ನಿಮ್ಮ ಆಸೆಗಳನ್ನು ಈಡೇರಿಸಲು ಹೀಗೆ ಮಾಡಿ results 100%

Featured Article

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಕಳಸ ಎಂದರೆ ಅದು ಲಕ್ಷ್ಮಿಯ ಸ್ವರೂಪ ಅಂತಹ ಕಳಸವನ್ನು ಇಡುವಾಗ ತುಂಬಾ ಎಚ್ಚರವಾಗಿರಿ ಕಳಸಕ್ಕೆ ಯಾವುದೇ ಕಾರಣಕ್ಕೂ ಸ್ಟೀಲ್ ಅಥವಾ ಕೋಟಿಂಗ್ ಕಳಸದ ಚೊಂಬನ್ನು ಬಳಸಲೇಬಾರದು ಎಚ್ಚರ ಕಳಸಕ್ಕೆ ಬೆಳ್ಳಿ, ಇತ್ತಾಳೆ, ತಾಮ್ರದ ಚೆಂಬುಗಳು ಬಹಳ ಶ್ರೇಷ್ಠ ನಿಮ್ಮ ಶಕ್ತಿಗನುಸಾರವಾಗಿ ಇಟ್ಟು ಪೂಜಿಸಿ ನಿಮ್ಮ ಪೂರ್ವಜರು ಯಾವ ರೀತಿ ಕಳಸ ಸ್ಥಾಪನೆ ಮಾಡಿ ಪೂಜಿಸುತ್ತಿದ್ದರು.

ಅದೇ ರೀತಿ ನೀವು ಪಾಲಿಸುವುದು ಉತ್ತಮ ಕೆಲವರು ಲಕ್ಷ್ಮಿ ಕಳಸ ಇಡುತ್ತಾರೆ ಇನ್ನು ಕೆಲವರು ಮನೆದೇವರ ಕಳಸ ಇಡುತ್ತಾರೆ ಯಾವುದೇ ಆದರೂ ನಿಯಮ ಪಾಲಿಸುವುದು ಉತ್ತಮ ಒಂದು ವೇಳೆ ನೀವು ಲಕ್ಷ್ಮಿ ಕಳಸ ಇಡುವುದಾದರೆ ಕಳಸಕ್ಕೆ ಮಾಂಗಲ್ಯ ಹಾಕಲೇಬೇಕು ಮಾಂಗಲ್ಯ ಇಲ್ಲದಿದ್ದರೆ ಅರಿಶಿಣದ ಕೊಂಬನ್ನಾದರು ಕಟ್ಟಬೇಕು ನೆನಪಿರಲಿ ಕಳಸವನ್ನು ಯಾವುದೇ ಕಾರಣಕ್ಕೂ ನೆಲದ ಮೇಲೆ ಇಡಬಾರದು.

ಒಂದು ತಟ್ಟೆಗೆ ಮೂರು ಅಳತೆ ಇಡಿ ಅಥವಾ ಐದು ಅಳತೆ ಇಡಿ ಅಕ್ಕಿಯನ್ನು ಹಾಕಿ ಅದಕ್ಕೆ ಅರಿಶಿನ ಕುಂಕುಮ ಹಾಕಿ ಉಂಗುರದ ಬೆರಳಿನಿಂದ ಅಷ್ಟದಳದ ಕಮಲವನ್ನು ಬಿಡಿಸಿ ಅದರ ಮೇಲೆ ಇಡಬೇಕು ಕಳಸಕ್ಕೆ ಶುದ್ಧವಾದ ಚೊಂಬನ್ನು ತೆಗೆದುಕೊಳ್ಳಿ ನಂತರ ಅದಕ್ಕೆ ಅರಿಶಿನ ಕುಂಕುಮ ಗಂಧ ಹಚ್ಚಿ ಶುದ್ಧವಾದ ನೀರು ಹಾಕಿ ನಂತರ ನಂತರ ಅರಿಶಿಣ ಕುಂಕುಮ ಹಾಕಿ ಸ್ವಲ್ಪ ಹೂವು ಹಾಗೂ ಒಂದು ನಾಣ್ಯ ಯಾವುದಾದರೂ ಸರಿ ಮರಿಯದೆ ಹಾಕಿ ಇದು ಸಂತೋಷ ಮತ್ತು ನೆಮ್ಮದಿಯ ಪ್ರತಿಕ ಕಳಸಕ್ಕೆ ಹಾಕುವ ನೀರು ತೆಂಗಿನಕಾಯಿಗೆ ತಾಕುವಂತಿರಬೇಕು .

ಆದರೆ ಚೊಂಬಿನಿಂದ ಚೆಲ್ಲುವಂತಿರಬಾರದು ತೆಂಗಿನಕಾಯಿ ವಿಷಯಕ್ಕೆ ಬಂದರೆ ಒಳ್ಳೆಯ ತೆಂಗಿನಕಾಯಿ ಆರಿಸಿ ಜೊತೆಗೆ ಜುಟ್ಟು ಇರುವ ತೆಂಗಿನಕಾಯಿ ಇಡಬೇಕು ಕಣ್ಣು ಕಾಣಿಸುವ ತೆಂಗಿನಕಾಯಿ ಇಡುವುದು ಬಹಳ ಮುಖ್ಯ ಯಾವುದೇ ಕಾರಣಕ್ಕೂ ಮಂಗಳವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆ ದಿನ ಕಳಸ ಕದಲಿಸಬಾರದು ಕಳಸ ಕದಲಿಸಿದ ನಂತರ ನೀರನ್ನು ತುಳಸಿ ಗಿಡ ಅಥವಾ ತೆಂಗಿನ ಮರಕ್ಕೆ ಹಾಕಿ ಯಾರು ತಿಳಿಯಬಾರದು ಎನ್ನುವುದು ನೆನಪಿನಲ್ಲಿರಲಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *