ಕೊಬ್ಬರಿಯಣ್ಣೆ ಕಮಾಲ್

Featured Article

ಕೊಬ್ಬರಿಯಣ್ಣೆ ಕಮಾಲ್ ….ರಾತ್ರಿ ಕಳೆದು ಬೆಳಗಾಗುವುದರೊಳಗೆ ನೀನು ಬದಲಾಗುವುದಿಲ್ಲ ಅಂತಾರೆ. ಆದ್ರೆ ಕೊನೆಯಲ್ಲಿ ಹಚ್ಚಿದರೆ ಇನ್ನೊಂದು ಬದಲಾವಣೆಗಳು ಕಾಣಬಹುದು ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ರಾತ್ರಿ ಮಲಗುವ ಮುನ್ನ ಕೊಬ್ಬರಿ ಎಣ್ಣೆ ಹಚ್ಚಿ ಎಲ್ಲ ಬದಲಾವಣೆಗಳು ಕಾಣಬಹುದು ಎನ್ನುವುದರ ಬಗ್ಗೆ ತಿಳಿಯೋಣ ಸ್ವಲ್ಪ ಬಿಸಿ ಮಾಡಿ ರಾತ್ರಿ ಮಲಗುವ ಮುನ್ನ ಕೂದಲಿಗೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಕೂದಲು ಮೃದು ಮವಾಗುತ್ತದೆ. ಒಂದು ಲೋಟ ಕೊಬ್ಬರಿ ಎಣಿಯನ್ನು ಬಿಸಿ ಮಾಡಿ.

ಅದಕ್ಕೆ ಎರಡು ಅಥವಾ ನಾಲ್ಕು ಚಮಚ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ರಾತ್ರಿ ಮಲಗುವ ಮುನ್ನ ಕೂದಲಿನ ಬುಡಕ್ಕೆ ಹಚ್ಚಿದರೆ ತಲೆಹೊಟ್ಟು ಹೋಗುತ್ತದೆ. ಕೊಬ್ಬರಿ ಎಣ್ಣೆಗೆ ಎರಡು ಚಮಚ ನಿಂಬೆ ಹಣ್ಣಿನ ರಸ ಬೆರೆಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿದರೆ.ರಾತ್ರಿ ಮಲಗುವ ಮುನ್ನ ಕಾಲಿಗೆ ಕೊಬ್ಬರಿ ಎಣ್ಣಿಯನ್ನು ಸವರಿ ಮಲಗಿದರೆ ಕಾಲಿನ ನೋವು ಕಡಿಮೆಯಾಗುತ್ತದೆ.

ಬಾಯಿ ಯಲ್ಲಿ ಉನ್ನತ ಕೊಬ್ಬರಿ ಯನ್ನು ಹಚ್ಚಿ ಮಲಗಿದರೆ ಬೆಳಗಾಗು ನೋವು ಕಡಿಮೆಯಾಗುತ್ತದೆ. ರಾತ್ರಿ ಬ್ರಶ್ ಮಾಡಿದ ನಂತರ ವಸಡಿಗೆ ಕೊಬ್ಬರಿ ಎಣ್ಣೆ ಸವರಿ ದರೆ ಹಲ್ಲುಗಳು ಗಟ್ಟಿಯಾಗುತ್ತವೆ. ವಸಡಿನ ರಕ್ತಸ್ರಾವವು ನಿಲ್ಲುತ್ತದೆ. ಹಸಿ ಕೊಬ್ಬರಿ ಈ ಸಮಸ್ಯೆಗಳಿಗೆ ರಾಮಬಾಣ ಹಸಿ ಕೊಬ್ಬರಿ ತಿನ್ನುವುದರಿಂದ ಶಕ್ತಿ ವೇಗವಾಗಿ ಸಿಗುತ್ತದೆ.

ಗ್ಯಾಸ್  ಅಸಿಡಿಟಿ ಅಜೀರ್ಣ.ಮಧುಮೇಹ ನಿವಾರಣೆಗೆ ನಿತ್ಯ ಹಸಿ ಕೊಬ್ಬರಿ ತಿನ್ನಿ. ಇದರ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್, ಮಲ್ಯ ಕೊಲೆಸ್ಟ್ರಾಲ್ ಆಗಿ ಬದಲಾಗುತ್ತದೆ ಕಿಡ್ನಿ ಕಾರ್ಯ ಸುಧಾರಿಸಿ ಕೊಬ್ಬು ಕರಗಿಸುತ್ತದೆ. ಚರ್ಮ ಕೂದಲಿನ ಆರೈಕೆಗೆ ಇದು ಉತ್ತಮ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *