ಯಾವ ರಾಶಿಗೆ ಯಾವ ಬಣ್ಣ ಶುಭ?

Featured Article

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಪ್ರತಿಯೊಬ್ಬರೂ ಒಂದೊಂದು ಬಣ್ಣವನ್ನು ಇಷ್ಟಪಡುತ್ತಾರೆ ಆದರೆ ಪ್ರತಿಯೊಂದು ರಾಶಿಗೂ ಅದರದೇ ಆದ ಬಣ್ಣ ಇರುತ್ತದೆ ನಿಮ್ಮ ರಾಶಿ ಯಾವುದು ಎಂದು ನೋಡಿಕೊಂಡು ಆದಷ್ಟು ಅದೇ ಬಣ್ಣ ಬಳಸುವುದರಿಂದ ಒಳ್ಳೆಯದಾಗುತ್ತದೆ ಬಣ್ಣವೂ ಪ್ರತಿಯೊಬ್ಬರನ್ನು ಸೆಳೆಯುವಂತಹ ಆಕರ್ಷಣೆಯನ್ನು ಉಂಟುಮಾಡುವಂತಹ ವಸ್ತುವಾಗಿದೆ ಪ್ರತಿ ಬಣ್ಣಗಳಿಗೂ ವಿಶೇಷತೆ ಇದ್ದು ಅವುಗಳದ್ದೇ ಆದ ಶಕ್ತಿ ಕೂಡ ಇರುತ್ತದೆ ಹೀಗಾಗಿ ಯಾವ ರಾಶಿಗೆ ಯಾವ ಬಣ್ಣಗಳು ಆಗಿ ಬರುತ್ತದೆ ಅದೃಷ್ಟವನ್ನು ತರುತ್ತವೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ,

ಮೇಷ ರಾಶಿ : ಈ ರಾಶಿಯವರಿಗೆ ಸದಾ ಕೆಂಪು ಬಣ್ಣವು ಅದೃಷ್ಟವನ್ನು ತಂದುಕೊಡುತ್ತದೆ ಕೆಂಪು ಬಣ್ಣಕ್ಕೆ ವಿಶೇಷ ಶಕ್ತಿ ಇದ್ದು ವ್ಯಕ್ತಿಯೊಳಗೆ ಅಡಗಿರುವ ಶಕ್ತಿಯನ್ನು ಹೊರಗೆ ತರುತ್ತದೆ ಜೊತೆಗೆ ನಿಂಬೆ ಹಸಿರು ಅಥವಾ ಹಸಿರು ಬಣ್ಣ ಅಥವಾ ಬಿಳಿ ಬಣ್ಣವು ಸಹ ಇವರಿಗೆ ಒಪ್ಪಿತವಾಗುತ್ತದೆ
ವೃಷಭ ರಾಶಿ : ಈ ರಾಶಿಯವರಿಗೆ ಶುಭ ತರುವ ಬಣ್ಣ ಹಸಿರು ಅಲ್ಲದೆ ಹಳದಿ ಬಣ್ಣವು ಆಗಿ ಬರುತ್ತದೆ ಹಳದಿ ಬಣ್ಣ ಮಿಶ್ರಿತ ಇತರ ಬಣ್ಣಗಳು ಕೂಡ ಇವರಿಗೆ ಶುಭಕರವಾಗಿದೆ ಆದರೆ ಈ ರಾಶಿಯವರಿಗೆ ಕೆಂಪು ಬಣ್ಣ ಮಾತ್ರ ಆಗಿರಬಾರದು ಹೀಗಾಗಿ ಇವರು ಈ ಬಣ್ಣದಿಂದ ಮಾತ್ರ ದೂರ ಇದ್ದರೆ ಒಳಿತು

ಮಿಥುನ ರಾಶಿ : ಮಿಥುನ ರಾಶಿಯ ವ್ಯಕ್ತಿಗಳಿಗೆ ಹಳದಿ ಬಣ್ಣವು ಶುಭಕರವಾಗಿದೆ ಹಳದಿ ಬಣ್ಣ ಮಿಶ್ರಿತ ಇದರ ಬಣ್ಣಗಳು ಇವರಿಗೆ ಶುಭಕಾರಕವಾಗಿದೆ ಹಳದಿ ಬಣ್ಣವು ಬುದ್ದಿವಂತಿಕೆ ಮನಸ್ಸು ಹಾಗೂ ಪ್ರೇರಣೆ ನೀಡುವ ವಿಚಾರಗಳ ಪ್ರತೀಕವಾಗಿದೆ ಹೀಗಾಗಿ ಈ ರಾಶಿಯವರು ಹಳದಿಯನ್ನು ಬಳಸಿದರೆ ಮಾಡುವ ಕೆಲಸದಲ್ಲಿ ಯಶಸ್ಸು ಸಿಗುವುದಲ್ಲದೆ ಯಾವಾಗಲೂ ಪಾಸಿಟಿವ್ ಚಿಂತನೆಯನ್ನು ಪಡೆಯುತ್ತಾರೆ

