ವೃಶ್ಚಿಕ ರಾಶಿ ಅನುರಾಧ ನಕ್ಷತ್ರದವರ ಜಾತಕ ಫಲ

ವೃಶ್ಚಿಕ ರಾಶಿ ಅನುರಾಧ ನಕ್ಷತ್ರದವರ ಜಾತಕ ಫಲ

ಅನುರಾಧ ನಕ್ಷತ್ರದಲ್ಲಿ ಜನಿಸಿದ ಸ್ತ್ರೀಯರಾಗಿರಬಹುದು, ಪುರುಷರಾಗಿರಬಹುದು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತದೆ ಅನುರಾಧ ನಕ್ಷತ್ರದಲ್ಲಿ ಬರುವಂತಹ ನಾಲ್ಕು ಚರಣಗಳು ನ,ನಿ,ನು,ನೇ ಎಂಬಂತ ನಾಲ್ಕು ಚರಣಗಳು ಇದು ವೃಶ್ಚಿಕ ರಾಶಿ ಅಡಿಯಲ್ಲಿ ಬರುತ್ತದೆ ದೇವಗಣ ಇರುವಂತಹ ನಕ್ಷತ್ರವಾಗಿದೆ ಈ ನಕ್ಷತ್ರದಲ್ಲಿ ಹುಟ್ಟಿರುವಂತಹ ವ್ಯಕ್ತಿಗಳ ಗುಣ ಸ್ವಭಾವ ಯಾವ ರೀತಿ ಎನ್ನುವ ಮಾಹಿತಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೊದಲನೇದಾಗಿ ಇವರು ಅತ್ಯಂತ ಪ್ರಭಾವಶಾಲಿಯಾಗಿರುತ್ತಾರೆ ಇವರು ಪ್ರಾಮಾಣಿಕತೆಯನ್ನು ಬೆಂಬಲಿಸುತ್ತಾರೆ ಇವರು ಹೋರಾಟಗಾರರು ಪ್ರಾಮಾಣಿಕತೆಯಿಂದ ಇರುವಂತಹ ವ್ಯಕ್ತಿ ಮತ್ತು ಇವರು ಬಹಳ ಪ್ರಭಾವಶಾಲಿಗಳು ಇವರ ಹೆಸರು ಇವರು ಬಹಳ ಜನರಿಗೆ ರೋಲ್ ಮಾಡಲಾಗಿ ಇರುತ್ತಾರೆ ಹಾಗಾಗಿ ಬಹಳಷ್ಟು ಪ್ರಭಾವಶಾಲಿ ವ್ಯಕ್ತಿ ಮತ್ತು ಇವರು ಏಕಾಂತ ಸ್ಥಳದಲ್ಲಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ

ಇವರು ಎಷ್ಟು ಪ್ರಭಾವಶಾಲಿಯಾಗಿರುತ್ತಾರೆ ಅದೇ ರೀತಿ ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಇವರು ಏಕಾಂತದಲ್ಲಿ ಇರಬೇಕು ಒಬ್ಬರೇ ಇರಬೇಕು ಹಾಯಾಗಿರಬೇಕು ಎಂಬ ಮನಸ್ಥಿತಿಯನ್ನು ಹೊಂದಿರುತ್ತಾರೆ ಮತ್ತು ಇವರು ಬಲಿಷ್ಠವಾದ ಅಧಿಕಾರವನ್ನು ಹೊಂದಿರುತ್ತಾರೆ ಯಾಕೆಂದ್ರೆ ಅನುರಾಧ ನಕ್ಷತ್ರದಲ್ಲಿ ಇರುವಂತಹ ವ್ಯಕ್ತಿಗಳೇ ಹಾಗೆ ಯಾವುದೇ ಕೆಲಸದಲ್ಲಿ ಬಹಳಷ್ಟು ಅವರನ್ನು ತೊಡಗಿಸಿಕೊಂಡಿರುತ್ತಾರೆ ಮತ್ತು ಬೇರೆಯವರಿಗೂ ಪ್ರೇರಣೆಯಾಗಿರುತ್ತಾರೆ

ಇವರು ವ್ಯಾಪಾರ ಮತ್ತು ವ್ಯವಹಾರದಲ್ಲಿ ಉತ್ತಮವಾದ ಕೌಶಲ್ಯವನ್ನು ಹೊಂದಿರುತ್ತಾರೆ ಯಾವತ್ತಿಗೂ ಕೂಡ ಇವರದೇ ಆದಂತಹ ಒಂದು ಕ್ಯಾಲ್ಕುಲೇಷನ್ ಇರುತ್ತದೆ ಅದು ಯಾವುದೇ ಕಾರಣಕ್ಕೂ ಮಿಸ್ ಆಗುವುದಿಲ್ಲ ಇವರು ಯಾವುದೇ ಕೆಲಸ ಮಾಡಿದರು ಅದು ಖಂಡಿತವಾಗಿಯೂ ಯಶಸ್ವಿಯಾಗುವವರೆಗೂ ಬಿಡುವಂತಹ ವ್ಯಕ್ತಿಗಳಲ್ಲ ಈ ವೃಶ್ಚಿಕ ರಾಶಿಯಲ್ಲಿ ಇರುವಂತಹ ಅನುರಾಧ ನಕ್ಷತ್ರದವರು ಇವರು ತಮ್ಮ ಅದ್ಭುತವಾದ ವಿಚಾರಧಾರೆಗಳನ್ನು ಜನರ ಎದುರಿಗೆ ಪ್ರಸ್ತುತಪಡಿಸುವಂತಹವರು ಬೇರೆಯವರಿಗೆ ಸಹಾಯ ಮಾಡುವಂತಹವರು ಅಷ್ಟೇ ಅಲ್ಲದೆ ಬೇರೆಯವರಿಗೆ ಮಾರ್ಗದರ್ಶನವನ್ನು ನೀಡುತ್ತಾರೆ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.