ಅಂಜೂರದ ಹಣ್ಣು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ ಇದ್ದಂತೆ

ಅಂಜೂರದ ಹಣ್ಣು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ ಇದ್ದಂತೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ,
ಅಂಜೂರದ ಹಣ್ಣಿನಿಂದ ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೊತ್ತಾ….
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಾಯಕಾರಿಯಾಗಿದೆ.
ಇದರ ಸೇವನೆಯನ್ನು ಮಾಡುವುದರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವು ಅನ್ನೋದು ಮುಂದೆ ನೋಡಿ ಅಂಜೂರದಿಂದ ಸಿಗುವಂತಹ ಪೌಷ್ಟಿಕಾಂಶಗಳು

ಇದೊಂದು ಪೌಷ್ಟಿಕವಾದ ಹಣ್ಣು ಇದರಲ್ಲಿ ಎ, ಬಿ , ಸಿ ಮತ್ತು ಡಿ ಅನ್ನಂಗಗಳು ಇವೆ.
ಮಾಂಸವನ್ನು ಬೇಗ ಕುದಿಸಲಿಕ್ಕೆ ಇದರ ಕಾಯಿಯನ್ನು ಸೇರಿಸುವರು..
ಹಣ್ಣುಗಳಲ್ಲಿ ಅನೇಕ ಪೌಷ್ಟಿಕಾಂಶಗಳಿವೆ ಸುಮಾರು 84ರಷ್ಟು ತಿರುಳಿರುತ್ತದೆ. ಹಣ್ಣುಗಳಲ್ಲಿ ಖನಿಜಾಂಶ ಮತ್ತು ಸಕ್ಕರೆಗಳಿರುವುದರಿಂದ ಪೌಷ್ಟಿಕರವಾದ ಆಹಾರವೆನಿಸಿದ್ದು ಬೇಡಿಕೆ ಹೆಚ್ಚು. ಕಬ್ಬಿಣದ ಮತ್ತು ತಾಮ್ರದ ಅಂಶ ಇತರ ಹಣ್ಣುಗಳಲ್ಲಿರುವುದಕ್ಕಿಂತಲೂ ಇವುಗಳಲ್ಲಿ ಹೆಚ್ಚಾಗಿವೆ. ಸತುವಿನ ಅಂಶವು ಸ್ವಲ್ಪ ಇರುತ್ತದೆಏ

ಮತ್ತು ಸಿ ಅನ್ನಾಂಗಗಳು ಹೆಚ್ಚು ಪ್ರಮಾಣದಲ್ಲೂ ಬಿ ಮತ್ತು ಡಿ ಅನ್ನಂಗಗಳು ಕಡಿಮೆ ಪ್ರಮಾಣದಲ್ಲೂ ಇರುತ್ತವೆ. ಇವುಗಳಲ್ಲಿ ಸಿತ್ರಿಕ್ ಮತ್ತು ಅಸಿಟಿ ಕ್ ಅಮ್ಲ ಇರುತ್ತವೆ.
ಅಂಜೂರದ ಔಷಧಿಯ ಗುಣಗಳು:- ಇದೊಂದು ಔಷಧೀಯ ವಸ್ತುವು ಹೌದು ಅಂಜೂರದ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಹಣ್ಣು ಮೂತ್ರ ಶ್ರಾವಕ್ಕೆ ಉತ್ತೇಜನಕಾರಿಹೆಚ್ಚು ಕಾಲ ಬಳಸಿದರೆ ಆಹಾರದ ಕೊರತೆಯಿಂದ ರಕ್ತ ಹೀನತೆ ಉಂಟಾಗುವುದನ್ನು ತಪ್ಪಿಸುತ್ತದೆ

ಪಸಲು ಬಂದ ಮೇಲೆ ಎಲೆಗಳನ್ನು ಕಿತ್ತು ದನಗಳಿಗೆ ಹಾಕುವುದುಂಟು. ಗಿಣ್ಣು ಉತ್ಪನ್ನದಲ್ಲಿ ಅಂಜೂರದ ಹಾಲನ್ನು ಹೆಪ್ಪುಗಟ್ಟಿಸುವುದಕೆ ಉಪಯೋಗಿಸುತ್ತಾರೆ.
ಹಾಲು ಕರುಳಿನಲ್ಲಿರುವ ಜಂತುಹುಳಗಳನ್ನು ನಾಶ ಮಾಡುತ್ತದೆ.
ಹಣ್ಣನ್ನು ಪೋಲಿಟಿಸು ಮಾಡಿ ಕಿವು ಬರುವ ಗಾಯಕ್ಕೆ ಕಟ್ಟುತ್ತಾರೆ.
ಚರ್ಮದ ಮೇಲೆ ಹಾಲು ಬಿದ್ದರೆ ಗಂದೆ ಮತ್ತು ಗುಳ್ಳೆಗಳಾಗುತ್ತವೆ. ಆಲ್ಕೋಹಾಲ್ ನೀರಿನಲ್ಲಿ ಇವು ಕರಗುತ್ತವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.