ಕರ್ಕಾಟಕ ರಾಶಿ ವರ್ಷ ಭವಿಷ್ಯ 2023

ಕರ್ಕಾಟಕ ರಾಶಿ ವರ್ಷ ಭವಿಷ್ಯ 2023

ನಮಸ್ಕಾರ ಸ್ನೇಹಿತರೇ, ಕರ್ಕಾಟಕ ರಾಶಿಯವರ 2023ರ ರಾಶಿ ಭವಿಷ್ಯವನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ 2023 ರಾಶಿ ಭವಿಷ್ಯದ ಪ್ರಕಾರ ಈ ವರ್ಷ ಪ್ರೇಮ ಬದುಕಿನಲ್ಲಿ ಏರಿಳಿತಗಳು ಇರುತ್ತವೆ ಮೇ ತಿಂಗಳಲ್ಲಿ ಸಂಗಾತಿಗಳ ನಡುವೆ ಜಗಳ ಉಂಟಾಗಬಹುದು ಕೆಲಸದ ಒತ್ತಡ ಕುಟುಂಬದ ಮೇಲೆ ಪರಿಣಾಮ ಬೀರಬಹುದು ವರ್ಷದ ಕೊನೆಯ ತಿಂಗಳಲ್ಲಿ ಹೆಚ್ಚು ರೋಮ್ಯಾಂಟಿಕ್ ಆಗುವಿರಿ ಈ ವರ್ಷ ಕರ್ಕಾಟಕ ರಾಶಿಯ ವಿದ್ಯಾರ್ಥಿಗಳಿಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ ವರ್ಷದ ಆರಂಭದಲ್ಲಿ ನಿಮ್ಮ ಅಧ್ಯಯನದ ಬಗ್ಗೆ ವಿಶೇಷ ಉತ್ಸಾಹದಿಂದ ಇರುತ್ತೀರಿ ನಿಮ್ಮ ಗಮನದ ಸಾಮರ್ಥ್ಯವು ಸಹ ಬಲವಾಗಿರುತ್ತದೆ ಆದರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಜನವರಿ ನಂತರ ಶನಿಯ ಗೋಚರಿಸುವಿಕೆಯು ನಿಮ್ಮ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗುವುದನ್ನು ಮುಂದುವರಿಸುತ್ತದೆ ಆದ್ದರಿಂದ ನೀವು ಸಾಕಷ್ಟು ಪ್ರಯತ್ನಗಳನ್ನು ಮಾಡಬೇಕಾಗುತ್ತದೆ ನೀವು ಅಂತಿಮ ವರ್ಷದ ಅಧ್ಯಯನದಲ್ಲಿದ್ದರೆ ಕ್ಯಾಂಪಸ್ ಸಂದರ್ಶನಕ್ಕೆ ಆಯ್ಕೆಯಾಗಬಹುದು ಅತ್ಯುತ್ತಮ ವೇತನವನ್ನು ನಿರೀಕ್ಷೆ ಮಾಡಬಹುದು ಉನ್ನತ ಶಿಕ್ಷಣವು ವರ್ಷದ ಮೊದಲಾರ್ಧದಲ್ಲಿ ಪ್ರಯೋಜನಕಾರಿ ನಿಮ್ಮ ನೆಚ್ಚಿನ ವಿಷಯವನ್ನು ಅಧ್ಯಯನ ಮಾಡುವುದಕ್ಕೆ ಉತ್ತಮ ಅವಕಾಶ ಈ ಅವಧಿಯಲ್ಲಿ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ 2023ರ ಕರ್ಕಾಟಕ ರಾಶಿಯ ಆರ್ಥಿಕ ಜಾತಕದ ಪ್ರಕಾರ

ಈ ವರ್ಷದಲ್ಲಿ ಆರ್ಥಿಕ ಏರಿಳಿತಗಳಿದ್ದರೂ ಕೂಡ ಸಾಂದರ್ಭಿಕವಾಗಿ ಯಶಸ್ಸನ್ನು ಅನುಭವಿಸುತ್ತೀರಿ ವರ್ಷದ ಆರಂಭದಲ್ಲಿ ನಿಮ್ಮ ಆದಾಯ ಹೆಚ್ಚುತ್ತದೆ ನೀವು ಸಾಧಿಸುವುದಕ್ಕೆ ಬಯಸುವ ಪ್ರತಿ ವಿಷಯದಲ್ಲೂ ಯಶಸ್ವಿಯಾಗುತ್ತೀರಿ ಮತ್ತು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಏಪ್ರಿಲ್ ವರೆಗೂ ಅದೃಷ್ಟದ ಜೊತೆಗೆ ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ ಏಪ್ರಿಲ್ ನಲ್ಲಿ ನಿಮ್ಮ 11ನೇ ಮನೆಯಲ್ಲಿರುವ ಸೂರ್ಯ ನಿಮ್ಮ ಆದಾಯದಲ್ಲಿ ಹೆಚ್ಚಳವನ್ನು ಸೂಚಿಸಿದರೆ ಇಡೀ ವರ್ಷ ಶನಿದೇವ ಎಂಟನೇ ಮನೆಯಲ್ಲಿ ಇರುತ್ತಾರೆ ಆದ್ದರಿಂದ ಯಾವುದೇ ಮಹತ್ವದ ಹೂಡಿಕೆ ಮಾಡುವಾಗ ಜಾಗರೂಕರಾಗಿರಬೇಕು

ಯಾಕೆಂದರೆ ಅವು ಆರ್ಥಿಕ ನಾಶಕ್ಕೆ ಕಾರಣವಾಗಬಹುದು ಮೇ ಮತ್ತು ಜುಲೈ ನಡುವೆ ಉದ್ವಿಗ್ನತೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ ಹಣಕ್ಕೆ ಸಂಬಂಧಿಸಿದ ಚಿಂತೆಗಳು ಸಾಂದರ್ಭಿಕವಾಗಿ ಬರುತ್ತದೆ ಆಗಸ್ಟ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಯ ಬೆಳವಣಿಗೆ ಅತ್ಯುತ್ತಮವಾಗಿರುತ್ತದೆ ನಂತರ ಕೆಲವು ಆರ್ಥಿಕ ತೊಂದರೆಗಳು ಎದುರಾಗುವುದರಿಂದ ನೀವು ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಡುವೆ ನಿಧಾನವಾಗಿ ಚಲಿಸಬೇಕಾಗುತ್ತದೆ ಹೆಚ್ಚುವರಿಯಾಗಿ ನಿಮ್ಮ ಕುಟುಂಬದ ವೆಚ್ಚವನ್ನು ನೀವು ಎದುರಿಸುತ್ತೀರಿ ಇದು ನಿಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ ಮನೆಯ ಸಲುವಾಗಿ ನಡೆಸುವ ಖರೀದಿಯೂ ದುಬಾರಿ ಅನಿಸಿದರು ಡಿಸೆಂಬರ್ ನಲ್ಲಿ

ನಿಮ್ಮ ಆದಾಯವು ಗಮನಾರ್ಹವಾಗಿ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ 2023 ಕೌಟುಂಬಿಕ ಭವಿಷ್ಯದ ಪ್ರಕಾರ ಈ ವರ್ಷವೂ ಏರಿಳಿತಗಳಿಂದ ತುಂಬಿರುತ್ತದೆ ಜನವರಿಯಿಂದ ಏಪ್ರಿಲ್ ವರೆಗೆ ನಿಮ್ಮ ಕುಟುಂಬ ಜೀವನದಲ್ಲಿ ನೀವು ಸಂಘರ್ಷವನ್ನು ಅನುಭವಿಸುವ ಸಾಧ್ಯತೆ ಇದೆ ಮೇ ತಿಂಗಳಲ್ಲಿ ಗುರು ಮತ್ತು ರಾಹುವಿನ ಚಂಡಾಲ ದೋಷವು ನಿಮ್ಮ ಕೌಟುಂಬಿಕ ಜೀವನದ ಮೇಲು ಪ್ರಭಾವ ಬೀರುತ್ತದೆ ಮತ್ತು ಕುಟುಂಬದ ವಾತಾವರಣವು ಹದಗೆಡಬಹುದು
ಇನ್ನು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋವನ್ನು ನೋಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.