ಕಟಕ ರಾಶಿ ಫೆಬ್ರವರಿ ಮಾಸ ಭವಿಷ್ಯ

ಕಟಕ ರಾಶಿ ಫೆಬ್ರವರಿ ಮಾಸ ಭವಿಷ್ಯ

ಕಟಕ ರಾಶಿಯವರ ಜನ್ಮ ನಕ್ಷತ್ರಗಳು ಪುನರ್ವಸು ನಕ್ಷತ್ರದ ನಾಲ್ಕನೇ ಚರಣ, ಪುಷ್ಯ ನಕ್ಷತ್ರದ ನಾಲ್ಕು ಚರಣಗಳು, ಆಶ್ಲೇಷ ನಕ್ಷತ್ರದ ನಾಲ್ಕು ಚರಣಗಳು ಸೇರಿರುವಂತಹ ಕಟಕ ರಾಶಿಯವರ ಅದೃಷ್ಟದ ಬಣ್ಣ ಬಿಳಿ ಮತ್ತು ಕೆಂಪು ಅದೃಷ್ಟದೇವತೆ ಮಹಾಶಿವ ಮಿತ್ರ ರಾಶಿಗಳು ವೃಶ್ಚಿಕ, ಮೀನ ಶತ್ರು ರಾಶಿ ಮೇಷ, ಸಿಂಹ,ಧನಸ್ಸು ಮತ್ತು ಮಿಥುನ ರಾಶಿಗಳು ಫೆಬ್ರವರಿ ತಿಂಗಳಲ್ಲಿ ಎರಡು, ಹನ್ನೆರಡು, 19 ಹಾಗೂ 27ನೇ ತಾರೀಕು ಅನುಕೂಲಕರವಾದ ದಿನಗಳಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇನ್ನು ಈ ತಿಂಗಳಲ್ಲಿ ಕೆಲಸದ ವಿಷಯಗಳಲ್ಲಿ ಜಯ ಸಿಗುವ ಸಾಧ್ಯತೆ ಇದೆ ನಿಂತು ಹೋಗಿರುವ ಕೆಲಸವನ್ನು ಪೂರ್ಣಗೊಳಿಸಬೇಕು ಅಥವಾ ನಿಮ್ಮ ಮನಸ್ಸಿನಲ್ಲಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂಬ ಯೋಚನೆಯಲ್ಲಿ ಇದ್ದರೆ ಖಂಡಿತವಾಗಿಯೂ ನಿಮಗೆ ಇದೊಂದು ಬಹಳ ಅದ್ಭುತವಾಗಿರುವ ಸಮಯ ಎಂದು ಹೇಳಬಹುದು ಇನ್ನು ಬಹಳಷ್ಟು ಕ್ರಿಯ ಶೀಲತೆಯಿಂದ ಕೆಲಸವನ್ನು ಮಾಡುವಂಥದ್ದು ಬಹಳಷ್ಟು ಆಕ್ಟಿವ್ ಆಗಿ ಇರುತ್ತೀರಿ

ಕೆಲವೊಂದು ವಿಚಾರಗಳಲ್ಲಿ ಈ ತಿಂಗಳಲ್ಲಿ ಬಹಳಷ್ಟು ಅನುಕೂಲಕರ ಪರಿಸ್ಥಿತಿಗಳು ಇರಲಿದೆ ಬಹಳ ಸಕಾರಾತ್ಮಕವಾಗಿ ಯೋಚನೆ ಮಾಡುವಂತಹ ಸಾಧ್ಯತೆಗಳು ಇದೆ ಮತ್ತು ಅಂದುಕೊಂಡಿರುವ ಕಾರ್ಯಗಳಲ್ಲಿ ಜಯ ಸಿಗುತ್ತದೆ ಮಾನಸಿಕವಾಗಿ ನೆಮ್ಮದಿ ಕಂಡುಬರುವಂಥದ್ದು ಆದರೆ ಅತಿಯಾದ ಆತ್ಮವಿಶ್ವಾಸ ಬೇಡ ಹಣಕಾಸಿಗೆ ಸಂಬಂಧಿಸಿದಂತೆ ಬಹಳ ದೊಡ್ಡ ದೈರ್ಯ ಮಾಡುವುದು ಹಣಕಾಸಿಗೆ ಸಂಬಂಧಪಟ್ಟ ರಿಸ್ಕ್ ಅನ್ನು ತೆಗೆದುಕೊಳ್ಳುವುದು ಈ ರೀತಿಯಾದದ್ದನ್ನು ಮಾಡಬೇಡಿ

ನಿಮಗೆ ಇರುವಂತಹ ಸಮಯದಲ್ಲಿ ಕೆಲಸವನ್ನು ಒತ್ತಡವಿಲ್ಲದೆ ಮಾಡುತ್ತಾ ಹೋದರೆ ಬಹಳ ಅದ್ಭುತವಾಗಿರುವ ಫಲ ನಿಮಗೆ ಸಿಗುವ ಸಾಧ್ಯತೆಗಳಿದೆ ಇನ್ನು ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನ ಮಾಡುವುದರಿಂದ ಬಹಳ ಸಫಲರಾಗುವ ಸಾಧ್ಯತೆಗಳು ಇದೆ ಇನ್ನು ವಿದ್ಯಾರ್ಥಿಗಳಿಗೆ ಬಹಳ ಒಳ್ಳೆಯ ಫಲ ಸಿಗುತ್ತಿದೆ ಇನ್ನು ಈ ಕಟಕ ರಾಶಿಯವರ ಮಕ್ಕಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳಿದೆ

ಇನ್ನು ಈ ತಿಂಗಳಲ್ಲಿ ಕಟಕ ರಾಶಿಯವರಿಗೆ ಸಂತಾನದ ಯೋಗ ಕೂಡ ಕಂಡುಬರುತ್ತಿದೆ ಇನ್ನು ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಬಹಳ ಒಳ್ಳೆಯವಕಾಶಗಳು ಇದೆ ವಿದೇಶಕ್ಕೆ ಹೋಗಲು ಬಯಸುವವರಿಗೆ ತುಂಬಾ ಒಳ್ಳೆಯ ಸಮಯವಿದೆ ವಕೀಲರಿಗೆ ಬಹಳ ಒಳ್ಳೆಯ ಅವಕಾಶ ಇರತಕ್ಕಂಥದ್ದು ಕೀರ್ತಿ,ಪ್ರತಿಷ್ಠೆಗಳು ನಿಮಗೆ ಸಿಗುವಂತಹ ಸಾಧ್ಯತೆಗಳಿದೆ ತಂದೆ ತಾಯಿಗಳಿಂದ ಒಳ್ಳೆಯ ಆಸ್ತಿ,ಅಂತಸ್ತು, ಐಶ್ವರ್ಯ, ಧನಪ್ರಾಪ್ತಿಯಾಗುವಂತಹ ಸಾಧ್ಯತೆಗಳಿದೆ ಒಳ್ಳೆಯ ಜವಾಬ್ದಾರಿಗಳು ನಿಮ್ಮ ಮೈಮೇಲೆ ಬೀಳುವಂತಹ ಸಾಧ್ಯತೆಗಳಿವೆ ಅವುಗಳನ್ನು ನೀವು ಬಹಳ ಸಮರ್ಪಕವಾಗಿ ನಿಭಾಯಿಸುವಿರಿ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.