ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ
ಕೆಂಪು ಬಣ್ಣದ ಬೀಟ್ರೂಟ್ ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದು ಹೇಳಲಾಗುತ್ತದೆ ಯಾಕೆಂದರೆ ಮಣ್ಣಿನ ಅಡಿಯಲ್ಲಿ ಸಿಗುವಂತ ಈ ತರಕಾರಿ ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವುದರ ಜೊತೆಗೆ ಹಲವಾರು ರೀತಿಯ ವಿಟಮಿನ್ಸ್ ಗಳು, ನಾರಿನ ಅಂಶಗಳು,ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ ಈ ಬೀಟ್ರೂಟ್ ಅನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳು ಸಿಗುತ್ತದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಅವುಗಳು ಯಾವುವು ಎಂದರೆ ಈ ತರಕಾರಿಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ನಾಲ್ಕೈದು ತರಕಾರಿಗಳಲ್ಲಿ ಸಿಗುವ ಆರೋಗ್ಯದ ಲಾಭಗಳು ಈ ಒಂದೇ ತರಕಾರಿಯಲ್ಲಿ ಸಿಗುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ ಪ್ರಮುಖವಾಗಿ ಈ ತರಕಾರಿಯಲ್ಲಿ ನೈಟ್ರೇಟ್ ಅಂಶ ಹೇರಳವಾಗಿದೆ ಇದು ರಕ್ತನಾಳಗಳಿಗೆ ಅನುಕೂಲ ಮಾಡಿಕೊಡುತ್ತದೆ ಬೀಟ್ರೂಟ್ನಲ್ಲಿರುವ ನೈಟ್ರೇಟ್ ಅಂಶಗಳು ರಕ್ತನಾಳಗಳನ್ನು ಹಿಗ್ಗಿಸಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ
ಇದರಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಬೇಗ ನಿವಾರಣೆಯಾಗುತ್ತದೆ ಇನ್ನು ಬೀಟ್ರೂಟ್ನಲ್ಲಿ ನೈಸರ್ಗಿಕವಾಗಿ ಸಿಗುವ ನೈಟ್ರಿಟ್ ಅಂಶ ಹೇರಳವಾಗಿರುವುದರಿಂದ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಬಹು ಮುಖ್ಯವಾಗಿ ಇದು ಪ್ರತಿಕ್ರಿಯೆಗೆ ಒಳಗಾದ ಬಳಿಕ ನೀಟ್ರಿಕ್ ಆಕ್ಸಿಡಾಗಿ ಬದಲಾಗುವುದರಿಂದ ರಕ್ತ ಸಂಚಾರವನ್ನು ಸುಗಮಗೊಳಿಸಲು ನೆರವಾಗುತ್ತದೆ ಅಷ್ಟೇ ಅಲ್ಲದೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಈ ತರಕಾರಿಯ ಜ್ಯೂಸನ್ನು 15 ದಿನಗಳವರೆಗೆ ಕುಡಿಯುತ್ತಾ ಬಂದರೆ ಅಧಿಕ ರಕ್ತದೊತ್ತಡದ ಸಮಸ್ಯೆ ಬಹಳ ಬೇಗ ನಿವಾರಣೆ ಆಗುತ್ತದೆ
ಇದರಲ್ಲಿ ಕಬ್ಬಿಣಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚು ಮಾಡಿ ಹೃದಯದ ಅಪಧಮನಿಗಳ ಮೂಲಕ ದೇಹದ ಎಲ್ಲಾ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಆಗುವಂತೆ ಮಾಡುತ್ತದೆ ಇನ್ನು ಬೀಟ್ರೂಟ್ ಜ್ಯೂಸ್ ಮಾಡುವ ವಿಧಾನವೆಂದರೆ ಮೊದಲು ಎರಡು ಮೀಡಿಯಂ ಗಾತ್ರದ ಬೀಟ್ರೂಟ್ ತೆಗೆದುಕೊಂಡು ನೀರಿನಲ್ಲಿ ಚೆನ್ನಾಗಿ ಸ್ವಚ್ಛ ಮಾಡಿ ಮೇಲ್ಭಾಗದ ಸಿಪ್ಪೆಯನ್ನು ತೆಗೆದು ಬಳಿಕ ಸಣ್ಣಗೆ ಕತ್ತರಿಸಿಕೊಂಡು ಮಿಕ್ಸಿ ಜಾರಿಗೆ ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ ಬಳಿಕ ಇದನ್ನು ಸೋಸಿಕೊಂಡು ಈ ಮಿಶ್ರಣಕ್ಕೆ ಅರ್ಧ ನಿಂಬೆಹಣ್ಣನ್ನು ಹಿಂಡಿ ಕುಡಿಯಿರಿ ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ ಈ ಜ್ಯೂಸಿಗೆ ಸಕ್ಕರೆ ಮತ್ತು ಉಪ್ಪನ್ನು ಹಾಕಬೇಡಿ