ಒಣಗಿದ ತುಳಸಿಯಿಂದ ಹೀಗೆ ಪರಿಹಾರ ಮಾಡಿಕೊಂಡರೆ ಸಕಲ ಕಷ್ಟ ನಿವಾರಣೆಯಾಗಿ ಅದೃಷ್ಟದ ಬಾಗಿಲು ತೆರೆದುಕೊಳ್ಳುತ್ತದೆ

ಒಣಗಿದ ತುಳಸಿಯಿಂದ ಹೀಗೆ ಪರಿಹಾರ ಮಾಡಿಕೊಂಡರೆ ಸಕಲ ಕಷ್ಟ ನಿವಾರಣೆಯಾಗಿ ಅದೃಷ್ಟದ ಬಾಗಿಲು ತೆರೆದುಕೊಳ್ಳುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೇ, ಒಣ ತುಳಸಿ ಎಲೆಗಳಿಂದ ನೀವು ಈ ರೀತಿಯಾದಂತಹ ಪರಿಹಾರ ಮಾಡಿಕೊಂಡರೆ ನಿಮ್ಮ ಜೀವನದಲ್ಲಿ ಅದೃಷ್ಟವೇ ಬದಲಾಗಿ ಬಿಡುತ್ತದೆ ಹೌದು ಸ್ನೇಹಿತರೆ ವಾಸ್ತು ಶಾಸ್ತ್ರದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ ತುಳಸಿಯನ್ನು ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ ಹಾಗೂ ತುಳಸಿಗಿಡ ಇರುವ ಮನೆಯಲ್ಲಿ ಲಕ್ಷ್ಮೀದೇವಿ ನೆಲೆಸುತ್ತಾಳೆ ಮತ್ತು ಜೊತೆಗೆ ಅಂತಹ ಮನೆಯಲ್ಲಿ ಸುಖ ಸಮೃದ್ಧಿ ಸದಾ ತುಂಬಿರುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು ತುಳಸಿಯ ಒಣ ಎಲೆಗಳು ಸಹ ತುಳಸಿಯ ಕೆಲವು ಪರಿಹಾರಗಳನ್ನು ವ್ಯಕ್ತಿಯ ಜೀವನದಲ್ಲಿ ಅದೃಷ್ಟವನ್ನೇ ಬದಲಾಯಿಸುತ್ತದೆ ಎಂಬ ನಂಬಿಕೆಯನ್ನು ಇಟ್ಟಿದ್ದಾರೆ ಹಾಗಾದರೆ ಆ ಒಂದು ಪರಿಹಾರ ಏನೆಂಬುದನ್ನು ನಾವು ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ

ಸ್ನೇಹಿತರೆ ತುಳಸಿಯ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರವೆಂದು ಮತ್ತು ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ ತುಳಸಿ ಗಿಡ ಇರುವ ಮನೆಯಲ್ಲಿ ಲಕ್ಷ್ಮೀದೇವಿ ಮತ್ತು ವಿಷ್ಣುವಿನ ಕೃಪೆಯಿಂದ ಯಾವುದೇ ತೊಂದರೆ ಇರುವುದಿಲ್ಲ ಭಗವಾನ್ ವಿಷ್ಣುವಿನ ಪೂಜೆಯಲ್ಲಿ ತುಳಸಿ ಎಲೆಗಳನ್ನು ಅರ್ಪಿಸಿದರೆ ಮಾತ್ರ ಪೂಜೆ ಪೂರ್ಣಗೊಳ್ಳುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ ಹಾಗೆಯೇ ತುಳಸಿಯ ಹಸಿರು ಎಲೆಗಳಿಂದ ಅದರ ಒಣ ಎಲೆಗು ಜ್ಯೋತಿಷ್ಯ ಶಾಸ್ತ್ರದಲ್ಲಿ ವಿಶೇಷ ಮಹತ್ವವಿದೆ ತುಳಸಿ ಎಲೆಗಳು ಎಂದಿಗೂ ಹಳೆಯದಾಗುವುದಿಲ್ಲ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ ಒಣ ತುಳಸಿ ಎಲೆಗಳ ಪರಿಹಾರಗಳಿಂದ ಜೀವನದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು ಎಂದು ಹೇಳಲಾಗುತ್ತದೆ

