ಆನೆಗುಂದಿ / ದುರ್ಗಾ ದೇವಸ್ಥಾನ / ವಾಲಿ ಗುಹೆ ಕಿಷ್ಕಿಂದ

ಆನೆಗುಂದಿ ದುರ್ಗಾ ದೇವಸ್ಥಾನ ವಾಲಿ ಗುಹೆ ಕಿಷ್ಕಿಂದ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತ್ರೇತಾಯುಗದಲ್ಲಿ ವಾಲಿ ಮತ್ತು ಸುಗ್ರೀವನ ನಡುವೆ ನಡೆಯುವ ಕಿಷ್ಕಿಂದೆಯ ನೆನಪಿರಲಿ ಬೇಕು ಸೀತಾಮಾತೆಯನ್ನು ಹುಡುಕಿಕೊಂಡು ಪ್ರಭು ಶ್ರೀರಾಮಚಂದ್ರ ರು ಕಾಡಿನಲ್ಲಿ ಅಲೆದಾಡುತ್ತಿರುವ ಶ್ರೀರಾಮ ರನ್ನು ಲಂಕೆಯ ಬಳಿ ಕರೆದುಕೊಂಡು ಹೋಗಲು ಪ್ರಮುಖ ಪಾತ್ರವನ್ನು ವಹಿಸಿರುವ ವರೆಸು ಸುಗ್ರೀವರು ಅವರ ಈ ಪಟ್ಟಣವೇ ಈ ಕಿಷ್ಕಿಂದೆ ಆನೆಗೊಂದಿಯು ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು ಆನೆಗೊಂದಿಯಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳವಿದೆ ಅದರಲ್ಲಿ ಪ್ರಮುಖವಾದದ್ದು ದುರ್ಗಾದೇವಿಯು ದೇವಸ್ಥಾನವು ಒಂದು ಆನೆಗುಂದಿಯ ಒಂದು ಪರ್ವತದ ಮೇಲೆ ಶ್ರೀ ದುರ್ಗಾದೇವಿಯ ನೆಲೆನಿಂತಿದ್ದಾರೆ ವಿಜಯನಗರ ಸಾಮ್ರಾಜ್ಯದಿಂದ ಸಹ ಈ ದೇವಾಲಯ ವಸ್ತಿ ತ್ವದಲ್ಲಿ ಇದೆ

ಈ ಪುರಾಣದ ಪ್ರಕಾರ ರಾಮಾಯಣದ ಕಾಲದಲ್ಲಿ ಈ ದೇವಾಲಯವನ್ನು ನಿರ್ಮಿಸಿ ಪೂಜೆ ಮಾಡಿದ್ದಾನೆ ಎಂಬ ನಂಬಿಕೆ ಇದೆ ನಂತರ ಈ ದುರ್ಗಾದೇವಿಯು ವಿಜಯನಗರಾದ ಅರಸರ ಪ್ರಮುಖ ದೇವತೆ ಯಾಗಿದ್ದರು ಈ ದೇವಿಯು ಇರುವ ಬೆಟ್ಟಕ್ಕೆ ದುರ್ಗ ಬೆಟ್ಟ ಎಂದು ಕರೆಯಲಾಗುತ್ತದೆ ಈ ದೇವಾಲಯಕ್ಕೆ ಭೇಟಿ ನೀಡಲು ಅನೇಕ ವಿದೇಶಿಯರು ಸಹ ಆಗಮಿಸುತ್ತಿರುತ್ತಾರೆ ಹಬ್ಬ ಮತ್ತು ಹುಣ್ಣಿಮೆ ಅಮಾವಾಸ್ಯೆ ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆಯೂ ಈ ದೇವಾಲಯದಲ್ಲಿ ತುಂಬಾ ಅಧಿಕವಾಗಿರುತ್ತದೆ ಈ ದೇವಾಲಯವನ್ನು 336ನೇ ಶತಮಾನದಲ್ಲಿ ವಿದ್ಯಾರಣ್ಯರ ಮಾರ್ಗದರ್ಶನದಲ್ಲಿ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ಹರಿಹರ ಬುಕ್ಕರು ನಿರ್ಮಾಣ ಮಾಡಿದ್ದಾರೆ

ಈ ದೇವಾಲಯದ ಪ್ರಮುಖ ಆಕರ್ಷಣೆ ಎಂದರೆ ಆ ದೇವಾಲಯದ ಆವರಣದಲ್ಲಿರುವ ಮರ ದೇವಾಲಯಕ್ಕೆ ಬಣ್ಣ ಬಣ್ಣದ ಬಟ್ಟೆಗಳಿಂದ ಕಾಯಿಗಳನ್ನು ಕಟ್ಟಿರುತ್ತಾರೆ ಭಕ್ತಾದಿಗಳು ಕೋರಿಕೆಯನ್ನು ಬೇಡಿಕೊಂಡು ಅದು ನೆರವೇರಿದ ನಂತರ ಬಟ್ಟೆಯಲ್ಲಿ ತೆಂಗಿನಕಾಯಿಯನ್ನು ಕಟ್ಟಿ ಮರಕ್ಕೆ ಕಟ್ಟುವುದು ಇಲ್ಲಿನ ಸಂಪ್ರದಾಯವಾಗಿದೆ ಕೋತಿಗಳು ಏನಾದರೂ ಅದನ್ನು ಕಿತ್ತು ನೆಲಕ್ಕೆಸೆದ ಭಕ್ತಾದಿಗಳ ಹರಕೆಯ ನೆರವೇರುತ್ತದೆ ಈ ದೇವಸ್ಥಾನದ ಸುತ್ತಮುತ್ತ ಕೋಟೆಗಳು ಹೆಚ್ಚಾಗಿ ಕಾಣಬಹುದಾಗಿದೆ ಕೋಟೆಯಿಂದ ಮುಂದೆ ಸಾಗಿದರೆ ವಾಲಿ ಗುಹೆಯು ನಮಗೆ ಸಿಗುತ್ತದೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ಪೂರ್ತಿ ನೋಡಿ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.