ಜೇನು ಹನಿ ವೈದ್ಯಕೀಯ ಲೋಕದ ಅದ್ಭುತ ಔಷಧಿ

Featured Article

ಜೇನು ಹನಿ ವೈದ್ಯಕೀಯ ಲೋಕದ ಅದ್ಭುತ ಔಷಧಿ

ಜೇನುತುಪ್ಪ ಎಂದು ಹೆಸರು ಹೇಳಿದರೆ ಸಾಕು ಬಾಯಿಯಲ್ಲಿ ನೀರೂರಲು ಪ್ರಾರಂಭವಾಗುತ್ತದೆ ಎಷ್ಟು ವರ್ಷಗಳು ಕಳೆದರೂ ಕೂಡ ತನ್ನ ರುಚಿಯಲ್ಲಿ ಸ್ವಲ್ಪವೂ ಬದಲಾವಣೆಯಾಗದೆ ಮನುಷ್ಯನ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸದಾ ಮುಂದೆ ಇರುತ್ತದೆ ಇದಕ್ಕೆಲ್ಲ ಕಾರಣ ಇದರಲ್ಲಿ ಹೇರಳವಾಗಿ ಆಂಟಿ ಆಕ್ಸಿಡೆಂಟ್, ಆಂಟಿ ಬ್ಯಾಕ್ಟೀರಿಯಲ್, ಆಂಟಿ ಇನ್ಫ್ಲಮೇಟರಿ ಮತ್ತು ಆಂಟಿ ಫಂಗಲ್ ಗುಣಲಕ್ಷಣಗಳು ಕಂಡುಬರುವುದರಿಂದ ಮನುಷ್ಯನ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಹಲವಾರು ಬಾರಿ ಸಾಬೀತಾಗಿದೆ ಒಂದೇ ಒಂದು ಚಮಚ ಜೇನುತುಪ್ಪದಲ್ಲಿ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿಯೋಣ:

ಆಯುರ್ವೇದ ತಜ್ಞರು ಹೇಳುವ ಪ್ರಕಾರ ಜೇನುತುಪ್ಪವನ್ನು ಯಾವುದೇ ಕಾರಣಕ್ಕೂ ಕೂಡ ಬಿಸಿ ಪದಾರ್ಥಗಳಿಗೆ ಅಂದರೆ ಬಿಸಿ ನೀರಿಗೆ ಬೆರೆಸಿ ಸೇವಿಸಬಾರದು ಎಂದು ಸಲಹೆಗಳನ್ನು ನೀಡುತ್ತಾರೆ ಇದರಿಂದ ಜೇನಿನಲ್ಲಿ ಕಂಡುಬರುವ ಸತ್ವಗಳೆಲ್ಲಾ ಕಳೆದು ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಕಂಡುಬರುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದು ಸಲಹೆಗಳನ್ನು ನೀಡುತ್ತಾರೆ ಜೇನುತುಪ್ಪ ಆರೋಗ್ಯಕ್ಕೆ ಒಳ್ಳೆಯದು ಎಂದು ಹೆಚ್ಚಾಗಿ ಸೇವನೆ ಮಾಡುವುದು ಒಳ್ಳೆಯದಲ್ಲ ಇದರ ಬದಲಿಗೆ ಪ್ರತಿದಿನ ಒಂದರಿಂದ ಎರಡು ಚಮಚದಷ್ಟು ಜೇನುತುಪ್ಪವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ

ಬಹಳ ಒಳ್ಳೆಯದು ಇನ್ನೂ ಹೊಟ್ಟೆಯ ಸುತ್ತಲಿನ ಬೊಜ್ಜನ್ನು ಕರಗಿಸಿಕೊಳ್ಳಬೇಕೆಂದರೆ ಮೊದಲಿಗೆ ತಣ್ಣನೆಯ ನೀರಿಗೆ ಒಂದೆರಡು ಚಮಚ ಜೇನುತುಪ್ಪವನ್ನು ಬೆರೆಸಿ ಪ್ರತಿನಿತ್ಯ ಕುಡಿಯುವ ಅಭ್ಯಾಸ ಮಾಡಿದರೆ ಹೊಟ್ಟೆಯ ಸುತ್ತಲಿನ ಬೊಜ್ಜು ಸುಲಭವಾಗಿ ಕರಗಿ ಹೋಗುತ್ತದೆ ಇನ್ನು ಬಾಯಿ ಹುಣ್ಣು ಆಗಿದ್ದರೆ ಪ್ರತಿದಿನ ಒಂದೆರಡು ಚಮಚ ಜೇನುತುಪ್ಪವನ್ನು ಬಾಯಿಯಲ್ಲಿ ಇಟ್ಟುಕೊಂಡರೆ ಬಾಯಿ ಹುಣ್ಣು ಸಮಸ್ಯೆ ಬಹಳ ಬೇಗನೆ ನಿವಾರಣೆ ಆಗುತ್ತದೆ ಇಲ್ಲದಿದ್ದರೆ ಒಂದು ಟೀ ಚಮಚದಷ್ಟು ನೆಲ್ಲಿಕಾಯಿಯ ಪುಡಿಗೆ ಸಮ ಪ್ರಮಾಣದಲ್ಲಿ ಜೇನುತುಪ್ಪವನ್ನು ಸೇರಿಸಿ ದಪ್ಪಗೆ ಪೇಸ್ಟ್ ರೀತಿ ಮಾಡಿಕೊಂಡು ಹುಣ್ಣು

ಇರುವ ಜಾಗದಲ್ಲಿ ಹಚ್ಚಿದರೆ ಬಾಯಿಯ ಹುಣ್ಣು ಮಾಯವಾಗುತ್ತದೆ ಅಷ್ಟೇ ಅಲ್ಲದೆ ಮಲಗುವ ಮುನ್ನ ಪ್ರತಿದಿನ ಹಾಲಿನ ಜೊತೆಗೆ ಜೇನುತುಪ್ಪವನ್ನು ಮಿಶ್ರಣ ಮಾಡಿ ಸೇವನೆ ಮಾಡುವುದರಿಂದ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಪಾರಾಗಲು ಅನುಕೂಲವಾಗುತ್ತದೆ ಉದಾಹರಣೆಗೆ ಕೀಲು ನೋವು ಇತ್ಯಾಧಿ ಸಮಸ್ಯೆಗಳು ಬೇಗನೆ ನಿವಾರಣೆ ಆಗುತ್ತದೆ ಇನ್ನು ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಜೇನುತುಪ್ಪವನ್ನು ಮಾರ್ಕೆಟ್ ನಿಂದ ತೆಗೆದುಕೊಳ್ಳುವ ವೇಳೆ ಆದಷ್ಟು ಕಲಬೆರಿಕೆ ಇಲ್ಲದ ತುಪ್ಪವನ್ನು ತೆಗೆದುಕೊಳ್ಳಿ ಆಗ ಮಾತ್ರ ಇದರ ಸಂಪೂರ್ಣ ಫಲವನ್ನು ನಾವು ಅನುಭವಿಸಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *