ಮಕರ ರಾಶಿ ಗ್ರಹಗಳ ಸಂಚಾರ ಪ್ರಭಾವಗಳು

ಮಕರ ರಾಶಿ ಗ್ರಹಗಳ ಸಂಚಾರ ಪ್ರಭಾವಗಳು

ಮಕರ ರಾಶಿಯವರ ರಾಶಿ ಫಲ 2023ರ ಪ್ರಕಾರ ನಿಮ್ಮ ರಾಶಿಯ ಅಧಿಪತಿಯಾಗಿರುವ ಶನಿ ನಿಮ್ಮ ಎರಡನೇ ಮನೆಯಲ್ಲಿ ಇರುತ್ತದೆ ಶನಿಯ ನಿಮ್ಮ ಎರಡನೇ ಮನೆಯಲ್ಲಿ ಕುಳಿತಿರುವಾಗ ಅಲ್ಲಿಂದ ಅದು ನಿಮ್ಮ ನಾಲ್ಕನೇ ಮನೆ,ಎಂಟನೇ ಮನೆ ಮತ್ತು 11ನೇ ಮನೆಯನ್ನು ನೋಡುತ್ತದೆ ಇದರಿಂದ ಈ ಎಲ್ಲಾ ಮನೆಗಳು ಈ ವರ್ಷ ವಿಶೇಷವಾಗಿ ಪ್ರಭಾವ ಬೀರುತ್ತದೆ ಶನಿ ಪ್ರಭಾವ ನಿಮ್ಮ ಮೂರನೇ 12ನೇ ಮನೆ ಅಧಿಪತಿಯಾಗಿರುವ ಗುರು ಗ್ರಹ ಏಪ್ರಿಲ್ 22ರಂದು ನಿಮ್ಮ ನಾಲ್ಕನೇ ಮನೆಗೆ ಪ್ರವೇಶಿಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇಲ್ಲಿ ಅದು ನಿಮ್ಮ ಎರಡನೇ ಮನೆ ಹತ್ತನೇ ಮನೆ ಮತ್ತು 12ನೇ ಮನೆಯನ್ನು ನೋಡುತ್ತದೆ ಹೀಗಾಗಿ ಶನಿ ಮತ್ತು ಗುರುಗಳ ಈ ಸಂಕ್ರಮಣದಿಂದ ನಿಮ್ಮ ಹನ್ನೊಂದನೇ ಮನೆ ಜನವರಿ ಒಂದರಿಂದ ಏಪ್ರಿಲ್ 22ರ ವರೆಗೆ ತುಂಬಾನೇ ಪ್ರಭಾವ ಇರುತ್ತದೆ ರಾಹು ಕೇತು ಪ್ರಭಾವವು ವರ್ಷದ ಆರಂಭದಿಂದ ಅಕ್ಟೋಬರ್ 30ರವರೆಗೆ ರಾಹು ನಿಮ್ಮ ನಾಲ್ಕನೇ ಮನೆಯಲ್ಲಿ ಮೇಷ ರಾಶಿಯಲ್ಲಿ ಕುಳಿತುಕೊಳ್ಳುತ್ತಾನೆ ಅದರೊಂದಿಗೆ ಕೇತು ಮಕರ ರಾಶಿಯಲ್ಲಿ ಸಾಗುತ್ತಾನೆ ಇದರ ನಂತರ ರಾಹು ನಿಮ್ಮ ಮೂರನೇ ಮನೆಯಲ್ಲಿ ಕೇತು ನಿಮ್ಮ 9ನೇ ಮನೆಯಲ್ಲಿ ಸಾಗುತ್ತದೆ

