ಗಂಡ ಹೆಂಡತಿ ಮತ್ತು ಕುಟುಂಬ ಸಂಬಂಧದ ಕಥೆ

ಗಂಡ ಹೆಂಡತಿ ಮತ್ತು ಕುಟುಂಬ ಸಂಬಂಧದ ಕಥೆ

ಆರು ಏಳು ವರ್ಷ ವಯಸ್ಸಿನ ಒಬ್ಬನೇ ಮಗನಿದ್ದ ದಂಪತಿಗಳು ಎಲ್ಲರಂತೆ ಸಾಮಾನ್ಯ ಜನ ಆಗೊಮ್ಮೆ ಹೀಗೊಮ್ಮೆ ಎಲ್ಲ ಗಂಡ ಹೆಂಡತಿಯರಲ್ಲಿ ಆಗುವಂತೆ ಸಣ್ಣ ಪುಟ್ಟ ವಿಷಯಗಳಿಗೆ ಮನಸ್ತಾಪಗಳು ಬರುತ್ತಿದ್ದವು ಸಣ್ಣ ಪುಟ್ಟ ಜಗಳಗಳು ಆಗುತ್ತಿದ್ದವು ಆದರೆ ಅವರು ಯಾವತ್ತೂ ಮಗನ ಮುಂದೆ ಜಗಳವಾಡುತ್ತಿರಲಿಲ್ಲ ಜಗಳದ ಪರಿಣಾಮ ಮಗನ ಮುಗ್ಧ ಮನಸ್ಸಿನ ಮೇಲೆ ಆಗಬಾರದು ಎಂಬ ಬಯಕೆ ಇತ್ತು ಅವರಿಬ್ಬರಿಗೂ ತಮ್ಮ ಒಬ್ಬನೇ ಮಗನನ್ನು ಕಂಡರೆ ಪಂಚಪ್ರಾಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅವನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಒಂದು ರಾತ್ರಿ ಅಪ್ಪ,ಮಗ ಮತ್ತು ಅವರ ಅಮ್ಮ ಊಟಕ್ಕೆ ಕುಳಿತಿದ್ದರು ಎಲ್ಲವೂ ಸರಿಯಾಗಿಯೇ ಇತ್ತು ಅಂದು ಆಕೆ ಆತನಿಗೆ ಬಹಳ ಇಷ್ಟವಾದ ಪಾಯಸವನ್ನು ಮಾಡಿದ್ದರು ಆತ ಪಾಯಸವನ್ನು ಕುಡಿದ ನಂತರ ಇದೇನಿದು ರುಚಿಯೇ ಇಲ್ಲ ಇಷ್ಟು ವರ್ಷವಾದರೂ ನಿನಗೆ ಪಾಯಸ ಮಾಡುವುದಕ್ಕೆ ಬರುವುದಿಲ್ಲ ನೋಡು ನಮ್ಮಮ್ಮ ಎಷ್ಟು ಚೆನ್ನಾಗಿ ಪಾಯಸ ಮಾಡುತ್ತಿದ್ದರು ಗೊತ್ತಾ ಎಂದ ಆಕೆ ತಕ್ಷಣ ಹೌದು ರೀ ನನಗೆ ಅಡುಗೆ ಮಾಡಲು ಬರುವುದಿಲ್ಲ

ನಿಮ್ಮ ಅಮ್ಮನ್ ಚೆನ್ನಾಗಿ ಮಾಡುತ್ತಾಳೆ ನಾನು ನಿಮ್ಮಷ್ಟೇ ಕೆಲಸ ಮಾಡುತ್ತೇನೆ ನಿಮ್ಮಷ್ಟೇ ಸಂಪಾದನೆ ಮಾಡುತ್ತೇನೆ ನಿಮ್ಮ ತಾಯಿ ಒಂದು ಅಕ್ಷರವನ್ನು ಓದಿರಲಿಲ್ಲ ಕೆಲಸಕ್ಕೆ ಹೋಗುತ್ತಿರಲಿಲ್ಲ ಸಂಪಾದನೆ ಮಾಡುತ್ತಿರಲಿಲ್ಲ ಆದರೂ ಅವರು ಮಾಡುವ ಅಡುಗೆಯನ್ನು ಹೋಗಲುತ್ತಿರಿ ನನ್ನ ಅಡುಗೆಯನ್ನು ಬೈಯುತ್ತಿರಿ ನಾನು ಅವರಂತೆ ಕೆಲಸ ಇಲ್ಲದೆ ಮನೆಯಲ್ಲಿಯೇ ಕುಳಿತಿದ್ದರೆ ಅವರಿಗಿಂತ ಚೆನ್ನಾಗಿ ಅಡುಗೆ ಮಾಡುತಿದ್ದೆ ಎಂದುಬಿಟ್ಟಳು ಆಗ ಆತ ನೋಡೇ ನಿನಗೆ ಅಡುಗೆ ಮಾಡಲು ಬರುವುದಿಲ್ಲ ಎಂದು ಒಪ್ಪಿಕೋ

