ಸರ್ವರಿಗೂ ನಮಸ್ಕಾರ, ಸ್ನೇಹಿತರೇಧರ್ಮಪತ್ನಿ ನಮ್ಮ ಕಣ್ಣಿನಷ್ಟೇ ಅಮೂಲ್ಯ ಕಣ್ಣು ತೆರೆಸುವ ಒಂದು ಪುಟ್ಟ ಕಥೆ ಪತ್ನಿ ತೀರಿಕೊಂಡು ಇಲ್ಲಿಗೆ ನಾಲ್ಕು ದಿನಗಳಾಯಿತು ಆಕೆಯ ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಸಂಬಂಧಿಕರು ಒಬ್ಬೊಬ್ಬರಾಗಿ ಹೊರಟು ಹೋದರು ಕೊನೆಗೆ ಸಾವಿನ ಗಂಧವಿರುವ ಆ ಮನೆಯಲ್ಲಿ ನಾನು ಮತ್ತು ನನ್ನ ಮಕ್ಕಳು ಮಾತ್ರ ಇದ್ದೇವು ಆಕೆ ಜೊತೆಯಲ್ಲಿಲ್ಲ ಎಂಬುದನ್ನು ನಂಬುವುದಕ್ಕೂ ನನಗೆ ಕಷ್ಟವಾಗುತ್ತಿದೆ ರೀ ಇಲ್ಲಿ ನೋಡಿ ಅಂತ ಹೇಳುತ್ತಾ ನನ್ನ ಬಳಿ ಓಡಿ ಬರುವುದನ್ನು ನಿನ್ನೆ ಎಂಬಂತೆ ನಾನು ನೆನಪಿಸಿಕೊಂಡೆ
ನಮ್ಮನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿ ಸೋತು ಹೋದ ನತದೃಷ್ಠೆಯಾಗಿದ್ದಳು ಆಕೆ ನಮ್ಮ ಮೇಲಿನ ಅತಿಯಾದ ಪ್ರೀತಿಯಿಂದಲೇ ಇರಬೇಕು ಆಕೆ ಯಾವತ್ತೂ ನಮ್ಮಿಂದ ದೂರ ಹೋಗಿರಲಿಲ್ಲ ತವರು ಮನೆಗೆ ಹೋದರು ಕೂಡ ಅವರು ಮತ್ತು ಮಕ್ಕಳು ಮಾತ್ರ ಇರೋದು ಅಂತ ಕಾರಣ ಹೇಳಿ ಸಂಜೆಯಾಗುತ್ತಲೇ ಓಡೋಡಿ ಮನೆಗೆ ತಲುಪುತ್ತಿದ್ದಳು ನಿಜವಾಗಿಯೂ ಆಕೆ ಆಕೆಯ ಮನೆಗೆ ಹೋಗುವುದು ನನಗೆ ಇಷ್ಟವಿರಲಿಲ್ಲ.
ಅದು ಆಕೆಯ ಮೇಲಿನ ಪ್ರೀತಿಯಿಂದಾಗಿರಲಿಲ್ಲ ಬದಲಾಗಿ ಆಕೆ ಹೋದರೆ ನಮಗೆ ಅಡುಗೆ ಮಾಡಿ ಬಡಿಸುವವರು ಯಾರು ಇಲ್ಲ ಎಂಬ ಸ್ವಾರ್ಥ ಕಾರಣವಾಗಿತ್ತು ನಾನು ಮತ್ತು ಮಕ್ಕಳು ರಜಾ ದಿನಗಳಲ್ಲಿ ಟಿವಿಯ ಮುಂದೆ ಒಂದೊಂದು ಕಾರ್ಯಕ್ರಮವನ್ನು ನೋಡಿ ಖುಷಿ ಪಡುವಾಗ ಅಡುಗೆ ಮನೆಯಲ್ಲಿ ಅಡುಗೆ ಮಾಡುವುದರಲ್ಲಿ ನಿರತಳಾಗುತ್ತಿದ್ದಳು.
ಆಕೆ ಯಾವಾಗಲಾದರೂ ಸ್ವಲ್ಪ ಟಿವಿ ನೋಡುವುದಕ್ಕೆ ನಮ್ಮ ಜೊತೆ ಬಂದು ಕುಳಿತರೆ ಅಮ್ಮ ನೀರು, ಲೆ ಸ್ವಲ್ಪ ಟೀ ಮಾಡು ಫ್ಯಾನ್ ಹಾಕುವಂತ ಎಲ್ಲಾ ಹೇಳಿ ಆಕೆಯನ್ನು ನಾವು ಆ ಅಡಿಗೆ ಕೋಣೆಗೆ ವಾಪಸ್ ಕಳುಹಿಸುತ್ತಿದೆವು ನಾನು ಹೇಳದೇ ಎಲ್ಲವನ್ನು ಅರ್ಥ ಮಾಡಿಕೊಂಡು ನನ್ನ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಳು ಇಂದು ಈಗ ಒಂದು ಕಪ್ಪು ಟೀ ಮಾಡಿಕೊಡಲಿಕ್ಕೂ ಒಂದು ಲೋಟ ನೀರು ಕೊಡಲಿಕ್ಕೂ ಆಕೆ ಜೊತೆಯಲ್ಲಿಲ್ಲ ಎಂಬ ಕಟು ಸತ್ಯವನ್ನು ನಾನು ನೋವಿನಿಂದಲೇ ಅರಿತೆ ಯಾವುದಕ್ಕೂ ಆಕೆ ದೂರುಗಳನ್ನು ಹೇಳಿದವಳಲ್ಲ.
ಒಂದು ಒಳ್ಳೆಯ ಸೀರೆ ಕೂಡ ನಾನು ಖರೀದಿಸಿ ಕೊಟ್ಟಿರಲಿಲ್ಲ ಒಂದು ಸಿನಿಮಾ ನೋಡಲು ಕೂಡ ಜೊತೆಯಲ್ಲಿ ಕರೆದುಕೊಂಡು ಹೋಗಿರಲಿಲ್ಲ ಕ್ಲಬ್ ಪಾರ್ಟಿ ಅಂತ ನಾನು ತಡವಾಗಿ ಮನೆಗೆ ಬರುವಾಗ ಆಕೆ ಗಾಬರಿಯಿಂದ ಯಾಕೆ ತಡವಾಯಿತು ಅಂತ ಕೇಳುವಾಗ ನಾನು ಆಕೆಯ ಪ್ರಶ್ನೆ ನಿರ್ಲಕ್ಷಿಸುತ್ತಿದ್ದೆ ರೀ ನೋಡಿ ಕರೆಂಟ್ ಬಿಲ್ ಪಾವತಿಸಬೇಕಾದ ಕೊನೆಯ ದಿನ ನಾಳೆ ನೋಡಿ ಹಾಲಿನವರಿಗೆ ದುಡ್ಡು ಕೊಡಬೇಕಾದ ಸಮಯ ಹತ್ತಿರ ಬಂದಿತು.
ಪೇಪರ್ ನವ ನೆನ್ನೆ ದುಡ್ಡು ಕೇಳಿ ಹೋದ ಮಕ್ಕಳ ಶಾಲೆಯ ಫೀಸ್ ನಾಳೆನೇ ಕೊಡಬೇಕು ರೀ ನೋಡಿ ನಿಮ್ಮ ಬಿಪಿಯ ಮಾತ್ರ ಖಾಲಿಯಾಗಿದೆ ಹಾಗೆ ಆಕೆಯ ಬಯಕೆ ಮತ್ತು ಬೇಡಿಕೆಗಳನ್ನು ಬಿಟ್ಟು ಉಳಿದ ಎಲ್ಲವನ್ನು ಸಮಯಕ್ಕೆ ಸರಿಯಾಗಿ ಆಕೆ ನೆನಪಿಸುವಳು ಇನ್ನು ಹಾಗೆ ನೆನಪಿಸುವವರು ಯಾರು ಇಲ್ಲ ರಾತ್ರಿ ಕೆಲಸವೆಲ್ಲ ಮುಗಿಸಿ ನನ್ನ ಪಕ್ಕದಲ್ಲಿ ಬಂದು ಮಲಗುವಾಗ ಎದೆ ನೋಯುತ್ತಿದೆ ಕಾಲು ನೋಯುತ್ತಿದೆ.
ಅಂತ ಆಕೆ ಹೇಳುವಾಗ ಅದು ನಿನಗೆ ಮನೆಯಲ್ಲಿ ಏನು ಕೆಲಸವಿಲ್ಲದೆ ಸುಮ್ಮನೆ ಕುಳಿತುಕೊಳ್ಳುತಿಯಲ್ಲ ಬೆಳಗ್ಗೆ 5ಗೆ ಎದ್ದು ಸ್ವಲ್ಪ ವಾಕಿಂಗ್ ಮಾಡಿದರೆ ಎಲ್ಲಾ ಸರಿಯಾಗುತ್ತೆ ಅಂತ ನಾನು ಹೇಳುವಾಗ ಆಕೆಯ ಕಣ್ಣುಗಳು ತುಂಬುವುದನ್ನು ನಾನು ನೋಡದ ಹಾಗೆ ನಟಿಸುತ್ತಾ ತಿರುಗಿ ಮಲಗುತ್ತಿದ್ದೆ ಕೊನೆಗೆ ಆ ಎದೆ ನೋವು ಹಾರ್ಟ್ ಅಟ್ಯಾಕ್ ನ ರೂಪದಲ್ಲಿ ಬಂದು ಆಕೆಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ಆಕೆಯ ನೋವನ್ನು ಅರ್ಥಮಾಡಿಕೊಳ್ಳಲು ತುಂಬಾ ತಡ ಮಾಡಿಬಿಟ್ಟೆ .
ಮನೆ ಕೆಲಸಗಳನ್ನು ಮಾಡುತ್ತಾ ಆಕೆಯ ನೆನಪುಗಳೊಂದಿಗೆ ನಾಲ್ಕು ದಿನಗಳನ್ನು ನೋಡಿ ಮುಗಿಸಿದೆ ಮನೆ ಕೆಲಸ ಅಷ್ಟು ಸುಲಭವಲ್ಲ ಎಂಬ ಕಟು ಸತ್ಯವನ್ನು ಬಹುಬೇಗನೆ ಅರಿತುಕೊಂಡೆ ಆಕೆಯನ್ನು ದೂರಿದ ದಿನಗಳನ್ನು ಚುಚ್ಚು ಮಾತುಗಳಿಂದ ಆಕೆಯನ್ನು ನೋಯಿಸಿದ ದಿನಗಳನ್ನು ನಾನು ಶಪಿಸುತ್ತಾ ಸ್ವತ ಮರುಗತೊಡಗಿದೆ ನಾನು ಕೆಲಸಕ್ಕೆ ಹೋಗುವಾಗ ಐರನ್ ಮಾಡಿದ್ದೆ
ಬಟ್ಟೆಗಳಿಗಾಗಿ ಹುಡುಕಾಡ ತೊಡಗಿದೆ ರೀ .
ಈ ನೀಲಿ ಬಣ್ಣದ ಶರ್ಟ್ ಗ್ರೀನ್ ಕಲರ್ ಪ್ಯಾಂಟ್ ಧರಿಸಿ ಇದು ನಿಮಗೆ ಚೆನ್ನಾಗಿ ಕಾಣಿಸುತ್ತದೆ ಅಂತ ಆಕೆ ಹೇಳುವ ಹಾಗೆ ನನಗೆ ಅನಿಸಿತು ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ನನಗಾಗಿ ಯಾರು ನಗುಮುಖದಿಂದ ಬಾಗಿಲು ತೆರೆಯಲಿಲ್ಲ ನನ್ನ ಬರುವಿಕೆಗಾಗಿ ಯಾರೋ ಹಸಿವು ತಡೆದು ಕಾದು ಕೂರಲಿಲ್ಲ ಯಾಕೆ ಇಷ್ಟು ತಡವಾಗಿ ಬಂದಿದ್ದೀರಿ ಅಂತ ಯಾರು ನನ್ನತ್ರ ಗಾಬರಿಯಿಂದ ಕೇಳಲಿಲ್ಲ
ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋವನ್ನು ನೋಡಿ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544