ಯೋಗ ಮುದ್ರೆಗಳನ್ನು ಮಾಡಿದ್ರೆ ನಿಮ್ಮ ಶಕ್ತಿ ದ್ವಿಗುಣಗೊಳ್ಳುತ್ತದೆ

Recent Posts

ಯೋಗ ಮುದ್ರೆಗಳನ್ನು ಮಾಡಿದ್ರೆ ನಿಮ್ಮ ಶಕ್ತಿ ದ್ವಿಗುಣಗೊಳ್ಳುತ್ತದೆ

ಇಲ್ಲಿ ನಾವು ತಿಳಿಸುವ 8 ಯೋಗ ಮುದ್ರೆಗಳನ್ನು ನೀವು ಅಭ್ಯಾಸ ಮಾಡುತ್ತಾ ಬನ್ನಿ ನಿಮ್ಮ ದೇಹದಲ್ಲಿ ಶಕ್ತಿ ಮತ್ತು ಆರೋಗ್ಯ 2 ವೃದ್ಧಿಯಾಗುತ್ತದೆ ಮತ್ತು ನೀವು ಸಂತೋಷದಿಂದ ಇರುತ್ತೀರ ಮುದ್ರೆಗಳು ಎಂಬುವುದು ಕೈಸನ್ನೆ ಗಳು ಆಗಿದೆ ಇವುಗಳಿಂದ ದೇಹದಲ್ಲಿ ಶಕ್ತಿಯ ಸಂಚಾರವಾಗುತ್ತದೆ ಜ್ಞಾನ ಮುದ್ರೆ ಇದು ಜ್ಞಾನಕ್ಕೆ ಸಂಬಂಧಿಸಿದ ಮುದ್ರೆ ಆಗಿದೆ ಈ ಮುದ್ರೆಯನ್ನು ಅಭ್ಯಾಸ ಮಾಡುವುದರಿಂದ ನಿಮ್ಮ ಜ್ಞಾನ ವೃದ್ಧಿಯಾಗುತ್ತದೆ ಮತ್ತು ನೆನಪಿನ ಶಕ್ತಿ ಏಕಾಗ್ರತೆ ವೃದ್ಧಿ ಹೆಚ್ಚಾಗುತ್ತದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ವಾಯು ಮುದ್ರೆ ಇದು ಗಾಳಿಗೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ನೀವು ಅಭ್ಯಾಸ ಮಾಡಿದರೆ ನಿಮ್ಮ ಹೊಟ್ಟೆ ಒಳಗೆ ಇರುವ ಗ್ಯಾಸ್ ಸಮಸ್ಯೆ ಮತ್ತು ಕೆಟ್ಟ ಗಾಳಿಗಳನ್ನು ಬಿಡುಗಡೆ ಮಾಡಬಹುದಾಗಿದೆ ಪೃಥ್ವಿ ಮುದ್ರೆ ಇದು ಭೂಮಿಗೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ಅಭ್ಯಾಸ ಮಾಡುವುದರಿಂದ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಸುಗಮವಾಗುತ್ತದೆ ನಿಶಕ್ತಿಯನ್ನು ದೂರಮಾಡಿ ಸದಾ ಚಟುವಟಿಕೆಯಿಂದ ಇರುವ ಹಾಗೆ ಮಾಡುತ್ತದೆ ಅಗ್ನಿ ಮುದ್ರೆ ಇದು ಅಗ್ನಿ ಅಥವಾ ಬೆಂಕಿಗೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ಅಭ್ಯಾಸ ಮಾಡಿದರೆ ಥೈರಾಯಿಡ್ ಗ್ರಂಥಿಗೆ ಚೆನ್ನಾಗಿ ಕೆಲಸ ಮಾಡುತ್ತದೆ ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಸಹಾಯ ಮಾಡುವುದಲ್ಲದೆ ನಿಮ್ಮ ಆತಂಕಗಳನ್ನು ದೂರಮಾಡುತ್ತದೆ

ದ್ರವದ ಮುದ್ರೆ ನೀರಿಗೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ಅಭ್ಯಾಸ ಮಾಡುವುದರಿಂದ ನಮ್ಮ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಶೂನ್ಯ ಮುದ್ರೆ ಇದನ್ನು ಅಭ್ಯಾಸ ಮಾಡುವುದರಿಂದ ವಿಶೇಷವಾಗಿ ನೀವು ಕೇಳುವ ಶಕ್ತಿಯು ರೀತಿಯಾಗುತ್ತದೆ ಈ ಮುದ್ರೆಯು ಕಿವುಡುತನದ ಬಳಲುತ್ತಿರುವವರಿಗೆ ತುಂಬಾ ಸಹಕಾರಿಯಾಗಿದೆ ಪ್ರಾಣ ಮುದ್ರೆ ಇದು ಜೀವಕ್ಕೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ಅಭ್ಯಾಸ ಮಾಡುವುದರಿಂದ ನಿಮ್ಮನ್ನು ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ ಮತ್ತು ದೇಹದಲ್ಲಿ ಇರುವ ಶಕ್ತಿಯನ್ನು ಸಮತೋಲನ ಮಾಡುತ್ತದೆ ಅತನು ವಾಯುಮುದ್ರೆ ಇದು ಹೃದಯಕ್ಕೆ ಸಂಬಂಧಿಸಿದ ಮುದ್ರೆ ಆಗಿದೆ ಇದನ್ನು ಅಭ್ಯಾಸ ಮಾಡುವುದರಿಂದ ನಿಮ್ಮ ಹೃದಯವನ್ನು ಸದೃಢಗೊಳಿಸುತ್ತದೆ ಈ ಮುದ್ರೆಯು ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ನರಳುತ್ತಿರುವ ಅವರಿಗೆ ಸಹಾಯ ಮಾಡುತ್ತದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

Leave a Reply

Your email address will not be published. Required fields are marked *