ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯ ಗೆಲುವು ಖಚಿತ: ಪಿ.ಸಿ.ಮೋಹನ್
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಾಸ ವ್ಯಕ್ತಪಡಿಸಿರುವ ಬೆನ್ನಲ್ಲೇ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪಿ.ಸಿ. ಮೋಹನ್ ಕರ್ನಾಟಕದಲ್ಲಿಯೂ ಎನ್.ಡಿ.ಎ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಕಣಕ್ಕಿಳಿದಿರುವ ಅವರು, ಈ ಬಾರಿಯೂ ನಿಚ್ಚಳ ಬಹುಮತದೊಂದಿಗೆ ಪಾರ್ಲಿಮೆಂಟ್ ಪ್ರವೇಶಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ವೈಫಲ್ಯದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಷ್ಟ್ರಾದ್ಯಂತ […]
Continue Reading