ಮಹಾ ಮೃತ್ಯುಂಜಯ ಮಂತ್ರವು ಅತ್ಯಂತ ಚಮತ್ಕಾರಿ ಮಂತ್ರವಾಗಿದೆ

Featured Article

ಮಹಾ ಮೃತ್ಯುಂಜಯ ಮಂತ್ರವು ಅತ್ಯಂತ ಚಮತ್ಕಾರಿ ಮಂತ್ರವಾಗಿದೆ

ಅಕಾಲಿಕ ಮರಣದ ಭಯ ರೋಗ ಮುಕ್ತ ಜೀವನವನ್ನು ನಡೆಸಲು ಇದು ಸಹಕಾರಿ ನೀವು ಭಯ ಮುಕ್ತರಾಗಿ ರೋಗ ಮುಕ್ತ ಜೀವನವನ್ನು ನಡೆಸಲು ಮತ್ತು ಅಕಾಲಿಕ ಮರಣದ ಭಯವನ್ನು ಹೋಗಲಾಡಿಸಲು ಬಯಸಿದರೆ ನೀವು ಶಿವನಿಗೆ ಅತ್ಯಂತ ಪ್ರಿಯವಾದ ಮಹಾ ಮೃತ್ಯುಂಜಯ ಮಂತ್ರವನ್ನು ಪಟಿಸಬೇಕು ಪುರಾಣಗಳಲ್ಲಿ ಈ ಮಹಾಮಂತ್ರದ ಮಹತ್ವವನ್ನು ವಿವರಿಸಲಾಗಿದೆ ಸಂಸ್ಕೃತದಲ್ಲಿ ಮಹಾಮೃತ್ಯುಂಜಯ ಎಂದರೆ ಮರಣವನ್ನು ಗೆದ್ದ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಹೀಗಾಗಿ ಶಿವನ ಕೃಪೆಯನ್ನು ಹೊಂದುವುದಕ್ಕಾಗಿ ಮಹಾ ಮೃತ್ಯುಂಜಯ ಮಂತ್ರವನ್ನು ವಿಧಿ ವಿಧಾನಗಳಿಂದ ಪಠಿಸಲಾಗುತ್ತದೆ ಶಿವಪುರಾಣಗಳ ಪ್ರಕಾರ ಮಹಾಮೃತ್ಯುಂಜಯ ಮಂತ್ರಗಳು ಸಂಸಾರದ ಎಲ್ಲ ತೊಂದರೆಗಳಿಂದ ಮುಕ್ತಿಯನ್ನು ನೀಡುತ್ತದೆ ಜೊತೆಗೆ ಜೀವನದಲ್ಲಿ ಧನಾತ್ಮಕತೆಯನ್ನು ಹೆಚ್ಚಿಸುತ್ತದೆ ಮಹಾ ಮೃತ್ಯುಂಜಯ ಮಂತ್ರದ ಅರ್ಥವು ನಾನು ತ್ರಿನೇತ್ರವನ್ನು ಪೂಜಿಸುತ್ತೇನೆ ಇದು ಪರಿಮಳಯುಕ್ತ ಮತ್ತು ನಮ್ಮನ್ನು ಪೋಷಿಸುತ್ತದೆ ಒಂದು ಹಣ್ಣು ಹೇಗೆ ತನ್ನ ರೆಂಬೆಯ ಬಂಧನದಿಂದ ಮುಕ್ತವಾಗುತ್ತದೆಯೋ ಅದರಂತೆಯೇ ನಾವು ಸಹ ನಾವು ಸಹ ಮರಣ ಮತ್ತು ನಶ್ವರತೆಯ ಭಯದಿಂದ ಮುಕ್ತಿ ಪಡೆಯೋಣ ಎಂದಾಗಿದೆ

