ನವೆಂಬರ್ ತಿಂಗಳ ರಾಶಿ ಭವಿಷ್ಯ! ಯಾರಿಗೆಲ್ಲಾ ಅದೃಷ್ಟ? 

Featured Article

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ. ನವೆಂಬರ್ ತಿಂಗಳಲ್ಲಿ ಐದು ಗ್ರಹಗಳು ತನ್ನ ಸ್ಥಾನವನ್ನ ಬದಲಾಯಿಸುತ್ತದೆ. ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ನೋಡೋಣ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು. ಈ ತಿಂಗಳಲ್ಲಿ ಐದು ಗ್ರಹಗಳು ತಮ್ಮ ರಾಶಿಯನ್ನೇ ಬದಲಾಯಿಸುತ್ತದೆ.ಸಿಂಹ ರಾಶಿಯವರಿಗೆ ಶುಕ್ರನ ಪ್ರವೇಶ ಉತ್ತಮ ಲಾಭವನ್ನು ತರುತ್ತದೆ. ಶುಕ್ರನು ವೃಶ್ಚಿಕ ರಾಶಿಗೆ ಪ್ರವೇಶಿಸುವುದು ಲಾಭದಾಯಕವಾಗಿದೆ ಮತ್ತು ಮಂಗಳನ ಪ್ರವೇಶ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ.

ಈ ರಾಶಿಯವರಿಗೆ ವ್ಯವಹಾರದಲ್ಲಿ ಬುಧನು ಲಾಭವನ್ನು ನೀಡುತ್ತಾನೆ. ವ್ಯಾಪಾರ ಆರಂಭಿಸಲು ಇದು ಸೂಕ್ತ ಸಮಯ. ನವೆಂಬರ್ ತಿಂಗಳಲ್ಲಿ ಕರ್ಕಾಟಕ ರಾಶಿಯವರಿಗೆ ಲಾಭದಾಯಕವಾಗಿರುತ್ತದೆ. ಸೂರ್ಯ ಗೋಚರ ಮತ್ತು ಗುರುವಿನ ವಕ್ರ ದೃಷ್ಟಿ ಶುಭ ಫಲಿತಾಂಶಗಳನ್ನು ನೀಡುತ್ತಾನೆ.

ಈ ಸಮಯ ದಲ್ಲಿ ವ್ಯಾಪಾರ ವು ಲಾಭವನ್ನು ತರಬಹುದು. ವಿದ್ಯಾರ್ಥಿಗಳಿಗೆ ಈ ಸಮಯ ತುಂಬಾ ಅನುಕೂಲಕರವಾಗಿದೆ.ಹೊಸ ಅವಕಾಶಗಳೂ ದೊರೆಯಲಿದೆ. ಅದರೊಂದಿಗೆ ವೃತ್ತಿಯು ಬೆಳೆಯುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯ ಅಧಿಪತಿಯಾದ ಗುರುವಿನ ವಕ್ರ ದೃಷ್ಟಿ ಕಾರಣದಿಂದಾಗಿ ಈ ರಾಶಿಯವರಿಗೆ ಬಹಳಷ್ಟು ಲಾಭದಾಯಕವಾಗಿದೆ.

ಸಂತಾನ ವಿಲ್ಲದ ಇರುವವರಿಗೆ ಸಂತಾನ ವಾಗುವ ಸಾಧ್ಯತೆ ಇದೆ ಮತ್ತು ಸೂರ್ಯನು ಲಾಭವನ್ನ ತಂದು ಕೊಡುತ್ತಾನೆ. ಅವಧಿಯಲ್ಲಿ ಅವರು ಎಷ್ಟು ಕೊಡುತ್ತಾರೆ.ಈ ಅವಧಿಯಲ್ಲಿ ಅವರು ಯಶಸ್ಸನ್ನು ಪಡೆಯುತ್ತಾರೆ. ಶುಕ್ರನ ಪ್ರವೇಶ ವ್ಯಾಪಾರ ಮಾಡುವ ವರಿಗೆ ಉತ್ತಮ ಲಾಭವನ್ನು ತಂದು ಕೊಡುತ್ತಾನೆ. 

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *