್ಣೆಯನ್ನು ಬಳಸಲಾಗುತ್ತದೆ ಹಪ್ಪಳ ಎಣ್ಣೆಯನ್ನು ಹೀರಿಕೊಳ್ಳುತ್ತದೆ ಅದನ್ನು ಸೇವಿಸಿದಾಗ ದೇಹದಲ್ಲಿ ಕೊಬ್ಬಿನಂಶ ಜಾಸ್ತಿಯಾಗುತ್ತದೆ ಅಲ್ಲದೆ ಮರುಬಳಕೆಯ

ಎಣ್ಣೆ ಬಳಸಿ ಹಪ್ಪಳವನ್ನು ಕರೆದಾಗ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಪಕ್ಕ ಹೆಚ್ಚು ಎಣ್ಣೆ ದೇಹಕ್ಕೆ ಸೇರಿ ಗಂಟಲಿನಲ್ಲಿ ಇನ್ಫೆಕ್ಷನ್ ಹೊಟ್ಟೆಯ ಭಾಗದಲ್ಲಿ ಬೊಜ್ಜು ಸೇರಿದಂತೆ ಮಧುಮೇಹ ಹಾಗೂ ಹೃದಯದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತದೆ ಆದ್ದರಿಂದ ಮಾರುಕಟ್ಟೆಯಲ್ಲಿ ಸಿಗುವ ಹಪ್ಪಳಗಳನ್ನು ಖರೀದಿಸಿ ರುಚಿ ನೋಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ಉತ್ಪನ್ನಗಳಿಂದ ಹಪ್ಪಳ ತಯಾರಿಸಿ ಸೇವಿಸಿ ಆಗ ಒಂದಷ್ಟು ಸಮಸ್ಯೆಗಳು ಬಗೆಹರಿಯುತ್ತದೆ ಹಪ್ಪಳ ಸೇವನೆಯಿಂದ ಮಲಬದ್ಧತೆ ಸಮಸ್ತ ಕಾಡುವುದು ಹೇಗೆ ಎಂದು ಯೋಚಿಸುತ್ತೀರಾ

ಹೌದು ಮಾರುಕಟ್ಟೆಯಲ್ಲಿ ಸಿಗುವ ಮಸಾಲೆ ಹಪ್ಪಳಗಳಿಗೆ ಅಲ್ಪ ಪ್ರಮಾಣದ ಮೈದಾ ಮಿಶ್ರಣವಾಗಿರುತ್ತದೆ ಇದೇ ಕಾರಣಕ್ಕೆ ಹಪ್ಪಳವನ್ನು ಕರಿದು ತಿಂದಾಗ ಒಂತರ ಹಿಟ್ಟನ್ನ ತಿಂದ ಅನುಭವವಾಗುತ್ತದೆ ಈ ರೀತಿ ಆಹಾರವನ್ನು ಸೇವಿಸಿದಾಗ ಹೊಟ್ಟೆಯಲ್ಲಿ ಜೀರ್ಣವಾಗದೆ ಹಾಗೆಯೇ ಉಳಿದುಬಿಡುತ್ತದೆ ಇದರಿಂದ ಮಲಬದ್ಧತೆ ಸಮಸ್ಯೆ ಕೂಡ ಅಜೀರ್ಣತೆ ಉಂಟಾಗಿ ಹೊಟ್ಟೆ ನೋವು ಕಾಡುವ ಸಾಧ್ಯತೆ ಕೂಡ ಹೆಚ್ಚಿರುತ್ತದೆ ಇದೇ ಕಾರಣದಿಂದ ಮಸಾಲೆ ಹಪ್ಪಳ ತಿನ್ನುವ ಮುಂಚೆ ಯೋಚಿಸಿಕೊಳ್ಳಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.