ಕಣ್ಣಿನ ದೃಷ್ಟಿ ಹೆಚ್ಚಿಸಿ ಕನ್ನಡಕದಿಂದ ದೂರವಿರಲು ಮನೆ ಮದ್ದು
ಇತ್ತೀಚಿನ ದಿನಗಳಲ್ಲಿ ಜಗತ್ತಿನಲ್ಲಿ ಶೇಕಡ 100 ರಲ್ಲಿ 60 ಭಾಗದಷ್ಟು ಜನರು ಕಣ್ಣಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಹಲವರು ಜನರಿಗೆ ಸಮೀಪ ದೃಷ್ಟಿ,ದೂರದ ದೃಷ್ಟಿ,ಕಣ್ಣಿನ ಪೊರೆ,ಕಣ್ಣು ಮಂಜಾಗುವುದು ಮುಂತಾದ ಕಣ್ಣಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೂ ಕೂಡ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಮೊದಲನೆಯದಾಗಿ ಈ ಮನೆ ಮದ್ದನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ನೋಡುವುದಾದರೆ
ಬಿಳಿ ಮೆಣಸಿನಕಾಯಿ ಕಾಳು, ಬಾದಾಮಿ,ಕಲ್ಲು ಸಕ್ಕರೆ ಮತ್ತು ಬಡೇ ಸೊಪ್ಪು ಈ ನಾಲ್ಕು ಪದಾರ್ಥಗಳು ಈ ಮನೆ ಮದ್ದನ್ನು ಮಾಡಲು ಬೇಕಾಗುತ್ತದೆ ಮೊದಲನೆಯದಾಗಿ ಒಂದು ಮಿಕ್ಸಿ ಜಾರಿಗೆ 15ರಿಂದ 20 ಮೆಣಸು ಕಾಳುಗಳನ್ನು ಹಾಕಿ ಎರಡು ಚಮಚ ಕಲ್ಲು ಸಕ್ಕರೆಯನ್ನು ಹಾಕಿ ಹಾಗೂ ಒಂದು ಸ್ಪೂನ್ ಅಷ್ಟು ಸೋಂಪು ಕಾಳು ಅಂದರೆ ಬಡೇ ಸೊಪ್ಪನ್ನು ಹಾಕಿ ನಾಲ್ಕು ಬಾದಾಮಿಯನ್ನು ಹಾಕಿ ಎಲ್ಲವನ್ನು ಪೌಡರ್ ರೂಪದಲ್ಲಿ ರುಬ್ಬಿಕೊಳ್ಳಿ
ನಂತರ ರಾತ್ರಿ ಮಲಗುವ ಮುನ್ನ ಬಿಸಿ ಹಾಲಿಗೆ ಒಂದು ಚಮಚ ಈ ಪೌಡರ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದನ್ನು ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿ ಹೆಚ್ಚಾಗುವುದರ ಜೊತೆಗೆ ಕಣ್ಣಿಗೆ ಸಂಬಂಧಿಸಿದ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಬೆಳಿಗ್ಗೆ ಉಪಹಾರಕ್ಕು ಮುಂಚೆ ಸಾಧ್ಯವಾದಷ್ಟು ಒಂದು ಅಥವಾ ಎರಡು ಕ್ಯಾರೆಟ್ ಅನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿ https://youtu.be/WrxtuelGZ6A
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606