ಒಣ ತುಳಸಿ ಎಲೆಗಳನ್ನು ಹೇಗೆ ಬಳಸುವುದರಿಂದ ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬಹುದು ಎಂದು ತಿಳಿಯೋಣ ಬನ್ನಿ ಶ್ರೀ ಕೃಷ್ಣನು ವಿಷ್ಣುವಿನ ರೂಪ ಇಂಥ ಪರಿಸ್ಥಿತಿಯಲ್ಲಿ ಶ್ರೀಕೃಷ್ಣನ ಬಾಲರೂಪ ಬಾಲಕೃಷ್ಣನಿಗೆ ಒಣ ತುಳಸಿ ಎಲೆಗಳಿಂದ ಅಭಿಷೇಕ ಮಾಡುವುದರಿಂದ ಭಗವಾನ್ ಕೃಷ್ಣನು ಸಂತುಷ್ಟನಾಗುತ್ತಾನೆ ಅಲ್ಲದೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ ಭಗವಾನ್ ವಿಷ್ಣು ಹಾಗು ಶ್ರೀಕೃಷ್ಣನಿಗೆ ನೈವೇದ್ಯವನ್ನು ಅರ್ಪಿಸುವಾಗ ತುಳಸಿ ಎಲೆಗಳನ್ನು ಬಳಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ತುಳಸಿಯ ಒಣ ಎಲೆಗಳನ್ನು ಸುಮಾರು 15 ದಿನಗಳವರೆಗೆ ಇಡಬಹುದು ತುಳಸಿ ಎಲೆಗಳು 15 ದಿನಗಳವರೆಗೆ ಹಳಸುವುದಿಲ್ಲ ನೀವು ಜೀವನದಲ್ಲಿ ಹಣಕಾಸಿನ ಮುಗ್ಗಟ್ಟಿನಿಂದ ಬಳಲುತ್ತಿದ್ದರೆ ಮತ್ತು ಅದರಿಂದ ಹೊರಬರಲು ಪ್ರಯತ್ನಿಸುತ್ತಿದ್ದರೆ

ಒಣ ತುಳಸಿ ಎಲೆಗಳನ್ನು ಕೆಂಪು ಬಣ್ಣದ ಬಟ್ಟೆಯಿಂದ ಸುತ್ತಿ ಅದನ್ನು ಕಟ್ಟಿ ಮತ್ತು ಕಮಾನಿನಲ್ಲಿ ಇರಿಸಿ ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ನಿಮ್ಮೊಂದಿಗೆ ಇರುತ್ತದೆ ಹೀಗೆ ಪರಿಹಾರದಿಂದ ಜೀವನದಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ ಮನೆಯಲ್ಲಿ ವಾಸ್ತುದೋಷಗಳಿದ್ದರೆ ಅಥವಾ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸಲು ನೀವು ಬಯಸಿದರೆ ಒಣ ತುಳಸಿ ಎಲೆಗಳು ಮತ್ತು ಗಂಜಲವನ್ನು ಒಂದು ಪಾತ್ರೆಯಲ್ಲಿ ಬೆರೆಸಿ ನಂತರ ಈ ನೀರನ್ನು ಮನೆಯಾದ್ಯಂತ ಸಿಂಪಡಿಸಿ ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಯು ದೂರ ಹೋಗಿ ಸಕಾರಾತ್ಮಕತೆಯು ಮನೆಯನ್ನು ಪ್ರವೇಶಿಸುತ್ತದೆ ಎಂಬ ನಂಬಿಕೆ ಇದೆ ಸ್ನೇಹಿತರೆ ಇದಿಷ್ಟು ಸೂಚನೆ ಒಂದು ಒಣ ತುಳಸಿಯ ವಿಶೇಷ ಫಲಗಳು ಆಗಿವೆ ಇದನ್ನು ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಲಾಭಗಳನ್ನು ನೀವು ಪಡೆದುಕೊಳ್ಳಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.