ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದೀರಾ ಹಾಗಾದರೆ ಈ ಐದು ಹಣ್ಣುಗಳ ಬಗ್ಗೆ ತಿಳಿದುಕೊಳ್ಳಿ

ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದೀರಾ ಹಾಗಾದರೆ ಈ ಐದು ಹಣ್ಣುಗಳ ಬಗ್ಗೆ ತಿಳಿದುಕೊಳ್ಳಿ

ಸಾಮಾನ್ಯವಾಗಿ ಕೊಲೆಸ್ಟ್ರಾಲ್ ಬಹಳ ಇತ್ತೀಚಿನ ಕಾಲದಲ್ಲಿ ಸಮಸ್ಯೆ ಅಂತ ಹೇಳುತ್ತಿದ್ದಾರೆ. ಆದರೆ ಅಧಿಕ ಕೊಲೆಸ್ಟ್ರಾಲ್ ಆದರೂ ಕಷ್ಟನೇ ಕಡಿಮೆ ಕೊಲೆಸ್ಟ್ರಾಲ್ ಆದರು ಕಷ್ಟನೇ. ಯಾವ ರೀತಿಯಾಗಿ ನಾವು ಒಂದು ಮಿತಿಯನ್ನು ಪಾಲನೆ ಮಾಡಬೇಕಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅಧಿಕ ಕೊಲೆಸ್ಟ್ರಾಲ್ ಉಬಕಾಯ ಇತ್ತೀಚಿಗೆ ಬಹಳಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತದೆ ಅದನ್ನು ಸೈಡ್ ಎಫೆಕ್ಟ್ ಗಳಾಗಿ ಅನೇಕ ರೋಗಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಾ ಇದೆ. ಇನ್ನು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತ ಇದೆ ಎಂದರೆ ಸುಳ್ಳು ಅಲ್ಲ ಸ್ನೇಹಿತರೆ ಬಹುತೇಕರಿಗೆ ಹೊಟ್ಟೆ ನೋವು ಭ್ರಷ್ಟ ಮತ್ತು ಸೊಂಟದಲ್ಲಿ ಕೊಬ್ಬು ಸಂಗ್ರಹವಾಗುತ್ತದೆ ಕೊಲೆಸ್ಟ್ರಾಲ್ ಎಂದರೆ ಅಷ್ಟೇ ಕೊಬ್ಬು.

ಆದರೆ ದೇಹದ ಆಕಾರ ಬದಲಾಗುವವರೆಗೆ ಅಥವಾ ತೂಕ ಹೆಚ್ಚಾಗುವವರೆಗೆ ಸಮಸ್ಯೆ ನಮ್ಮ ಗಮನಕ್ಕೆ ಬರುವುದಿಲ್ಲ ಕಂಡು ಬರುವುದಿಲ್ಲ. ಈ ಸಮಸ್ಯೆ ಬಹಳ ಜೀವನಶೈಲಿ ಇಂದಾಗಿ ಉಂಟಾಗುತ್ತದೆ ಅಂತ ಹೇಳುತ್ತಾರೆ. ತಜ್ಞರು ಕೊಲೆಸ್ಟ್ರಾಲ್ ಅನ್ನು ಉಂಟುಮಾಡುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಮರೆಯಬಾರದು. ಕೊಲೆಸ್ಟ್ರಾಲ್ ಇಂದ ಬಳಲುತ್ತಿರುವವರು ಸಮತೋರಿತ ಆಹಾರದ ಜೊತೆಗೆ ಪ್ರತಿನಿತ್ಯ ಐದು ಬಗೆಯ ಹಣ್ಣುಗಳನ್ನು ಸೇವನೆ ಮಾಡಬೇಕು ಇದರಿಂದ ಅಧಿಕ ಕೊಬ್ಬನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

ಮೊದಲನೆಯದು ಏನಪ್ಪಾ ಎಂದರೆ ಟೊಮ್ಯಾಟೋ. ಟೊಮ್ಯಾಟೋ ನಾವು ಪ್ರತಿನಿತ್ಯ ತರಕಾರಿಯತ್ತ ಪರಿಗಣಿಸಿ ಪ್ರತಿಯೊಂದು ಪದಾರ್ಥದಲ್ಲೂ ತರಕಾರಿ ಇರಲಿ ಅಥವಾ ಸಾಂಬಾರು ಇರಲಿ, ಸಾರು ಇರಲಿ, ಟಮಾಟೋವನ್ನು ಬಳಸುತ್ತಾ ಇರುತ್ತೇವೆ. ಒಂದು ಹಣ್ಣಿಗೆ ಗುಂಪಿಗೆ ಸೇರಿದಂತಹ ತರಕಾರಿ ಇದು. ಟೊಮ್ಯಾಟೋದಲ್ಲಿ ವಿಟಮಿನ್ ಎ ಬಿ ಕೆ ಸಿ ಸಮೃದ್ಧವಾಗಿದೆ ಅದು ಅಧಿಕಾರದ ಒತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. ಇನ್ನು ಎರಡನೆಯದು ಪರಂಗಿ ಹಣ್ಣು ಪರಂಗಿ ಹಣ್ಣಿನಲ್ಲಿ ಫೈಬರ್ ಸಮೃದ್ಧವಾಗಿದೆ ದೇಹದಲ್ಲಿನ ಕೊಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಹೃದಯದ ಆರೋಗ್ಯವನ್ನು ತಡೆಗಟ್ಟಲು ಹಸಿ ಪಪ್ಪಾಯನ್ನು ಪ್ರತಿನಿತ್ಯ ಸೇವಿಸಬೇಕಾಗುತ್ತದೆ ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಹೃದಯ ಕತ್ತದ ಅಪಾಯವನ್ನು ಕಡಿಮೆ ಮಾಡುತ್ತದೆಇನ್ನು ಪಪ್ಪಾಯದಲ್ಲಿರುವ ನಿಮ್ಮ ದೇಹಕ್ಕೆ ಅಗತ್ಯವಿರುವ ಅನೇಕ ವಿಟಮಿನ್ಸ್ ಗಳು ಸಮೃದ್ಧವಾಗಿವೆ. ಪಪ್ಪಾಯ ತಿನ್ನುವುದರಿಂದ ವಿಟಮಿನ್ ಸಿ ಮತ್ತು ಬಿ ದೊರೆಯುತ್ತದೆ. ಅಷ್ಟೇ ಅಲ್ಲದೆ ಪೊಟ್ಯಾಶಿಯಂ ಫೈಬರ್ ಮತ್ತು ಮ್ಯಾಗ್ನಿಷಿಯಂ ಅಂತ ಪ್ರಮುಖ ಅಂಶಗಳು ದೇಹಕ್ಕೆ ಸೇರುತ್ತವೆ ಇದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.