ವೃಷಭ ರಾಶಿ ಗ್ರಹಗಳ ಸಂಚಾರ ಪ್ರಭಾವಗಳು

ವೃಷಭ ರಾಶಿ ಗ್ರಹಗಳ ಸಂಚಾರ ಪ್ರಭಾವಗಳು

ವೃಷಭ ರಾಶಿ ಫಲ 2023ರ ಪ್ರಕಾರ ನೀವು ಈ ವರ್ಷ ಶನಿ ಹಾಗೂ ಗುರು ಗ್ರಹದ ಸಂಚಾರ ನಿಮ್ಮ ಮೇಲೆ ತುಂಬಾ ಪ್ರಭಾವ ಬೀರಲಿದೆ ಜನವರಿ 17ಕ್ಕೆ ಶನಿ ಕುಂಭ ರಾಶಿ ಪ್ರವೇಶಿಸಿದಾಗ ನಿಮ್ಮ ರಾಶಿಯಲ್ಲಿ ಹತ್ತನೇ ಮನೆಯಲ್ಲಿರಲಿದೆ ಏಪ್ರಿಲ್ 22ಕ್ಕೆ ಗುರು ಮೇಷ ರಾಶಿ ಪ್ರವೇಶಿಸಿದಾಗ ಗುರು ನಿಮ್ಮ 12ನೇ ಮನೆಯಲ್ಲಿ ಇರಲಿದ್ದಾನೆ ಈ ಎರಡು ಗ್ರಹಗಳ ಪ್ರಭಾವ ನಿಮ್ಮ ಮೇಲೆ ಇರುತ್ತದೆ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಅಕ್ಟೋಬರ್ 30 ರಂದು ರಾಹು ಕೇತು ಕ್ರಮವಾಗಿ ಮೀನಾ ಮತ್ತು ಕನ್ಯಾ ರಾಶಿಯಲ್ಲಿ ಸಾಗುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದು ನಿಮ್ಮ 11ನೇ,ಹತ್ತನೇ ಮತ್ತು ಐದನೇ ಮನೆಯಲ್ಲಿರಲಿದೆ ಈ ಎಲ್ಲ ಗ್ರಹಗಳ ಸಂಚಾರ ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಿದೆ ನೀವು ಯಶಸ್ಸು ಸಾಧಿಸಲು ಸಂಪೂರ್ಣ ಪ್ರಯತ್ನ ಕೂಡ ಮಾಡಬಹುದು ವರ್ಷದ ಆರಂಭದಲ್ಲಿ ನೀವು ಸ್ವಲ್ಪ ಮಾನಸಿಕ ಒತ್ತಡ ಅನುಭವಿಸುತ್ತೀರಿ ಇದು ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಮೇಲೆ ಕೂಡ ಪರಿಣಾಮ ಬೀರುತ್ತದೆ ವಿದೇಶಕ್ಕೆ ಹೋಗಲು ಬಯಸುವವರಿಗೆ ಆಸೆ ನೆರವಿರಲಿದೆ ವರ್ಷದ ಕೊನೆಯಲ್ಲಿ ನೀವು ಮುಚ್ಚಿಟ್ಟಿದ್ದ ಕೆಲವರು ರಹಸ್ಯಗಳು ಕೂಡ ಹೊರಬರುವ ಸಾಧ್ಯತೆ ಇದೆ

ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಶನಿ ನಿನ್ನಿಂದ ಹೆಚ್ಚು ಶ್ರಮ ಬಯಸುತ್ತಾನೆ ವರ್ಷವಿಡಿ ಹತ್ತನೇ ಮನೆಯಲ್ಲಿ ಶನಿ ಇರುವುದರಿಂದ ಈ ವರ್ಷ ತುಂಬಾ ಕಷ್ಟಪಟ್ಟು ಕೆಲಸ ಮಾಡಬಹುದು ಇದು ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ನಿಮ್ಮನ್ನು ಕರೆದುಯುತ್ತದೆ ವರ್ಷದ ಆರಂಭದ ತ್ರೈಮಾಸಿಕವು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಎರಡನೇ ತ್ರೈಮಾಸಿಕದಲ್ಲಿ ನಿಮ್ಮ ಹಣಕಾಸಿನ ಸ್ಥಿತಿಗೆ ವಿಶೇಷ ಗಮನಹರಿಸಬಹುದು

ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಸ್ಥಳ ಬದಲಾವಣೆಯ ಸಾಧ್ಯತೆ ಇರುವುದರಿಂದ ವಾಸ ಸ್ಥಳವನ್ನು ಬದಲಾಯಿಸಬೇಕಾಗುತ್ತದೆ ನಿಮ್ಮ ಕುಟುಂಬ ಸದಸ್ಯರಿಗೆ ಕಡಿಮೆ ಸಮಯ ನೀಡಲು ಸಾಧ್ಯವಾಗುತ್ತದೆ ನಿಮ್ಮ ಕೆಲಸದಲ್ಲಿ ಹೆಚ್ಚು ನಿರತರಾಗಿರುತ್ತೀರಿ ಈ ಸಮಯ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುವುದು ಉತ್ತಮ ಜನವರಿಯಲ್ಲಿ ಆರೋಗ್ಯದ ಕಡೆ ತುಂಬಾ ಗಮನ ನೀಡಬೇಕು ಫೆಬ್ರವರಿ ತಿಂಗಳಲ್ಲಿ ಹೆಚ್ಚು ಶ್ರಮ ಹಾಕಿ ಕೆಲಸ ಮಾಡಬಹುದು ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು

ನಿಮ್ಮ ಶ್ರಮಕ್ಕೆ ತಕ್ಕಂತೆ ಮಾರ್ಚ್ ತಿಂಗಳು ಉತ್ತಮ ಯಶಸ್ಸು ತರುತ್ತದೆ ಏಪ್ರಿಲ್ ತಿಂಗಳು ನಿಮ್ಮ ಸಂತೋಷ ಹೆಚ್ಚಾಗಿರುವುದು ಮೇ ತಿಂಗಳು ಉತ್ತಮವಾಗಿದ್ದರು ಆರೋಗ್ಯದ ಕಡೆ ಸ್ವಲ್ಪ ಗಮನಹರಿಸುವುದು ಒಳ್ಳೆಯದು ಜೂನ್ ತಿಂಗಳಲ್ಲಿ ಕೆಲವರು ವಿದೇಶಕ್ಕೆ ಹೋಗುವ ಸಾಧ್ಯತೆಗಳಿದೆ ಜುಲೈ ಮತ್ತು ಸೆಪ್ಟೆಂಬರ್ ತಿಂಗಳ ನಡುವೆ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಅವಶ್ಯಕತೆ ಇದೆ

ನಿಮ್ಮ ಆತ್ಮವಿಶ್ವಾಸದ ಕೊರತೆ ಕೂಡ ನಿಮ್ಮ ಕೆಲಸಕ್ಕೆ ಅಡ್ಡಿ ಆಗಬಹುದು ಅಕ್ಟೋಬರ್ ನಂತರ ಪರಿಸ್ಥಿತಿ ಸುಧಾರಿಸಲಿದೆ ವರ್ಷದ ಕೊನೆಯ ತಿಂಗಳು ಆರ್ಥಿಕ ದೃಷ್ಟಿಯಿಂದ ಲಾಭದಾಯಕ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ ಈ ಸಮಯದಲ್ಲಿ ನೀವು ಬಯಸಿದ ಕೆಲಸಕ್ಕೆ ವರ್ಗಾವಣೆ ಸಿಗಬಹುದು ಆಸ್ತಿ ಖರೀದಿಗೆ ಕೊನೆಯ ತಿಂಗಳು ಅನುಕೂಲಕರವಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.