ಪ್ರತಿದಿನ ರಾಗಿ ಮುದ್ದೆಯನ್ನು ಸೇವಿಸುವುದರಿಂದ ನಮ್ಮ ದೇಹದ ಮೇಲೆ ಎಂತ ದೊಡ್ಡ ಪರಿಣಾಮವಾಗುತ್ತದೆ ಗೊತ್ತಾ

Featured Article

ಸ್ನೇಹಿತರೇ ರಾಗಿ ಮನುಷ್ಯನಿಗೆ ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು ರಾಗಿಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ ನೀವು ಪ್ರತಿನಿತ್ಯ ಒಮ್ಮೆಯಾದರೂ ರಾಗಿ ಮುದ್ದೆ ದೋಸೆ ರೊಟ್ಟಿ ಅಥವಾ ಉಪ್ಪಿಟ್ಟು ಸೇವಿಸಿದರೆ ಒಳ್ಳೆಯದು ರಾಗಿ ಸೇವನೆಯಿಂದ ಆರೋಗ್ಯಕ್ಕೆ ಸಿಗಲಿದೆ ಹಲವಾರು ಪ್ರಯೋಜನ ಸಿರಿಧಾನ್ಯಗಳಲ್ಲಿ ಒಂದಾಗಿರುವ ರಾಗಿಯನ್ನು ನಿತ್ಯದ ಆಹಾರ ಕ್ರಮದಲ್ಲಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಹಲವು ಲಾಭಗಳು ಸಿಗುತ್ತದೆ.

ಇದು ದೇಹಕ್ಕೆ ತಂಪು ಮತ್ತು ಶಕ್ತಿಯನ್ನು ನೀಡುವುದರ ಜೊತೆಗೆ ಹಲವು ರೋಗಗಳನ್ನು ನಿವಾರಿಸುವ ಶಕ್ತಿ ರಾಗಿಗೆ ಇದೆ.ನಮ್ಮ ಆಹಾರ ಪದ್ಧತಿಯಲ್ಲಿ ರಾಗಿ ಬಳಕೆ ಮಾಡುವುದರಿಂದ ಹಲವಾರು ಲಾಭಗಳು ಸಿಗಲಿದೆ.
ರಾಗಿಯ ಅಡುಗೆಗಳನ್ನು ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೆ ಯಾರು ಬೇಕಾದರೂ ತಿನ್ನಬಹುದು.

ರಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತೆ.ಅದಕ್ಕೆ ಪ್ರತಿದಿನ ರಾಗಿಮುದ್ದೆ ಸೇವಿಸಿ.
ಆರೋಗ್ಯ ತಜ್ಞರ ಪ್ರಕಾರವಾಗಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡಿರುತ್ತದೆ.ಕಾರ್ಬೋಹೈಡ್ರೇಟ್ ಅಂಶಗಳನ್ನು ಹೊಂದಿರುವ ಆಹಾರ ಪದಾರ್ಥವಾಗಿದೆ.
ಆದ್ದರಿಂದ ಇದು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು. ರಾಗಿಯನ್ನು ಯಾವುದೇ ಸಂಸ್ಕರಣೆ ಮಾಡದೆ ಜನರು ಸೇವನೆ ಮಾಡುತ್ತಾರೆ.ಅದಕ್ಕೆ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ರಾಗಿಯಲ್ಲಿ ಪಾಲಿಫಿನಾಲ್ ಅಂಶಗಳು ಸಾಕಷ್ಟು ಕಂಡುಬರುತ್ತದೆ ಮತ್ತು ಕ್ಯಾಲ್ಸಿಯಮ್ ಜೊತೆ ಗೆ ಅಗತ್ಯವಾದ ಅಮೈನೋ ಆಮ್ಲಗಳು ಇದರಲ್ಲಿ ಹೆಚ್ಚಾಗಿವೆ. ರಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಅತ್ಯುತ್ತಮವಾಗಿ ನಿರ್ವಹಿಸಿಕೊಳ್ಳಲು ಅನುಕೂಲವಾಗುತ್ತದೆ.ಅಲ್ಲದೆ ಕೊಲೆಸ್ಟ್ರಾಲ್ ಅಂಶಗಳು ಸಹ ಕಡಿಮೆಯಾಗುತ್ತದೆ.

ಇದು ಶುಗರ್ ಇರೋರಿಗೆ ಒಳ್ಳೆಯದು ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಉಪ್ಪಿಟ್ಟು ರಾಗಿ ದೋಸೆ, ಅಂಬಲಿ ಏನು ಬೇಕಾದರೂ ಮಾಡಿ.
ರಾಗಿ ಆಹಾರ ಪದಾರ್ಥ ಸೇವಿಸಬಹುದು. ಕೆಲವರಿಗೆ ಮುದ್ದೆ ಊಟ ಇಷ್ಟ ಆಗಲ್ಲ ಅಂತವರು ದೋಸೆ ರೊಟ್ಟಿ ಮಾಡಿ ತಿನ್ನಬಹುದು. ರಾಗಿಯು ನಾರಿನ ಅಂಶವನ್ನು ಒಳಗೊಂಡಿದ್ದು, ಜೀರ್ಣ ಪ್ರಕ್ರಿಯೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.

ನಿಮಗೆ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ನಂತಹ ಸಮಸ್ಯೆ ಕಾಡುವುದಿಲ್ಲ. ರಾಗಿ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
ಮನುಷ್ಯನ ದೇಹಕ್ಕೆ 60% ಕಾರ್ಬೋಹೈಡ್ರೇಟ್ ಅಂಶದ ಅವಶ್ಯಕತೆಯನ್ನು ರಾಗಿ ಪೂರೈಸುತ್ತದೆ.
ಅದಕ್ಕೆ ರಾಗಿ ಸೇವನೆ ಒಳ್ಳೆಯದು ರಾಗಿ ಸಹ ಗೋಧಿಯಂತೆ ತುಂಬಾ ಒಳ್ಳೆಯದು.ಲೆಸಿಥಿನ್ ಮತ್ತು ಮೆಥಿಯೋನಿನ್ ಎನ್ನುವ ಅಮಿನೋ ಆಮ್ಲವು ಇದರಲ್ಲಿದ್ದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಇದು ತಗ್ಗಿಸುವುದು ಹಾಗೂ ಯಕೃತ್‌ಗೆ ಕೊಬ್ಬು ಕರಗಿಸಲು ನೆರವಾಗುವುದು.

ರಾಗಿಯಲ್ಲಿ ಇರುವಂತಹ ಕಬ್ಬಿನಾಂಶವು ರಕ್ತಹೀನತೆಯ ನಿವಾರಣೆ ಮಾಡಲು ನೆರವಾಗುವುದು ಹಾಗೂ ಹಿಮೋ ಗ್ಲೋಬಿನ್ ಮಟ್ಟವನ್ನು ಸುಧಾರಣೆ ಮಾಡುವುದು. ಇದರಲ್ಲಿ ನೈಸರ್ಗಿಕ ಕಬ್ಬಿನಾಂಶ ಮತ್ತು ವಿಟಮಿನ್ ಸಿ ಇದ್ದು, ಇದರಿಂದ ಕಬ್ಬಿಣಾಂಶ ವು ಬೇಗನೆ ಹೀರಿ ಕೊಳ್ಳುವುದು.ಬೇರೆ ಧಾನ್ಯಗಳಲ್ಲಿ ಕ್ಲೋರಿನ್ ಅಂಶವು ಇದ್ದು ರಾಗಿಯಲ್ಲಿ ಇದು ಶೂನ್ಯವಾಗಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *