ಕಾಡು ಕೊತ್ತಂಬರಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಕಾಡು ಕೊತ್ತಂಬರಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಕಾಡು ಕೊತ್ತಂಬರಿ ಸೊಪ್ಪನ್ನು ಯಾರು ಬೆಳೆಯುವುದು ಬೇಡ ಅದೇ ನೆಲದಲ್ಲಿ ಬೆಳೆಯುತ್ತದೆ ಇದು ಕೊತ್ತಂಬರಿ ಸೊಪ್ಪಿಗಿಂತ ಅಧಿಕ ಸುವಾಸನೆ ಬೀರುವುದರಿಂದ ಇದನ್ನು ಬಿರಿಯಾನಿ,ಪಲಾವ್ ಮುಂತಾದ ಅಡುಗೆಗಳಲ್ಲಿ ಬಳಸುತ್ತಾರೆ ಇದನ್ನು ಔಷಧಿಯ ಸಸ್ಯವಾಗಿ ಕೂಡ ಬಳಸುತ್ತಾರೆ ನೀವು ಈ ಗಿಡವನ್ನು ಬೆಳೆಯಲು ಇಚ್ಛೆ ಪಡುವುದಾದರೆ ಯಾವುದೇ ಹೆಚ್ಚಿನ ಶ್ರಮವಿಲ್ಲದೆ ಬೆಳೆಯಬಹುದು ಒಂದು ಗಿಡವನ್ನು ಬಿತ್ತರೆ ಸಾಕು ತುಂಬಾ ಗಿಡಗಳಾಗುತ್ತವೆ ಈ ಕಾಡು ಕೊತ್ತಂಬರಿ ಸೊಪ್ಪಿನ ಎಲೆಯಿಂದ ತಯಾರಿಸಿದ ಎಣ್ಣೆಯಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಇರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದರಲ್ಲಿ ವಿಟಮಿನ್ ಸಿ ಕೂಡ ಅಧಿಕವಿದ್ದು ಇದು ದೇಹದಲ್ಲಿರುವ ಬೇಡದ ಕಲ್ಮಶಗಳನ್ನು ಹೊರಹಾಕುತ್ತದೆ ಇನ್ನು ಇದು ಮದುಮೇಹವನ್ನು ನಿಯಂತ್ರಣದಲ್ಲಿ ಇಡುವುದಕ್ಕೆ ಕೂಡ ಸಹಕಾರಿಯಾಗಿದೆ ಈ ಗಿಡಮೂಲಿಕೆಯಲ್ಲಿ ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಶಕ್ತಿ ಇದೆ ಇನ್ನು ಕೆಲವರಿಗೆ ಬಾಯಿಯ ದುರ್ವಾಸನೆಯ ಸಮಸ್ಯೆ ಇರುತ್ತದೆ ಅದನ್ನು ಹೋಗಲಾಡಿಸಲು ಕೂಡ ಇದು ತುಂಬಾ ಸಹಾಯಕಾರಿ ಪ್ರತಿದಿನ ಬೆಳಿಗ್ಗೆ ಇದರ ಒಂದು ಎಲೆಯನ್ನು ಜಿಗಿದರೆ ಸಾಕು ಬಾಯಿ ದುರ್ವಾಸನೆ ಬೀರುವುದಿಲ್ಲ ಇದರ ಸೊಪ್ಪನ್ನು ತಿಂದಾಗ ಇದು ಬಾಯಿಯಲ್ಲಿರುವ ಸಲ್ಫರಾಂಶ ಹೋಗಲಾಡಿಸುವುದರಿಂದ ಬಾಯಿಯ ದುರ್ವಾಸನೆ ಬೀರುವುದಿಲ್ಲ

ಇದು ವಿಟಮಿನ್ ಸಿ ಆಂಟಿ ಆಕ್ಸಿಡೆಂಟ್ ಗಳಲ್ಲಿ ವರ್ತಿಸಿ ಮೆದುಳಿನ ನರಗಳಿಗೆ ಹಾನಿ ಉಂಟಾಗುವುದನ್ನು ತಪ್ಪಿಸುತ್ತದೆ ಹಾಗೂ ಅಕ್ಸಿಡಿಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಇದರಿಂದ ಅಸ್ತಮಾ ಕಾಯಿಲೆಯನ್ನು ತಡೆಗಟ್ಟಬಹುದು ಇನ್ನು ಮಹಿಳೆಯರು ತಮ್ಮ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸಲು ಇದನ್ನು ಗಿಡಮೂಲಿಕೆಯಾಗಿ ಬಳಸುವುದು ಮನೆಮದ್ದುಗಳಲ್ಲಿ ಇದೆ

ಇದು ಮುಟ್ಟಿನ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಿದೆ ಇನ್ನು ಈ ಸೊಪ್ಪಿಗೆ ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದೆ ಹೊಟ್ಟೆಯಲ್ಲಿರುವ ಹುಳಗಳನ್ನು ಹೋಗಲಾಡಿಸುವ ಗುಣ ಈ ಸೊಪ್ಪಿನಲ್ಲಿ ಇದೆ ಯಾರಿಗೆ ತುಂಬಾ ಗ್ಯಾಸ್ಟ್ರಿಕ್ ಸಮಸ್ಯೆ ಇದೆಯೋ ಅವರು ಈ ಎಲೆಗಳನ್ನು ಬಳಸುವುದು ಒಳ್ಳೆಯದು ಇದು ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡುತ್ತದೆ ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕೂಡ ಉಂಟಾಗುವುದಿಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.