ಇನ್ನು ಮಹಾ ಮೃತ್ಯುಂಜಯ ಮಂತ್ರವನ್ನು ಯಾವಾಗ ಹೇಗೆ ಜಪಿಸಬೇಕು ಈ ಮಂತ್ರವನ್ನು ಪ್ರತಿದಿನ ಬೆಳಿಗ್ಗೆ ನಾಲ್ಕು ಗಂಟೆಯ ಆಸುಪಾಸಿನಲ್ಲಿ ಅಂದರೆ ಬ್ರಹ್ಮ ಮುಹೂರ್ತದಲ್ಲಿ ಅಥವಾ ಸೂರ್ಯೋದಯದ ಸಮಯದಲ್ಲಿ ಜಪಿಸಬಹುದಾಗಿದೆ ಒಂದು ವೇಳೆ ಈ ಸಮಯದಲ್ಲಿ ಮಂತ್ರವನ್ನು ಜಪಿಸಲು ಸಾಧ್ಯವಾಗದೇ ಇದ್ದರೆ ಇದನ್ನು ಸೂರ್ಯೋದಯದ ನಂತರದಲ್ಲಿಯೂ ಪಠಿಸಬಹುದಾಗಿದೆ ಇದು ನಮ್ಮಲ್ಲಿರುವ ನಕಾರಾತ್ಮಕತೆಯನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ

ಶಿವ ಪುರಾಣಗಳ ಪ್ರಕಾರ ಈ ಮಂತ್ರವನ್ನು 108 ಬಾರಿ ಪಟಿಸುವ ಮೂಲಕ ಒಬ್ಬ ವ್ಯಕ್ತಿಯು ಗರಿಷ್ಠ ಪ್ರಯೋಜನಗಳನ್ನು ಪಡೆಯಬಹುದು ಇದರ ಜೊತೆಗೆ ವ್ಯಕ್ತಿಯು ತನ್ನಲ್ಲಿರುವ ಭಯವನ್ನು ಹೋಗಲಾಡಿಸಲು 1100 ಬಾರಿ ಈ ಮಂತ್ರವನ್ನು ಪಠಿಸಬೇಕು ಅದೇ ರೀತಿ ವ್ಯಕ್ತಿ ದೀರ್ಘಕಾಲದಿಂದ ಯಾವುದಾದರೂ ರೋಗಗಳಿಂದ ಬಳಲುತ್ತಿದ್ದರೆ ಆಗ ಈ ಮಹಾಮೃತ್ಯುಂಜಯ ಮಂತ್ರವನ್ನು ಕನಿಷ್ಠ 11,000 ಬಾರಿ ಪಠಿಸಬೇಕು ಇದರಿಂದ ವ್ಯಕ್ತಿಗೆ ಸದಾ ಕಾಲ ಬಾಧಿಸುತ್ತಿರುವ ರೋಗಗಳಿಂದ ಮುಕ್ತಿ ಪಡೆಯಬಹುದು

ಜೊತೆ ಜೊತೆಗೆ ಈ ಮಂತ್ರವನ್ನು 1,25,000 ಬಾರಿ ಜಪಿಸುವುದು ಪುತ್ರಪ್ರಾಪ್ತಿ, ಅಕಾಲಿಕ ಮರಣವನ್ನು ತಪ್ಪಿಸಲು ಸಹಾಯಕವಾಗಿದೆ ಒಂದು ವೇಳೆ ಈ ಮಂತ್ರವನ್ನು ಅಷ್ಟು ಬಾರಿ ಪಟಿಸಲು ಸಾಧ್ಯವಾಗದಿದ್ದಲ್ಲಿ ಕನಿಷ್ಠಪಕ್ಷ 108 ಬಾರಿ ಪ್ರತಿನಿತ್ಯ ಪಠಿಸುವುದು ಒಳ್ಳೆಯದು ಇದರಿಂದಾಗಿ ಜೀವನದ ಸಮಸ್ತ ಸಮಸ್ಯೆಗಳಿಗೂ ಶೀಘ್ರದಲ್ಲಿಯೇ ಮುಕ್ತಿ ದೊರೆಯುತ್ತದೆ ಎಂದು ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *