ಪ್ರತಿದಿನ ಒಂದೇ ಒಂದು ತುಳಸಿ ದಳವನ್ನು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ

ಪ್ರತಿದಿನ ಒಂದೇ ಒಂದು ತುಳಸಿ ದಳವನ್ನು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇತ್ತೀಚಿನ ಮನೆಗಳಲ್ಲಿ ಪ್ರತಿಯೊಂದು ಮನೆಗಳಲ್ಲಿ ತುಳಸಿ ದಳವನ್ನು ನೋಡುವುದಕ್ಕೆ ಸಿಗುತ್ತಾ ಇದೆ ಯಾಕೆಂದರೆ ಇದರಲ್ಲಿ ಇರುವಂತಹ ಔಷಧಿ ಗುಣಗಳು ಅಂತದ್ದು ಮತ್ತು ನಮ್ಮ ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ದೇವತೆಯಂತೆ ಪೂಜೆ ಮಾಡುತ್ತಾರೆ ಮತ್ತು ಈ ಗಿಡವ ವಾತಾವರಣದಲ್ಲಿ ಹೆಚ್ಚು ಆಮ್ಲಜನಕವನ್ನು ಮಾಡುತ್ತದೆ ಉತ್ಪಾದನೆಯನ್ನು ಮಾಡುತ್ತದೆ ಮತ್ತು ಕ್ರಿಮಿ ಕೀಟಗಳನ್ನು ತಡೆಯುತ್ತದೆ ಮತ್ತು ನೀವು ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಏನಿಲ್ಲ ಪ್ರಯೋಜನಗಳು ಆಗುತ್ತದೆ ಅಂತ ತಿಳಿಯದೆ ಮುಂದಾಗುತ್ತೀರಿ

ಮತ್ತು ತುಳಸಿ ಗಿಡವದಿಂದ ಎಲ್ಲ ಲಾಭಗಳು ಆಗುತ್ತವೆ ಮತ್ತು ಇದರಿಂದ ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಲಾಭವಿದೆ ಎಂದು ತಿಳಿದುಕೊಳ್ಳೋಣ. ಈ ಮಾಹಿತಿ ಆರೋಗ್ಯಕರವಾಗಿದೆ ಹಾಗಾಗಿ ಈ ಮಾಹಿತಿಯನ್ನು ಕೊನೆಯವರೆಗೂ ಮಿಸ್ ಮಾಡದೆ ಓದಿ.

ಮೊದಲನೆಯದಾಗಿ ತುಳಸಿ ಗಿಡವನ್ನು ನಿಮ್ಮ ಮನೆಯ ಅಂಗಳದಲ್ಲಿ ಯಾಕೆ ಬಳಸಬೇಕೆಂದರೆ ಮನೆ ಸುತ್ತಮುತ್ತಲಿನ ವಾತಾವರಣದಲ್ಲಿ ಹೆಚ್ಚು ಆಮ್ಲಜನಕ ಸಿಗುತ್ತದೆ. ಮನೆಯ ವಾತಾವರಣ ಹೆಚ್ಚಾಗಿದ್ದರೆ ಯಾವುದೇ ರೋಗನಿರೋಧಕಗಳು ಕಾಣುವುದಿಲ್ಲ ಜೊತೆಗೆ ಕ್ರಿಮಿ ಕೀಟಗಳ ಕಾಟವು ಕೂಡ ಕಡಿಮೆಯಾಗುತ್ತದೆ ಮತ್ತು ತುಳಸಿ ಗಿಡವನ್ನು ನೀವು ಪ್ರತಿನಿತ್ಯ ಪೂಜೆಯನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ

ಹಾಗೂ ನಿಮ್ಮ ಕಾಯಿಲೆಗಳು ಕೂಡ ಮಾಯವಾಗುತ್ತದೆ ತುಳಸಿ ಎಲೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವಾರು ಸೋಂಕುಗಳಿಂದ ದೂರವಿರಬಹುದು ಮತ್ತು ಇದನ್ನುಸೇವನೆ ಮಾಡುವುದರಿಂದ ನಮ್ಮ ಜ್ಞಾಪಕ ಶಕ್ತಿಯ ಹಾಗೂ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ. ಹಾಗೂ ವಯಸ್ಸಾದವರು ಇದನ್ನು ಸೇವನೆ ಮಾಡುವುದರಿಂದ ಸುಸ್ತು ನಿಶಕ್ತಿ ಕಡಿಮೆಯಾಗುತ್ತದೆ ಮತ್ತು ವಾಂತಿ ಭೇದಿ ಇವುಗಳನ್ನು ಗುಣಪಡಿಸುವ ಶಕ್ತಿ ಈ ತುಳಸಿಗೆ ಇದೆ. ಮನೆಯಲ್ಲಿ ಸೊಳ್ಳೆ ಹೆಚ್ಚಾಗಿದ್ದರೆ ನೀರಿನಲ್ಲಿ ತುಳಸಿ ಎಲೆಗಳನ್ನು ಕುದಿಸಿ ಸಿಂಪಡಿಸಬೇಕು ಶರ್ಮರೋಗಗಳಿಗೆ

ಅದರಲ್ಲೂ ಅಲರ್ಜಿಗಳ ವಿರುದ್ಧ ಹೊರಡಬೇಕೆಂದರೆ ತುಳಸಿಯು ಒಂದು ತೀವ್ರ ಔಷಧಿಯಾಗಿ ಕೆಲಸ ಮಾಡುತ್ತದೆ. ಈ ಒಂದು ತುಳಸಿಯಿಂದ ನಮ್ಮ ದೇಹದಲ್ಲಿರುವಂತಹ ಅತಿಯಾದ ಬ್ಲಡ್ ಪ್ರಶರ್ ಅಥವಾ ಬಿಪಿಯನ್ನು ಕಡಿಮೆ ಮಾಡುತ್ತದೆ ಹಾಗೂ ನಮ್ಮ ದೇಹಕ್ಕೆ ಬೇಕಾಗಿರುವಂತಹ ರೋಗ ನಿರೋಧಕ ಶಕ್ತಿಯನ್ನು ಕೊಡುತ್ತದೆ. ಜೊತೆಗೆ ಮಲೇರಿಯಾ ರೋಗ ನಮ್ಮ ಹೃದಯಕ್ಕೆ ಸಂಬಂಧಿಸಿದಂತಹ ಕಾಯಿಲೆಗಳು ಹಾಗೂ ತಲೆನೋವು ಶೀತ ಕೆಮ್ಮು ಯಾವುದೇ ರೀತಿಯಾದಂತಹ ಸಮಸ್ಯೆಗಳು ನಮ್ಮ ಹತ್ತಿರ ಬರುವುದಿಲ್ಲ

ಒಂದು ಸಲ ನಮ್ಮ ಹೊಟ್ಟೆಯಲ್ಲಿ ನೋವು ಆದಾಗ ಅದಕ್ಕೆ ಕಾರಣ ಹೊಟ್ಟೆಯಲ್ಲಿರುವಂತಹ ಕ್ರಿಮಿ ಕೀಟಾಣುಗಳು ಈ ಒಂದು ತುಳಸಿ ತಿನ್ನುವುದರಿಂದ ಇವುಗಳನ್ನು ನಾಶ ಮಾಡಿ ನಮ್ಮ ಹೊಟ್ಟೆಯನ್ನು ಸ್ವಚ್ಛವಾಗಿರುತ್ತದೆ. ವೈದ್ಯರ ಪ್ರಕಾರ ನಾವು ದಿನಾಲು 8 ರಿಂದ 9 ತುಳಸಿ ಎಲೆಗಳನ್ನು ಸೇವಿಸುವುದರಿಂದನಮ್ಮ ಬಾಯಿಂದ ಬರುವಂತ ದುರಗಂಧ ವಾಸನೆ ದೂರವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಿಡಿಯೋವನ್ನು ವೀಕ್ಷಿಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.