ಈ ವರ್ಷ ಏಪ್ರಿಲ್ ತಿಂಗಳಿನಲ್ಲಿ ಸೂರ್ಯನ ಮೇಷ ರಾಶಿಗೆ ಸಂಚರಿಸಲಿದ್ದಾನೆ ಅಲ್ಲಿ ಈಗಾಗಲೇ ರಾಹು ಇದ್ದಾನೆ ಗುರು ಕೂಡ ಏಪ್ರಿಲ್ 22ರಂದು ಈ ರಾಶಿಗೆ ಬರಲಿದೆ ಈ ಒಂದು ತಿಂಗಳ ಅವಧಿಯು ತುಂಬಾ ವಿಶೇಷವಾಗಿರಲಿದೆ ಜನವರಿ ತಿಂಗಳು ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಯನ್ನು ತರುತ್ತದೆ ಆದರೆ ಈ ಬದಲಾವಣೆ ಉತ್ತಮ ರೀತಿಯಲ್ಲಿ ಆಗಲಿದೆ ಆದಾಯದಲ್ಲಿ ಹೆಚ್ಚಳ, ಸಂಪತ್ತು ಸಂಗ್ರಹವಾಗುವ ಸಾಧ್ಯತೆ ಇದೆ ಫೆಬ್ರವರಿ ತಿಂಗಳಿನಲ್ಲಿ ಖರೀದಿಸುವ ಯೋಚನೆ ಮಾಡಬಹುದು

ಈ ತಿಂಗಳಲ್ಲಿ ಸ್ನೇಹಿತರ ಜೊತೆ ಮೋಜು ಮಸ್ತಿಯಲ್ಲಿ ಕಳೆಯುತ್ತೀರಿ ನಿಮ್ಮ ಕೆಲಸದ ಪ್ರದೇಶದಲ್ಲಿ ನಿಮ್ಮ ಪ್ರಾಬಲ್ಯ ಹೆಚ್ಚಾಗುತ್ತದೆ ಮಾರ್ಚ್ ತಿಂಗಳಲ್ಲಿ ಕುಟುಂಬ ಜೀವನದಲ್ಲಿ ಸ್ವಲ್ಪ ಸಂತೋಷ ಇರುತ್ತದೆ ಎಪ್ರಿಲ್ ತಿಂಗಳಲ್ಲಿ ನೀವು ಹೊಸ ವಾಹನ ಖರೀದಿಸಬಹುದು ಮನೆಯಲ್ಲಿ ಕಲಹಗಳು ಉಂಟಾಗುವ ಸಾಧ್ಯತೆ ಇದೆ ಎದೆಗೂಡಿಗೆ ಸಂಬಂಧಿಸಿದ ಕೆಲವು ಪ್ರಮುಖ ಕಾಯಿಲೆಗಳು ಇರಬಹುದು ಮೇ ತಿಂಗಳಲ್ಲಿ ಉದ್ಯೋಗ ಬಡ್ತಿ ಪಡೆಯುವ ಸಾಧ್ಯತೆ ಇದೆ ಖರ್ಚು ಹೆಚ್ಚಾಗಿರಲಿದೆ ವಿದೇಶಕ್ಕೆ ಹೋಗುವ ಆಸೆ ಇದ್ದರೆ ಈಡೇರಲಿದೆ

ಇನ್ನು ಮನೆಯಲ್ಲಿ ಸಮಾರಂಭ ಆಯೋಜಿಸಬಹುದು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ ಜುಲೈ ತಿಂಗಳಲ್ಲಿ ನಿರೀಕ್ಷಿತ ವೆಚ್ಚದಲ್ಲಿ ಹೆಚ್ಚಳ ಕಂಡು ಬರಲಿದೆ ಈ ಸಮಯದಲ್ಲಿ ಅಧ್ಯಯನದಲ್ಲಿ ಇಳಿಕೆ ಕಂಡು ಬರಬಹುದು ಪ್ರೇಮ ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತದೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಈ ಸಮಯದಲ್ಲಿ ಆರೋಗ್ಯ ತೊಂದರೆಗಳು ಅತಿ ಹೆಚ್ಚು ಕಷ್ಟವನ್ನು ನೀಡಬಹುದು ಅಕ್ಟೋಬರ್ ತಿಂಗಳು ಉತ್ತಮ ಯಶಸ್ಸು ತರುತ್ತದೆ ಕೆಲಸದಲ್ಲಿ ಇದ್ದ ಅಡೆತಡೆ ನಿವಾರಣೆಯಾಗುತ್ತದೆ ಉದ್ಯೋಗದಲ್ಲಿ ವರ್ಗಾವಣೆಯಾಗುವ ಸಾಧ್ಯತೆ ಇರುತ್ತದೆ ಶಿಕ್ಷಣದಲ್ಲಿ ಉತ್ತಮ ಯಶಸ್ಸು ಪಡೆಯುವ ಸಾಧ್ಯತೆಗಳು ಇದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.