ಮೊಸರು ಈ ಕಾಯಿಲೆಗೆ ಎಂತ ಅದ್ಭುತ ಔಷಧಿ ಗೊತ್ತಾ….

ಮೊಸರು ಈ ಕಾಯಿಲೆಗೆ ಎಂತ ಅದ್ಭುತ ಔಷಧಿ ಗೊತ್ತ

ನಮಸ್ಕಾರ ಸ್ನೇಹಿತರೆ, ಅಧಿಕ ರಕ್ತದ ಒತ್ತಡ ಅಥವಾ ಹೈಬಿಪಿ ಎಂಬುದು ಕೇವಲ ಅನುವಂಶೀಯವಾಗಿ ಬರುವುದು ನಿರ್ಲಕ್ಷ್ಯ ಮಾಡುವುದು ಒಳ್ಳೆಯದಲ್ಲ ಈ ಕಾಯಿಲೆ ಯಾರಿಗೆ ಬೇಕಾದರೂ ಸುಲಭವಾಗಿ ಅಂಟಿಕೊಳ್ಳಬಹುದು ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರಿಗೂ ಇಂತಹ ಕಾಯಿಲೆಗಳು ಕಾಣಿಸಿಕೊಂಡಿರುವ ಎಷ್ಟು ಉದಾಹರಣೆಗಳು ನಮ್ಮ ಮುಂದೆ ಇವೆ ಈ ಕಾಯಿಲೆಗೆ ಪ್ರಮುಖ ಕಾರಣ ಅನಾರೋಗ್ಯ ಆಹಾರ ಜೊತೆಗೆ ಒತ್ತಡದ ಜೀವನ ಶೈಲಿ ಇದರ ಬಗ್ಗೆ ಆರೋಗ್ಯ ತಜ್ಞರು ಹೇಳುವ ಹಾಗೆ ಮನುಷ್ಯ ತನ್ನ ದೈನಂದಿನ ಜೀವನದಲ್ಲಿ ಅದು ಇದು ಟೆನ್ಶನ್ ಮಾಡಿಕೊಂಡು ಮಾನಸಿಕವಾಗಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತ ಹೋದರೆ ರಕ್ತದ ಒತ್ತಡದ ಕಾಯಿಲೆ ಆತನನ್ನು ಬೇಗ ಆವರಿಸಿಬಿಡುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದರಲ್ಲೂ 30 ವರ್ಷ ವಯಸ್ಸು ದಾಟಿದ ಪ್ರತಿಯೊಬ್ಬರು ಈ ಬಗ್ಗೆ ಹೆಚ್ಚಿನ ಗಮನ ಕೊಡಲೇಬೇಕು ಹಾಗಾದರೆ ಬನ್ನಿ ರಕ್ತದೊತ್ತಡ ಇರುವ ವ್ಯಕ್ತಿಗಳು ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಆಹಾರ ಪದ್ಧತಿಯಲ್ಲಿ ಮೊಸರನ್ನ ಸೇವಿಸುತ್ತಾ ಬಂದರೆ ಯಾವೆಲ್ಲ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ಇಂದು ತಿಳಿಯೋಣ ಮೌನವಾಗಿ ಕೊಲ್ಲುವ ರೋಗ ಅಥವಾ ಸೈಲೆಂಟ್ ಕಿಲ್ಲರ್ ಎಂದು ಕರೆಯುವ ಈ ಕಾಯಿಲೆಯನ್ನು ಒಂದು ಕ್ಷಣ ನಿರ್ಲಕ್ಷ ಮಾಡುತ್ತಾ ಹೋದರೆ

ಮುಂದಿನ ದಿನಗಳಲ್ಲಿ ಇದೇ ಕಾಯಿಲೆ ಮನುಷ್ಯನ ರಕ್ತ ನಾಳಕ್ಕೆ ಹಾನಿ ಉಂಟು ಮಾಡುವುದು ಅದಷ್ಟೇ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆ ಇವುಗಳಿಗೂ ಕೂಡ ಕಾರಣವಾಗುವ ಸಾಧ್ಯತೆ ಹೆಚ್ಚಿರುತ್ತದೆ ಇನ್ನು ನಮಗೆಲ್ಲ ಗೊತ್ತೇ ಇರುವ ಹಾಗೆ ಒತ್ತಡದ ಜೀವನ ಶೈಲಿ ಅನಾರೋಗ್ಯಕರ ಆಹಾರ ಶೈಲಿ ಹಾಗೂ ದಿನನಿತ್ಯದ ಅದು ಇದು ಎಂದು ಟೆನ್ಶನ್ ಮಾಡಿಕೊಳ್ಳುವರಲ್ಲಿ ಈ ಕಾಯಿಲೆ ಬೇಗನೆ ಆವರಿಸಿಕೊಳ್ಳುತ್ತದೆ ಎಂದು ಹೇಳುತ್ತಾರೆ ಹೀಗಾಗಿ ಆರೋಗ್ಯಕರ ಆಹಾರ ಪದ್ಧತಿ ಶಿಸ್ತುಬದ್ಧ ಜೀವನ ಶೈಲಿ ವೈದ್ಯರ ಸಲಹೆಗಳನ್ನ ಅನುಸರಿಸುವುದರ ಜೊತೆಗೆ ಆಹಾರ ಪದ್ಧತಿಯಲ್ಲಿ ಮೊಸರನ್ನು ಸೇವನೆ ಮಾಡುತ್ತಾ ಬಂದರೆ

ಈ ಕಾಯಿಲೆಯಿಂದ ದೂರ ಇರಬಹುದಾಗಿದೆ ಉತ್ಪನ್ನವಾದ ಮೊಸರನ್ನು ಸೇವಿಸುವುದರಿಂದ ಮನುಷ್ಯನಿಗೆ ಸಾಕಷ್ಟು ಪ್ರಯೋಜನಗಳಾಗುತ್ತವೆ ಪ್ರಮುಖವಾಗಿ ಮೊಸರಿನಲ್ಲಿ ಆರೋಗ್ಯಕ್ಕೆ ಬೇಕಾಗಿರುವ ಪ್ರಮಾಣದ ಮ್ಯಾಗ್ನಿಷನ್ ಪೊಟ್ಯಾಶಿಯಂ ಹಾಗೂ ವಿಟಮಿನ್ ಅಂಶಗಳು ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ ಇದನ್ನು ಆರೋಗ್ಯಕರವಾದ ಆಹಾರ ಪದಾರ್ಥ ಎಂದು ಹೇಳಬಹುದು ಮೊಸರಿನಲ್ಲಿ ಪೊಟ್ಯಾಶಿಯಂ ಅಂಶ ಹೇರಳವಾಗಿರುವುದರಿಂದ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಮಿತವಾಗಿ ಸೇವನೆ ಮಾಡುತ್ತಾ ಬಂದರೆ ಆಗ ಅದು ತುಂಬಾ ಪ್ರಯೋಜನಕಾರಿ ಆಗುತ್ತದೆ ಎಂದು ವೈದ್ಯಾಧಿಕಾರಿಗಳು ತಮ್ಮ ಅಧ್ಯಯನದಲ್ಲಿ ಹೇಳಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋವನ್ನು ನೋಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.