ಕರ್ಕಾಟಕ ರಾಶಿ : ಈ ರಾಶಿಯವರಿಗೆ ಬಿಳಿ ಬಣ್ಣವು ಉತ್ತಮ ಬಿಳಿ ಬಣ್ಣ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭಕಾರಕವಾಗಿದೆ ಈ ಬಣ್ಣವೂ ಮನಸ್ಸು ಭಾವನೆಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳುವಂತೆ ಮಾಡುತ್ತದೆ
ಸಿಂಹ ರಾಶಿ : ಈ ರಾಶಿಯವರಿಗೆ ಕೇಸರಿ ಬಣ್ಣವೂ ಉತ್ತಮ ಕೇಸರಿ ಬಣ್ಣ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭ ಕಾರಕವಾಗಿದೆ ಈ ಬಣ್ಣದಿಂದ ಇವರು ಭಾಗ್ಯವನ್ನು ಪಡೆಯುತ್ತಾರೆ
ಕನ್ಯಾ ರಾಶಿ : ಈ ರಾಶಿಯವರಿಗೆ ನೀಲಿ ಬಣ್ಣವು ಶುಭಕಾರಕವಾಗಿದೆ ನೀಲಿ ಬಣ್ಣ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭ ಕಾರ್ಯಗಳ ಸಂದರ್ಭದಲ್ಲಿ ಈ ಬಣ್ಣಗಳನ್ನು ಬಳಸಿದರೆ ಇವರಿಗೆ ಶ್ರೇಯಸ್ಕರ

ತುಲಾ ರಾಶಿ : ಇವರಿಗೆ ಗುಲಾಬಿ ಬಣ್ಣವು ಶುಭವನ್ನು ತರುತ್ತದೆ ಈ ಬಣ್ಣ ಸೌಭಾಗ್ಯದ ಪ್ರತೀಕ ಎಂದು ಹೇಳಲಾಗಿದೆ ಅಲ್ಲದೆ ತಿಳಿ ಹಳದಿ ಬಣ್ಣವು ಇವರಿಗೆ ಒಳಿತನ್ನು ಉಂಟುಮಾಡುತ್ತದೆ
ವೃಶ್ಚಿಕ ರಾಶಿ : ಈ ರಾಶಿಯವರಿಗೆ ಕಪ್ಪು ಬಣ್ಣವು ಶುಭ ತರಲಿದೆ ಕಪ್ಪು ಬಣ್ಣ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭ ಕಾರಕವಾಗಿದೆ
ಧನು ರಾಶಿ : ಈ ರಾಶಿಯ ವ್ಯಕ್ತಿಗಳಿಗೆ ನೇರಳೆ ಬಣ್ಣವು ಒಳಿತನ್ನು ಉಂಟುಮಾಡುತ್ತದೆ ನೇರಳೆ ಬಣ್ಣ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭಕಾರಕವಾಗಿದೆ
ಮಕರ ರಾಶಿ : ಮಕರ ರಾಶಿಯ ವ್ಯಕ್ತಿಗಳಿಗೆ ಕಪ್ಪು ಮತ್ತು ನೀಲಿ ಬಣ್ಣವು ಶುಭ ಕಾರಕವಾಗಿದೆ ಕಪ್ಪು ಮತ್ತು ನೀಲಿ ಮಿಶ್ರಿತ ಇತರ ಬಣ್ಣಗಳು ಇವರಿಗೆ ಶುಭಕರವಾಗಿವೆ

ಕುಂಭ ರಾಶಿ : ಇವರಿಗೆ ತಿಳಿ ನೀಲಿ ಅಥವಾ ಆಕಾಶ ನೀಲಿ ಬಣ್ಣಗಳು ಬಹಳ ಉತ್ತಮ ಇವರು ಈ ಬಣ್ಣಗಳನ್ನು ಬಳಸುವುದರಿಂದ ಹೋದ ಕಡೆಗಳಲ್ಲಿ ಎಲ್ಲ ಯಶಸ್ಸನ್ನು ಸಾಧಿಸಬಹುದು
ಮೀನ ರಾಶಿ : ಮೀನ ರಾಶಿಯ ವ್ಯಕ್ತಿಗಳಿಗೆ ಹಳದಿ ಕಿತ್ತಳೆ ಹಾಗೂ ಕೇಸರಿ ಬಣ್ಣಗಳು ಶುಭವನ್ನು ತಂದುಕೊಡಲಿದೆ ಈ ಬಣ್ಣಗಳು ನೆಮ್ಮದಿಯನ್ನು ನೆಮ್ಮದಿಯನ್ನು ತಂದುಕೊಡುವುದಲ್ಲದೆ ಒಳಿತನ್ನು ಉಂಟು ಮಾಡುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *