ಸೂರ್ಯಗ್ರಹಣ ಅಕ್ಟೋಬರ್ 2023 ಕರ್ನಾಟಕದಲ್ಲಿ ಗ್ರಹಣದ ಸಮಯ ಎರಡನೇ ವರ್ಷದ ಕೊನೆಯ ಗ್ರಹಣ

Featured Article

ಇದೆ ಮುಂದಿನ ಅಕ್ಟೋಬರ್ ತಿಂಗಳಲ್ಲಿ ಬೆಂಕಿಯ ಉಂಗುರದಂತೆ ಗೋಚರಿಸಲಿದೆ. ಸೂರ್ಯ ಗ್ರಹಣ ಈ ಬಾರಿಯ ಸೂರ್ಯಗ್ರಹಣವು ತುಂಬ ಪ್ರಭಾವಶಾಲಿಯಾಗಿ ಇರಲಿದ್ದು, ಭಾರತದಲ್ಲಿ ಸೂರ್ಯಗ್ರಹಣ ಯಾವ ದಿನಾಂಕದಂದು ಸಂಭವಿಸಲಿದೆ

ಮತ್ತು ಕರ್ನಾಟಕದಲ್ಲಿ ಸೂರ್ಯಗ್ರಹಣದ ಸಮಯ ಎಷ್ಟು ಗಂಟೆ ಹಾಗೂ ಸೂರ್ಯಗ್ರಹಣದ ಪ್ರಭಾವದಿಂದಾಗಿ ಯಾವ ರಾಶಿಗಳಿಗೆ ಅದೃಷ್ಟ ಮತ್ತು ಯಾವ ರಾಶಿಗಳಿಗೆ ಈ ಸೂರ್ಯ ಗ್ರಹಣದ ಪ್ರಭಾವದಿಂದ  ದುರದೃಷ್ಟ ಉಂಟಾಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಸೂರ್ಯಗ್ರಹಣ ಆಕಾಶದಲ್ಲಿ ನಡೆಯುವ ಕುತೂಹಲಕಾರಿ ಖಗೋಳ ವಿಸ್ಮಯ ವಾಗಿದೆ. ಇದರಲ್ಲಿ ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗುತ್ತಾನೆ. ಇದರಿಂದಾಗಿ ಸ್ವಲ್ಪ ಸಮಯ ಭೂಮಿಯಿಂದ ಸೂರ್ಯನ ಬೆಳಕನ್ನ ಸಂಪೂರ್ಣವಾಗಿ ಅಥವಾ ಭಾಗಶಃ ಮರೆಯಾಗುತ್ತದೆ. ಅಕ್ಟೋಬರ್ 14 ರಂದು ಸಂಭವಿಸಲಿರುವ ಸೂರ್ಯಗ್ರಹಣವು ಬಾಹ್ಯಾಕಾಶದಲ್ಲಿ ವಿಸ್ಮಯಕ್ಕೆ ಕಾರಣವಾಗಿದೆ.

ಅಕ್ಟೋಬರ್‌ನಲ್ಲಿ ಸಂಭವಿಸ ಲಿರುವ ಸೂರ್ಯಗ್ರಹಣವನ್ನು ತನ್ನ ಸಾಮಾಜಿಕ ಜಾಲತಾಣಗಳ ಅಕೌಂಟ್ ಗಳಲ್ಲಿ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೇರ ಪ್ರಸಾರ ಮಾಡುವುದಾಗಿ ಇಸ್ರೋ ಘೋಷಿಸಿದೆ. ಇಷ್ಟಕ್ಕೂ ಈ ಸೂರ್ಯ ಗ್ರಹಣದಿಂದಾಗಿ ಯಾವ ರಾಶಿಗಳಿಗೆ ಒಳ್ಳೆಯ ಪ್ರಭಾವ ಬೀರಲಿದೆ ಎಂದರೆ ಕನ್ಯಾ ರಾಶಿ, ಮಿಥುನ ರಾಶಿ, ಸಿಂಹ ರಾಶಿ, ವೃಶ್ಚಿಕ ರಾಶಿ ಕುಂಭ ರಾಶಿ ಈ ರಾಶಿಗಳು ಸೂರ್ಯಗ್ರಹಣದಿಂದ ಉತ್ತಮ ಪ್ರಭಾವಕ್ಕೆ ಒಳಗಾಗಲಿದ್ದು,

ಇವರು ಹಿಡಿದ ಎಲ್ಲ ಕೆಲಸಗಳು ಯಶಸ್ವಿಯಾಗಿತ್ತು. ಕೋಟ್ಯಾಧಿಪತಿಗಳಾಗುತ್ತಾರೆ. ಯಾವ ರಾಶಿಯ ಜನರು ಎಚ್ಚರಿಕೆಯಿಂದ ಇರಬೇಕು ಅಂದ್ರೆ ತುಲಾ ರಾಶಿ, ವೃಷಭ ರಾಶಿ ಮೀನ ರಾಶಿಯ ಜನರು ಸ್ವಲ್ಪ ಎಚ್ಚರಿಕೆಯಿಂದ ಇರತಕ್ಕದ್ದು. ಇನ್ನುಳಿದ ರಾಶಿಗಳಿಗೆ ಯಾವುದೇ ರೀತಿಯ ಒಳ್ಳೆಯ ಅಥವಾ ಕೆಟ್ಟ ಪ್ರಭಾವ ಇಲ್ಲ. ಸಮಾನ ಪ್ರಭಾವವನ್ನು ಬೀರ ಲಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *