ಕರ್ಕಟಕ ರಾಶಿ ಮಾರ್ಚ್ 2023 ಮಾಸ ಭವಿಷ್ಯ

ಕರ್ಕಟಕ ರಾಶಿ ಮಾರ್ಚ್ 2023 ಮಾಸ ಭವಿಷ್ಯ

ಕರ್ಕಾಟಕ ರಾಶಿ ರಾಶಿ ಚಕ್ರದ ನಾಲ್ಕನೇ ಜ್ಯೋತಿಷ್ಯ ಚಿನ್ಹೆ ಇದು ಪುನರ್ವಸು ನಕ್ಷತ್ರದ ನಾಲ್ಕನೇ ಪಾದ ಪುಷ್ಯಮಿ ನಕ್ಷತ್ರದ ನಾಲ್ಕು ಪಾದಗಳು ಆಶ್ಲೇಷ ನಕ್ಷತ್ರದ ನಾಲ್ಕು ಪಾದಗಳ ಅಡಿಯಲ್ಲಿ ಜನಿಸಿದವರು ಕರ್ಕಾಟಕ ರಾಶಿಯಲ್ಲಿ ಬರುತ್ತಾರೆ ಈ ರಾಶಿಯ ಅಧಿಪತಿ ಚಂದ್ರ ಕುಟುಂಬ ಮತ್ತು ಸಂಬಂಧ ನಿಮ್ಮ ಪ್ರೀತಿಯ ಸಂಬಂಧ ಸರಾಗವಾಗಿ ನಡೆಯುತ್ತದೆ ಉದ್ವೇಗಕ್ಕೆ ಕಾರಣವಾಗುವ ಸಂದರ್ಭಗಳನ್ನು ತಪ್ಪಿಸಲು ನಿಮ್ಮ ಕೋಪವನ್ನು ನೀವು ಎಚ್ಚರಿಕೆಯಿಂದ ನಿಯಂತ್ರಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ನಿಮ್ಮ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ ಸಂಗಾತಿಯೊಂದಿಗೆ ಒಟ್ಟಿಗೆ ಸಮಯ ಕಳೆಯುತ್ತೀರಿ ಮತ್ತು ವಾರಂತ್ಯದಲ್ಲಿ ಹೊರಗೆ ಹೋಗುವ ಸಾಧ್ಯತೆಗಳಿದೆ ನಿಮ್ಮ ಜೀವನ ಸಂಗಾತಿ ಮತ್ತು ಮಕ್ಕಳೊಂದಿಗೆ ಸಮಸ್ಯೆಗಳನ್ನು ದೂರ ಇರಿಸಲು ಪ್ರಯತ್ನಿಸಿ ನಿಮ್ಮ ಕುಟುಂಬದ ಅಗತ್ಯತೆಗಳನ್ನು ಅರ್ಥ ಮಾಡಿಕೊಳ್ಳಲು ನೀವು ನಿಮ್ಮ ಸಂಗಾತಿಗೆ ಸ್ವಲ್ಪ ಸಮಯ ಕೊಡಬೇಕು ಹಿರಿಯರನ್ನು ನೋಡಿಕೊಳ್ಳಿ ಮತ್ತು ಅವರಿಗೆ ಸರಿಯಾದ ವೈದ್ಯಕೀಯ ಆರೈಕೆ ಮಾಡಿ

ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ ಎದೆ ಅಥವಾ ಹೃದಯ ಸಂಬಂಧಿ ಯಾವುದೇ ತೊಂದರೆಗಳನ್ನು ಈಗಾಗಲೇ ಇದ್ದರೆ ನೀವು ಜಾಗರೂಕರಾಗಿರಬೇಕು ವೈದಿರು ಶಿಫಾರಸು ಮಾಡಿದ ಸಲಹೆ ಮತ್ತು ಔಷಧಿಗಳನ್ನು ತೆಗೆದುಕೊಳ್ಳಿ ಒತ್ತಡದ ಸಂದರ್ಭಗಳಲ್ಲಿ ತಪ್ಪಿಸಿ ದಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ನೀವು ಸಮತೋಲಿತ ಆಹಾರ ಮತ್ತು ವ್ಯಾಯಾಮಗಳನ್ನು ಮಾಡಬೇಕು

ಪೋಷಕರ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಿ ಗುರು ತನ್ನ ಸ್ವಂತ ಮನೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಿ ಇರುತ್ತಾರೆ ನೀವು ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುತ್ತೀರಿ ಅದು ನಿಮ್ಮ ವಿಷಯವನ್ನು ತ್ವರಿತವಾಗಿ ಕಲಿಯಲು ಸಹಾಯ ಮಾಡುತ್ತದೆ ತಾಂತ್ರಿಕ ಇಂಜಿನಿಯರಿಂಗ್ ಮತ್ತು ಭಾಷಾ ಕೋರ್ಸ್ ಗಳನ್ನು ಮುಂದುವರಿಸಲು ಅನುಕೂಲಕರವಾಗಿದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಬಯಸುವವರು ಶ್ರಮಿಸಬೇಕಾಗುತ್ತದೆ

ಪ್ರಾಥಮಿಕ ಶಿಕ್ಷಣದ ವಿದ್ಯಾರ್ಥಿಗಳು ಉತ್ತಮ ಶ್ರೇಣಿಗಳನ್ನು ಪಡೆದಿದ್ದು ಮುಂದಿನ ತರಗತಿಗಳಿಗೆ ಹೋಗಲು ಪ್ರಯತ್ನ ಮಾಡಬೇಕಾಗುತ್ತದೆ ಈ ತಿಂಗಳ ಮೊದಲ ಎರಡು ವಾರ ನೀವು ಕೆಲಸದ ಸ್ಥಳಗಳಲ್ಲಿ ಒತ್ತಡವನ್ನು ಎದುರಿಸಬೇಕಾಗಬಹುದು ಆದರೆ ದಿನ ಕಳೆದಂತೆ ಸಮಸ್ಯೆಗಳು ಪರಿಹಾರವಾಗುತ್ತದೆ ಹೊಸ ಕೆಲಸ ಹುಡುಕುತ್ತಿರುವವರಿಗೆ ಈ ತಿಂಗಳು ಕಠಿಣ ಶ್ರಮ ಎಂದು ಸೂಚಿಸಲಾಗಿದೆ

ಸರ್ಕಾರಿ ನೌಕರಿಯಲ್ಲಿ ಇರುವವರಿಗೆ ಸ್ವಲ್ಪ ಒತ್ತಡದ ಸಮಯವಾಗಿದೆ ಆದರೆ ಈ ತಿಂಗಳ ಅಂತ್ಯದಲ್ಲಿ ಸುಗಮವಾಗಲಿದೆ ಕೆಲಸದ ವಿಚಾರವಾಗಿ ದೂರದ ಊರಿಗೆ ಪ್ರಯಾಣ ಮಾಡುವುದು ಈ ತಿಂಗಳು ಉತ್ತಮವಾಗಿರುತ್ತದೆ ಗುರುವಿನ ಅನುಗ್ರಹ ನಿಮ್ಮ ಮೇಲೆ ಇರುವುದರಿಂದ ನಿಮ್ಮ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ನಿಮ್ಮ ನಿಯಮಿತ ಆದಾಯ ಮತ್ತು ಇತರ ಮೂಲಗಳಿಂದ ಬರುವ ಆದಾಯವನ್ನು ಹೊಂದಿರುತ್ತೀರಿ

ಸ್ವಂತ ವ್ಯಾಪಾರ ಅಥವಾ ವ್ಯವಹಾರ ಮಾಡುತ್ತಿರುವವರಿಗೆ ಇದು ಒಳ್ಳೆಯ ಸಮಯ ಎಂದು ಗ್ರಹಗಳು ಸೂಚಿಸುತ್ತಿದೆ ಈ ತಿಂಗಳು ಉತ್ತಮ ಲಾಭದೊಂದಿಗೆ ವ್ಯವಹಾರವು ಬೆಳೆಯುತ್ತದೆ ಭವಿಷ್ಯಕ್ಕಾಗಿ ನೀವು ಸ್ವಲ್ಪ ಹಣವನ್ನು ಉಳಿಸಬೇಕು ನೀವು ತಿಳಿದಿರುವಂತಹ ವಿಷಯಗಳಲ್ಲಿ ಮಾತ್ರ ಹಣದ ಹೂಡಿಕೆ ಮಾಡಿ ಮೂರನೇ ವ್ಯಕ್ತಿಯ ಮಾತುಗಳನ್ನು ಕೇಳಿ ಹಣ ಹೂಡಿಕೆ ಮಾಡಿದರೆ ನಷ್ಟ ಉಂಟಾಗುತ್ತದೆ

ಹಿಂದೆ ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಈ ತಿಂಗಳು ಶುಭವಾಗಿದೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು ಮಾರುಕಟ್ಟೆಯ ಏರಿಳಿತಗಳನ್ನು ತಿಳಿದು ಹೂಡಿಕೆ ಮಾಡಬೇಕು ಈ ತಿಂಗಳು ನಿಮ್ಮ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಲು ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಪ್ರತಿ ಗುರುವಾರದಂದು ಸಿಹಿಯನ್ನು ಹಂಚಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.