ಅದನ್ನು ಬಿಟ್ಟು ನನ್ನ ಅಮ್ಮನನ್ನು ಅನಕ್ಷರತೆ ಹೀಗೆ ಹಾಗೆ ಎಂದರೆ ನಾನು ನಿನ್ನ ಅಮ್ಮ ಅಪ್ಪನ ಬಗ್ಗೆ 108 ಮಾತಾಡುತ್ತೇನೆ ಎಂದು ಕೋಪದಿಂದ ಹೇಳಿದ ಹೀಗೆ ಅವರಿಬ್ಬರಲ್ಲಿ ಮಾತಿಗೆ ಮಾತು ಬೆಳೆಯುತ್ತಾ ಹೋಯಿತು ಮಾತಿನ ರಭಸದಲ್ಲಿ ಮಗ ತಮ್ಮಿಬ್ಬರ ಜಗಳವನ್ನು ನೋಡುತ್ತಿದ್ದಾನೆ ಎಂಬುದನ್ನು ಸ್ವಲ್ಪ ಹೊತ್ತು ಮರೆತುಬಿಟ್ಟಿದ್ದರು ಆದರೆ ತಮ್ಮಿಬ್ಬರ ಜಗಳವನ್ನು ಮಗ ಬಾಯಿ ಬಿಟ್ಟುಕೊಂಡು ನೋಡುತ್ತಿರುವುದನ್ನು ಇಬ್ಬರು ಗಮನಿಸಿದಾಗ ತಮ್ಮ ತಪ್ಪು ಅವರಿಗೆ ಅರಿವಾಯಿತು ಆತ ತಕ್ಷಣ ಎದ್ದು ಹೆಂಡತಿಯ ಬಳಿ ಹೋಗಿ ಆಕೆಯ ಕೈ ಹಿಡಿದು ಅಯ್ಯೋ ನಾನು ಎಂತಹ ತಪ್ಪು ಮಾಡಿಬಿಟ್ಟೆ

ಕೋಪದ ಬರದಲ್ಲಿ ನಿನ್ನ ಏನೇನು ಅಂದುಬಿಟ್ಟೆ ನನ್ನ ವರ್ತನೆಯ ಬಗ್ಗೆ ನನಗೆ ನಾಚಿಕೆ ಆಗುತ್ತಿದೆ ನನ್ನನ್ನು ಕ್ಷಮಿಸಿ ಬಿಡು ಎಂದು ಹೇಳಿ ಆಕೆಯನ್ನು ಲಘುವಾಗಿ ಅಪ್ಪಿಕೊಂಡ ತನ್ನ ಗಂಡನಲ್ಲಿ ಆದ ದಿಢೀರನೆ ಬದಲಾವಣೆಯನ್ನು ಕಂಡು ಆಕೆ ಬೆರಗಾದಳು ತಮ್ಮಿಬ್ಬರ ಜಗಳವನ್ನು ಮಗ ಗಮನಿಸುತ್ತಿದ್ದಾನೆ ಎಂದು ಆಕೆಗೂ ತಿಳಿಯಿತು ಆಗ ಆಕೆಯು ತಕ್ಷಣವೇ ನನ್ನದೇ ತಪ್ಪು, ನಾನೇ ಪಾಯಸ ಮಾಡುವಾಗ ಯಾವುದೋ ಒಂದು ಯೋಚನೆಯಲ್ಲಿ ಇದ್ದೆ ನನ್ನನ್ನು ಕ್ಷಮಿಸಿ ಬಿಡಿ ಎಂದಳು ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.